FASTNEWS MAY 28, 2024 ಪುತ್ತೂರು: ಕಾರೊಂದು ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದು ಹಾನಿ ಉಂಟಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರಿನಲ್ಲಿ ಸಂಭವಿಸಿದೆ. ಪಾಣಾಜೆ ಕಡೆಯಿಂದ ವೇಗವಾಗಿ ಬಂದ ಕಾರು ಸಂಟ್ಯಾರು ಜಂಕ್ಷನ್ ಬಳಿ ಚಾಲಕನ ನಿಯಂತ್ರಣ…
Category: Karnataka State
ಹರೀಶ್ ಪೂಂಜಾ ಕಾನೂನು ಪ್ರಕಾರ ನಡೆದುಕೊಳ್ಳದೇ ಇದ್ದರೆ ವಶಕ್ಕೆ ಪಡೆಯುತ್ತೇವೆ: ಎಸ್ಪಿ
FASTNEWS MAY 28, 2024 ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ವಿರುದ್ಧ ಎರಡು ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದು, ಒಂದರಲ್ಲಷ್ಟೇ ಸ್ಟೇಶನ್ ಜಾಮೀನು ನೀಡಲಾಗಿದೆ. ಇನ್ನೊಂದು ಸೆಕ್ಷನ್ 353 ಪ್ರಕಾರದ ಕೇಸು. ಅದನ್ನು ವಿಚಾರಣೆ ಮಾಡಬೇಕಿದೆ. ಏಳು ವರ್ಷ ಶಿಕ್ಷೆಯಾಗಬಲ್ಲ ಕೇಸು ಅದಾಗಿರುವುದರಿಂದ…
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
FASTNEWS MAY 27, 2024 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ…
ಈ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಸಾಧ್ಯವೇ ಇಲ್ಲ: ಸಿಎಂ ಸಿದ್ದರಾಮಯ್ಯ
FASTNEWS MAY 27, 2024 ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಗಲಿದೆ ಎಂಬುದು ಪ್ರಧಾನಿ ನರೇಂದ್ರ ಮೋದಿಗೆ ಖಾತರಿಯಾಗಿದೆ. ಹೀಗಾಗಿ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೆಹರು ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ…
ವಿಜಯೇಂದ್ರ ಫ್ರೀ ಇದ್ದರೆ ಬಂದು ನನಗೆ ಕಟ್ಟಿಂಗ್ ಮಾಡಲಿ: ಮಧು ಬಂಗಾರಪ್ಪ
FASTNEWS MAY 27, 2024 ಚಿತ್ರದುರ್ಗ: ನನಗೆ ಕಟ್ಟಿಂಗ್ ಮಾಡುವವರು ಫ್ರೀ ಇಲ್ಲ. ವಿಜಯೇಂದ್ರ ಫ್ರೀ ಇದ್ದರೆ ಬಂದು ಕಟ್ಟಿಂಗ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇತ್ತೀಚೆಗೆ ಶಿಕ್ಷಣ…
ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು
FASTNEWS MAY 27, 2024 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ ಆಸ್ಪತ್ರೆಯಲ್ಲಿ ಮಮತಾ ಎಂಬ ಮಹಿಳೆ…
ಹಾಸನ ಕಾರು ಅಪಘಾತದಲ್ಲಿ 6 ಮಂದಿ ಸ್ಥಳದಲ್ಲಿಯೇ ಮೃತ: ಅನಾಥ ಹುಡುಗಿಯರಿಗೆ ಶಾಸಕ ಪ್ರದೀಪ್ ಈಶ್ವರ್ ನೆರವು
FASTNEWS MAY 26, 2024 ಬೆಂಗಳೂರು: ಹಾಸನದಲ್ಲಿ ಇಂದು ಬೆಳಗ್ಗೆ ಹಾಸನದ ಹೊರ ವಲಯ ಈಚನಹಳ್ಳಿಯಲ್ಲಿ ಟ್ರಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್…
ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಕೊಂದು ಹಾಕಿದ ಹುಲಿ
FASTNEWS MAY 26, 2024 ಮೈಸೂರು: ತಾಲ್ಲೂಕಿನ ಮೂರ್ಬಾಂದ್ ಬೆಟ್ಟದ ಬಳಿ ಆದಿವಾಸಿ ಮಹಿಳೆಯ ಶವ ಇಂದು ಪತ್ತೆಯಾಗಿದ್ದು, ಮೇಕೆಗಳನ್ನು ಮೇಯಿಸುತ್ತಿದ್ದ ಮಹಿಳೆಯನ್ನು ಶನಿವಾರ ಸಂಜೆ ಹುಲಿ ಎಳೆದೊಯ್ದು ಕೊಂದು ಹಾಕಿದ್ದು ಬೆಳಕಿಗೆ ಬಂದಿದೆ. ತಾಲ್ಲೂಕಿನ ಎನ್.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮುಸ್ಲಿಮರು ಪ್ರತಿಭಟನೆ ಮಾಡಿದಾಗ ಲಾಠಿ ಚಾರ್ಜ್ ಮಾಡಿ ತಲೆ ಒಡೆಯುವ ಪೊಲೀಸರು, ಹರೀಶ್ ಪೂಂಜ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ: ಅನ್ವರ್ ಸಾದತ್
FASTNEWS MAY 25, 2024 ಮಂಗಳೂರು: ಮುಸ್ಲಿಮರು ಪ್ರತಿಭಟನೆ ಮಾಡಿದಾಗ ಲಾಠಿ ಚಾರ್ಜ್ ಮಾಡಿ ತಲೆ ಒಡೆಯುವ ಪೊಲೀಸರು, ಹರೀಶ್ ಪೂಂಜ ಮತ್ತು ಬೆಂಬಲಿಗರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು…
ರಾಕೇಶ್ ಪ್ರಕರಣವನ್ನು ಪ್ರಜ್ವಲ್’ಗೆ ಹೋಲಿಸಬೇಡಿ: ಪ್ರಿಯಾಂಕ್ ಖರ್ಗೆ
FASTNEWS MAY 25, 2024 ಬೆಂಗಳೂರು: ರಾಕೇಶ್ ಸಿದ್ದರಾಮಯ್ಯ ತಪ್ಪು ಮಾಡಿ ವಿದೇಶಕ್ಕೆ ಹೋಗಿರಲಿಲ್ಲ. ರಾಕೇಶ್ ಪ್ರಕರಣವನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೋಲಿಸಬೇಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ರಾಕೇಶ್ ಸಾವಿನ ಬಗ್ಗೆಯೂ ತನಿಖೆ…