FASTNEWS MAY 24, 2024 ಹೈದರಾಬಾದ್: ಬೆಂಗಳೂರು ಮೂಲದ ಹೈದರಾಬಾದ್ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು ದಾಳಿ ನಡೆಸಿದೆ ತೆಲಂಗಾಣದ ರಾಮೇಶ್ವರಂ ಕೆಫೆ ಹೊಟೇಲ್ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹಲವಾರು ಆಹಾರ ಸುರಕ್ಷತಾ ಉಲ್ಲಂಘನೆಯಾಗಿರುವುದನ್ನು ಪತ್ತೆ…
Category: Karnataka State
ಹರೀಶ್ ಪೂಂಜರನ್ನು ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್: ನಳಿನ್ ಕುಮಾರ್ ಕಟೀಲ್
FASTNEWS MAY 22, 2024 ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕಾನೂನು ಮೀರಿ ಬಂಧಿಸಿದರೆ ನಾಳೆ ದ.ಕ. ಜಿಲ್ಲೆ ಬಂದ್ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹರೀಶ್ ಪೂಂಜ ಅವರ ಮನೆಯಲ್ಲಿ ಮಾತನಾಡಿದ ಅವರು,…
ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ: ಪರಮೇಶ್ವರ್
FASTNEWS MAY 22, 2024 ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್…
ಪ್ರಜ್ವಲ್ ರೇವಣ್ಣ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು
FASTNEWS MAY 22, 2024 ಬೆಂಗಳೂರು: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ನೀಡಿದೆ. ರಾಯಚೂರು ಹಾಗೂ ಶಿವಮೊಗ್ಗದಲ್ಲಿ…
ಹರೀಶ್ ಪೂಂಜಾ ಪ್ರಕರಣ; ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರಲ್ಲ: ವಿಜಯೇಂದ್ರ
FASTNEWS MAY 22, 2024 ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರುವುದಿಲ್ಲ. ಮುಂದೆ ನಡೆಯಬಹುದಾದ ಘಟನೆಗಳಿಗೆ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನ?
FASTNEWS MAY 22, 2024 ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಬಂಧನ ಭೀತಿ ಎದುರಾಗಿದೆ. ಬೆಳ್ತಂಗಡಿ : ಬೆಳ್ತಂಗಡಿ…
ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್
FASTNEWS MAY 22, 2024 ಬೆಂಗಳೂರು: ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ…
ಮಂಗಳೂರು | ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
FAST NEWS MAY 21, 2024 ಮಂಗಳೂರು: ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು ಬೆಳ್ತಂಗಡಿಯ ಮಾಜಿ ಶಾಸಕ ದಿ.ವಸಂತ ಬಂಗೇರ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಸಿಎಂ ಬಜಪೆ ವಿಮಾನ ನಿಲ್ದಾಣದಲ್ಲಿ…
ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಸಾವು
FAST NEWS MAY 21, 2024 ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದಾರೆ. ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮೃತಪಟ್ಟರು. ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ…
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
FAST NEWS MAY 21, 2024 ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು…