ಗದಗ : ಜಿಲ್ಲಾ ಪಂಚಾಯತ, ತೋಟಗಾರಿಕೆ ಇಲಾಖೆ, ಗದಗ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಇವರ ಸಹಯೋಗದಲ್ಲಿ ಗದಗ ನಗರದ ಕೆ.ಹೆಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದ ಹತ್ತಿರವಿರುವ ವಿ.ಡಿ.ಎಸ್.ಟಿ ಮೈದಾನದಲ್ಲಿ ಮಾರ್ಚ್ 01…
Category: Gadag
ನಕಲಿ ಠರಾವು ಪ್ರಕರಣ ನಗರ ಸಭೆ ಬಿಜೆಪಿಯ 3 ಸದಸ್ಯರ ಅನರ್ಹ
ಗದಗ: ಸಾವಿರಾರೂ ಕೋಟಿ ರೂಪಾಯಿ ಬೆಲೆ ಬಾಳುವ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ವಕಾರ ಸಾಲು ಲೀಸ್ ಕುರಿತು ನಕಲಿ ಠರಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಸಭೆ ಮಾಜಿ ಅಧ್ಯಕ್ಷೆ ಉಷಾ ದಾಸರ ಸದಸ್ಯರಾದ ಅನಿಲ ಅಬ್ಬಿಗೇರಿ,ಗುಳಪ್ಪ ಮುಶೀಗೇರಿ ಅವರ ಮೇಲಿನ…
ಗದಗ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ ನೇಮಕ
ಗದಗ :2012 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿ ಸದ್ಯ ನಿರ್ದೇಶಕರು ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇವರನ್ನು ತಕ್ಷಣಕ್ಕೆ ಜಾರಿಬರುವಂತೆ ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ ಸಿ. ಎನ್. ಶ್ರೀಧರ ಅವರನ್ನು ನೇಮಕಗೊಳಿಸಿ…
ರಾಜ್ಯ ಮಟ್ಟದ ಅಬ್ಯಾಕಸ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ
ಗದಗ: ಸ್ಮಾರ್ಟ್ ಕಿಡ್ಸ ಅಬ್ಯಾಕಸ್ ವಿದ್ಯಾರ್ಥಿಗಳಿಗೆ ರವಿವಾರ ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ರಾಜ್ಯಮಟ್ಟದ ಸ್ಪರ್ಧೆಯ ಏರ್ಪಡಿಸಲಾಗಿತ್ತು ಈ ಸ್ಪರ್ಧೆಯಲ್ಲಿ ಗದಗ ಜಿಲ್ಲೆಯ ಶಿಕ್ಷಕಿ ಶ್ವೇತಾ ಕಲಾಲ ನೇತೃತ್ವದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನಗಳನ್ನು ಪಡೆದಿಕೊಂಡಿದ್ದು ಜಿಲ್ಲೆಗೆ ಹಾಗೂ ಅಬ್ಯಾಕಸ್ ಶಾಲೆಗೆ ಹೆಮ್ಮೆಯ…
ಪೋಲಿಸರ ಮೇಲೆ ಹಲ್ಲೆಗೆ ಯತ್ನ ಆರೋಪಿ ಮೇಲೆ ಗುಂಡು ಹಾರಿಸಿದ ಸಿಪಿಐ ಧೀರಜ್ ಸಿಂಧೆ
ರೋಣ : ಆರೋಪಿಯೊಬ್ಬ ಸ್ಥಳ ಮಹಜರಿಗೆ ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಯತ್ನಿಸಿದನ್ನು ಎಷ್ಟೇ ಬಾಯಿಮಾತಲ್ಲಿ ಹೇಳಿದರು ಕೇಳದೆ ಪದೆ ಪದೆ ಎಸ್ಕೇಪ್ ಆಗಲು ಯತ್ನಿಸುತ್ತಿದ್ದನು ಪೋಲಿಸರ ಮೇಲೆ ಹಲ್ಲೆ ಮಾಡಿ ಓಡಿಹೋಗುವಾಗ ಆರೋಪಿ ಕಾಲಿಗೆ ಗುಂಡು…
ಬಿಜೆಪಿ ಅರಿಗೆ ಜನ ತಕ್ಕ ಪಾಠ ಕಲಿಸಿದ್ದಾರೆ ಸಮಾಜ ಒಡೆಯುವ ಕೆಲಸ ಕೈ ಬಿಡಬೇಕು: ಸಚಿವ ಎಚ್ಕೆ ಪಾಟೀಲ
ಗದಗ : ಕರ್ನಾಟಕ ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲವು ಸಾಧಿಸಿದ್ದು ಕಳೆದ ಮೂರು ತಿಂಗಳಿಂದ ನಡೆದ ಹಲವಾರು ರಾಜಕೀಯ ಬೆಳವಣಿಗೆಗೆ ಉತ್ತರವನ್ನು ಜನ ಸಮರ್ಪಕವಾಗಿ ಕೊಟ್ಟು ಬಿಜೆಪಿನವರಿಗೆ ಜನ ಮಂಗಳಾರತಿ ಮಾಡಿದ್ದಾರೆ ಎಂದು ಕಾನೂನು, ನ್ಯಾಯ, ಸಂಸದೀಯ…
ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮಕ್ಕೆ ಕಂದಾಯ ಅಧಿಕಾರಿಗಳ ಆಗ್ರಹ
ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಸೋಮವಾರ ಮಾಜಿ ಸಚಿವ ಕಳಕಪ್ಪ ಬಂಡಿ ಸಾರ್ವಜನಿಕವಾಗಿ ತಹಶೀಲ್ದಾರ ಕಿರಣ ಕುಮಾರ ಕುಲಕರ್ಣಿ ಇವರಿಗೆ ಏಕವಚನದಲ್ಲಿ ನಿಂದಿಸಿದ್ದರು ಸಾರ್ವಜನಿಕವಾಗಿ ತಾಲೂಕು ದಂಡಾಧಿಕಾರಿಗೆ ನಿಂದ್ದಿಸಿದ್ದನ್ನು ಖಂಡಸಿ ಮಾಜಿ ಸಚಿವ ಕಳಕಪ್ಪ ಬಂಡಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು…
” ತಿಮ್ಮಾಪೂರ ರಸ್ತೆ ದುರಸ್ತಿ ಯಾವಾಗ ?
(ಜೀವವನ್ನು ಕೈಯಲ್ಲಿ ಇಡ್ಕೊಂಡು ಸಂಚರಿಸುತ್ತಿರುವ ವಾಹನ ಸವಾರರು ) ಹೌದು ಇದು ಗದಗ ತಾಲ್ಲೂಕಿನ ತಿಮ್ಮಾಪೂರ ಹಾಗೂ ಹರ್ಲಾಪೂರ ಗ್ರಾಮ ದಿಂದ ಗದಗ ನಗರಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯ ರಸ್ತೆ ಈ ರಸ್ತೆಯು ಹಾವೇರಿ ಲೋಕಸಭಾ ಮತ ಕ್ಷೇತ್ರಕ್ಕೆ ಒಳಪಡುವ…
ಗದಗ ನೂತನ ಜಿಲ್ಲಾಧಿಕಾರಿಯಾಗಿ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
FASTNEWS 05-07-2024 ಈ ಹಿಂದೆ ಗದಗ ಜಿಲ್ಲಾಧಿಕಾರಿ ಆಗಿದ್ದ ವೈಶಾಲಿ ಎಂ ಎಲ್ ಅವರು ವರ್ಗಾವಣೆ ಮಾಡಲಾಗಿದೆ. ಆದರೆ, ಇನ್ನೂ ಕೂಡ ರಾಜ್ಯ ಸರ್ಕಾರ ಹುದ್ದೆ ನಿಗದಿಪಡಿಸಿಲ್ಲ. ಗದಗ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡಿರುವ ಗೋವಿಂದ ರೆಡ್ಡಿ ಅವರು ಬೀದರ್ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಕಾರ್ಯ…
ಸಿಡಿಎಂ ಜೆಮ್ಸ್ ಹುಬ್ಬಳ್ಳಿ ವಿರುದ್ಧ ನಮ್ಮ ಗದಗ ಕ್ರಿಕೆಟರ್ಸ್ ತಂಡ 7 ವಿಕೆಟ್ಗಳ ಜಯ
ಗದಗ: ಹುಬ್ಬಳ್ಳಿಯ ಬಿಡಿಕೆ ಸ್ಪೋರ್ಟ್ಸ್ ಫೌಂಡೇಶನ್ ಆಶ್ರಯ ನಡೆಯುತ್ತಿರುವ ಹುಬ್ಬಳ್ಳಿ ಪ್ರೀಮಿಯರ್ ಲೀಗ್ ಜೂನಿಯರ್ 5 ನೇ ಆವೃತ್ತಿಯ ಮೊದಲ ಕ್ರಿಕೆಟ್ ಪಂದ್ಯದಲ್ಲಿ ನಮ್ಮ ಸಿಡಿಎಂ ಜೆಮ್ಸ್ ಹುಬ್ಬಳ್ಳಿ ವಿರುದ್ಧ ನಮ್ಮ ಗದಗ ಕ್ರಿಕೆಟರ್ಸ್ ತಂಡ 7 ವಿಕೆಟ್ಗಳ ಜಯಗಳಿಸಿದೆ.ಟಾಸ್ ಗೆದ್ದ…