FASTNEWS| JUNE 2, 2024 ಡಲ್ಲಾಸ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ಅತಿಥೇಯ ಅಮೆರಿಕ ಕೆನಡಾ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದೆ. ಇದೇ ಮೊದಲ ಬಾರಿಗೆ ಅಮೆರಿಕ ನೆಲದಲ್ಲಿ ಕ್ರಿಕೆಟ್ ವಿಶ್ವಕಪ್…
Category: Sports
ಮೊದಲ ಸುತ್ತಿನಲ್ಲೇ ಹೊರಬಿದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ
FASTNEWS MAY 29, 2024 ಸಿಂಗಾಪುರ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್‌ನಲ್ಲಿ ಮಂಗಳವಾರ ಮೊದಲ ಸುತ್ತಿನಲ್ಲೇ ಭಾರತೀಯ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಹೊರಬಿದ್ದಿದ್ದಾರೆ. ವಿಶ್ವದ ನಂಬರ್ ಒನ್ ಜೋಡಿಯಾದ ಇವರನ್ನು 34ನೇ ವಿಶ್ವ…
ಚಾಂಪಿಯನ್ KKR: ಮೂರನೇ ಬಾರಿ IPL ಕಿರೀಟ
FASTNEWS MAY 26, 2024 ಚೆನ್ನೈ: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಶ್ರೇಯಸ್ ಅಯ್ಯರ್ ತನ್ನ ನಾಯಕತ್ವದಲ್ಲಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದರು. ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಫೈನಲ್…
ಕೇವಲ 159 ರನ್ಸ್‌ಗೆ ಆಲೌಟ್ ಆದ ಸನ್‌ರೈಸರ್ಸ್ ಹೈದರಾಬಾದ್
FASTNEWS MAY 21, 2024 ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದ ಸನ್‌ರೈಸರ್ಸ್ ತಂಡಕ್ಕೆ ಮೊದಲ ಓವರ್‌ನಿಂದಲೇ ಕೆಕೆಆರ್ ಪ್ರತಿರೋಧ ಒಡ್ಡುವಲ್ಲಿ ಯಶಸ್ಸಾಗಿದೆ. ಬ್ಯಾಟಿಂಗ್ ಸ್ನೇಹಿ ಪಿಚ್ ಆದರೂ ಕೆಕೆಆರ್ ತಂಡದ…
ಇಂದಿನಿಂದ ಹುಬ್ಬಳ್ಳಿ ಪ್ರೀಮಿಯರ್ ಲೀಗ್ ಜೂನಿಯರ್ ವಿಭಾಗದಲ್ಲಿ ನಮ್ಮ ಗದಗ ಕ್ರಿಕೆಟರ್ಸ್ ತಂಡ
ಪ್ರಶಸ್ತಿಗೆ ಸಣಸಲಿರುವ 8 ತಂಡಗಳು: 12 ಲೀಗ್, ಸೆಮಿಫೈನಲ್ ಸೇರಿದಂತೆ 18 ಪಂದ್ಯಗಳು : ಮೇ 20 ರಿಂದ ಪ್ರಾರಂಭ 25 ರಂದು ಫೈನಲ್ ಪಂದ್ಯ ಗದಗ: ಹುಬ್ಬಳ್ಳಿಯ ಬಿಡಿಕೆ ಸ್ಪೋರ್ಟ್ಸ್ ಫೌಂಡೇಷನ್ ಆಶ್ರಯದಲ್ಲಿ ನಡೆಯುವ ಹುಬ್ಬಳ್ಳಿ ಪ್ರೀಮಿಯರ್ ಲೀಗ್ ಜೂನಿಯರ್…
ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಮಳೆಯಿಂದ ರದ್ದು
FASTNEWS MAY 20, 2024 ಗುವಾಹಟಿ: 17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಬೇಕಿದ್ದ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾದ ಕಾರಣ ಉಭಯ…
ಮುಂಬೈ ಇಂಡಿಯನ್ಸ್ ಮಣಿಸಿದ ಲಖನೌ ಸೂಪರ್ ಜೈಂಟ್ಸ್
Fast News ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿದೆ. ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದಿದ್ದ ಕೆ.ಎಲ್. ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ 20 ಓವರ್‌ಗಳಲ್ಲಿ…
ಒಲಿಂಪಿಕ್ ಅಸೋಸಿಯೇಷನ್‌ನ ಇ.ಸಿ ವಿರುದ್ಧ ಪಿ.ಟಿ ಉಷಾ ಆರೋಪ
ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಕಾರ್ಯಕಾರಿ ಸಮಿತಿ (ಇಸಿ) ಸದಸ್ಯರು ‘ತಂಡ’ವಾಗಿ ಕೆಲಸ ಮಾಡುತ್ತಿಲ್ಲ. ತಮ್ಮನ್ನು ಬದಿಗೊತ್ತಲು ಸಮಿತಿ ಸದಸ್ಯರು ಪ್ರಯತ್ನಿಸುತ್ತಿದ್ದಾರೆ ಎಂದು ಅಸೋಷಿಯೇಷನ್‌ನ ಅಧ್ಯಕ್ಷೆ ಪಿ.ಟಿ ಉಷಾ ಆರೋಪಿಸಿದ್ದಾರೆ. ಉಷಾ ಕೂಡ ಇಸಿಯ ಭಾಗವಾಗಿದ್ದಾರೆ. ಅವರು ‘ಇಸಿ’ಯ ಇತರ ಸದಸ್ಯರಿಗೆ ಪತ್ರ…
ಪಂಜಾಬ್ ವಿರುದ್ಧ ಅಬ್ಬರಿಸಿದ ಕೊಹ್ಲಿ:
ಇಂಡಿಯನ್ ಪ್ರೀಮಿಯರ್ ಲೀಗ್ ನ 17ನೇ ಸೀಸನ್ನ ಆರನೇ ಪಂದ್ಯ ಸೋಮವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚಿನ್ನಸ್ವಾಮಿಯ ಬ್ಯಾಟಿಂಗ್ ಪಿಚ್ ನಲ್ಲಿ ಪಂಜಾಬ್ ಬ್ಯಾಟರ್ ಗಳು ಉತ್ತಮ ಪ್ರದರ್ಶನ ನೀಡಿದರು. ಈ…