ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುರು ಶಿಷ್ಯರನ್ನು ಅಗಲಿಸುವ ಕೆಲಸಕ್ಕೆ ಕೈ ಹಾಕಿದ್ದೀರಿ, ಅದಾದರೆ ನಿಮ್ಮ ಗಂಡ – ಹೆಂಡತಿಯನ್ನು ಅಗಲಿಸುವ ಕೆಲಸ ಬಂದೀತು ಎಂದು…
Category: Dharwad
ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ
,ಹುಬ್ಬಳ್ಳಿಯಲ್ಲೊಂದು ಭೀಕರ, ಅಮಾನವೀಯ ಕೃತ್ಯ ನಡೆದಿದೆ. ಫಯಾಜ್ ಎಂಬುವವನು ನೇಹಾ ಎಂಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜಿನ ಆವರಣದಲ್ಲೇ ಇರಿದು ಕೊಂದಿದ್ದಾನೆ. ಇಬ್ಬರೂ ಪರಿಚಿತರು. ಆಕೆ ಮದುವೆಗೆ ಒಪ್ಪಲಿಲ್ಲ ಎಂಬುದೇ ಕೊಲೆಗೆ ಕಾರಣ ಎನ್ನಲಾಗಿದೆ. ಅವನ ಬಂಧನವಾಗಿದೆ. ತನಿಖೆ, ಕಾನೂನುಪ್ರಕ್ರಿಯೆ ನಡೆಯುತ್ತಿದೆ. ಕರುಳು…
ಬಿಜೆಪಿ ಕಚೇರಿಯಲ್ಲಿ ಇದ್ದ ವಿಶ್ವ ಗುರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಹಾಗು ಶ್ರೀ ಶ್ರೀ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರವನ್ನು ಹೊರಗಡೆ ಹಾಕಿಸಿದಕೇಂದ್ರ ಸಚಿವರು ಪ್ರಹ್ಲಾದ್ ಜೋಷಿ
ದಲಿತ ವಿರೋಧಿ ಎಂದು ಸಾಬೀತು ಪಡಿಸಿದ ಮಹಾನ ನಾಯಕಬಿಜೆಪಿಯಲ್ಲಿ ಇರುವ ದಲಿತ ಸಮುದಾಯದ ನಾಯಕರು ಇದರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ..
ರಾಜಕೀಯ ಅಖಾಡಕ್ಕೆ ದಿಂಗಾಲೇಶ್ವರ ಸ್ವಾಮೀಜಿ
ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ತೊಡೆ ತಟ್ಟಿರುವ ಶಿರಹಟ್ಟಿ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಿಜೆಪಿಯ ಪ್ರಲ್ಹಾದ ಜೋಶಿ ಹಾಗೂ ಕಾಂಗ್ರೆಸ್ನ ವಿನೋದ ಅಸೂಟಿ…
ಪಠ್ಯೇತರ ಚಟುವಟಿಕೆ ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಪಾಲ್ಗೂಳ್ಳಲು ಸಹಕಾರ – ಪ್ರೂ ಕೆ ಬಿ ಗುಡಸಿ .
ಧಾರವಾಡ :ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಕರ್ನಾಟಕ ವಿಶ್ವವಿದ್ಯಾಲಯ ಎಲ್ಲ ರೀತಿಯಿಂದ ಸಹಕಾರ ನೀಡಲು ಸಿದ್ದ ಎಂದು ಕವಿವಿ ಕುಲಪತಿ ಪ್ರೊ. ಕೆ.ಬಿ.ಗುಡಸಿ ಹೇಳಿದರು. ಅವರು ಪಂಜಾಬಿನ ಲುಧಿಯಾನದ ಪಂಜಾಬ ಕೃಷಿ ವಿಶ್ವವಿದ್ಯಾಲಯವು ಮಾರ್ಚ 28 ರಿಂದ…
ಧಾರವಾಡ ಲೋಕಸಭಾ ಚುನಾವಣೆ: ಅಸೂಟಿ ಪರ ಸಚಿವ ಲಾಡ್ ಪ್ರಚಾರ ಲಿಂಗಾಯತ ಸಮುದಾಯದ ಮುಖಂಡರ ಸಭೆ
ಧಾರವಾಡ :ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪ್ರಚಾರದ ಅಂಗವಾಗಿ ಮಯೂರ್ ಹೋಟೆಲ್ ನಲ್ಲಿ ಲಿಂಗಾಯತ ಸಮಾಜದ ಮುಖಂಡರ ಸಭೆಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ನಡೆಸಿದರು. ಮುಂಬರುವ ಚುನಾವಣೆಯಲ್ಲಿಲಿಂಗಾಯತ…
ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರಿಗೆ ಸನ್ಮಾನ
ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ ಏಗನಗೌಡರ,ಸಂಜೀವ ಲಕಮನಹಳ್ಳಿ,ಬಸವಂತಪ್ಪ ಮಾಲನವರ,ನಾರಾಯಣ ಸುಳ್ಳದ,ಸುನೀಲಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಧಾರವಾಡ:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ನೆಚ್ಚಿನ ನಾಯಕರು,ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರನ್ನು, ಬೆಂಗಳೂರಿನ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ…
ನಮ್ಮ ಹೋರಾಟ ಗೆಲುವಿನತ್ತ ಸಾಗಲಿಗುರಿಮುಟ್ಟುವವರೆಗೆ ಮಾಲಾರ್ಪಣೆ ಮಾಡಿಸಿಕೊಳ್ಳಲ್ಲ -ದಿಂಗಾಲೇಶ್ವರ ಶ್ರೀಗಳು
ಧಾರವಾಡ:– ಮಠಾಧಿಪತಿಗಳ ಸಭೆಯನ್ನ ಮಾಡಿ ನಾವು ನಮ್ಮ ನಿಲುವನ್ನ ಪ್ರಕಟ ಮಾಡಿದ್ದೆವೆ.ಇದು ಕೇಂದ್ರದವರೆಗೆ ಮಾಹಿತಿ ಹೋಗಿದೆ ಎಂದು ದಿಂಗಾಲೇಶ್ವರ ಶ್ರೀಗಳು ಹೇಳಿದರು.ಧಾರವಾಡದಲ್ಲಿ ಇಂದು ಬೆಂಬಲಿಗರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದಅವರು, ನಾವು ಮೊದಲೇ ಹೋರಾಟ ಮಾಡಿಲ್ಲ ೫ ವರ್ಷದ ಮಗು ಇದ್ದಾಗ ನನ್ನ…