ವಿಚಾರಣೆ ಅಂತ್ಯ: ಶಿಳ್ಳೆ ಹೊಡೆಯುತ್ತಾ ಲೋಕಾ ಕಚೇರಿಯಿಂದ ಹೊರಬಂದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಕೇಸ್ ನಲ್ಲಿ ತನಿಖೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಬುಲಾವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ. ಲೋಕಾಯುಕ್ತ ಎಸ್.ಪಿ. ಉದೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು, ಸಿಎಂ…

ಒಡವೆ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಮುಗಿಯುತ್ತಾ?: ಪ್ರತಾಪ್ ಸಿಂಹ

FASTNEWS OCTOBER 1, 2024 ►‘ಈಗ ಕೊಟ್ಟರೆ ಪ್ರಯೋಜನ ಇಲ್ಲ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಮೈಸೂರು: ಅಧಿಕಾರದಲ್ಲಿ ಇದ್ದಾಗ ಕುಟುಂಬ ಹತ್ತಿರವಿಟ್ಟುಕೊಂಡರೆ, ಮಕ್ಕಳನ್ನು ಬೆಳೆಸಲು ಮುಂದಾದರೆ ಅವರು ನಿಮ್ಮ ಹೆಸರಿಗೆ ಕಳಂಕ ತರುತ್ತಾರೆ ಎಂಬುದಕ್ಕೆ ಇದು ಇನ್ನೊಂದು ಉದಾಹರಣೆ.…

ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿದ್ದರಾಮಯ್ಯ ಘೋಷಣೆ

FASTNEWS SEPTEMBER 30, 2024 ಮೈಸೂರು: ಮುಡಾ ಪ್ರಕರಣದ ತನಿಖೆ ಸಂಕಷ್ಟ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ ಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ ಎಂದು ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿಂದು ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ,…

ಮೈಸೂರು ದಸರಾ ಗೋಲ್ಡ್​ ಕಾರ್ಡ್​: ಟಿಕೆಟ್​ ದರ ಎಷ್ಟು? ಖರೀದಿ ಹೇಗೆ?

FASTNEWS SEPTEMBER 27, 2024 ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024ರ ಟಿಕೆಟ್​ ಮಾರಾಟ ಶನಿವಾರದಿಂದ (ಸೆ.28) ಆರಂಭವಾಗಲಿದೆ. ಎರಡು ರೀತಿಯ ಟಿಕೆಟ್​ಗಳಿವೆ. ಗೋಲ್ಡ್​ ಕಾರ್ಡ್​ ಮತ್ತು ಸಾಮಾನ್ಯ ಟಿಕೆಟ್​​. ಈ ಎರಡವುಗಳನ್ನು ಆನ್​ ಲೈನ್ ಮೂಲಕ ಕೊಂಡುಕೊಳ್ಳಬಹುದಾಗಿದೆ. ಸೆಪ್ಟೆಂಬರ್​ 30ರವರೆಗೆ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕಾಗಿ ಮೋದಿ, ನಿರ್ಮಲಾ ರಾಜೀನಾಮೆ ಕೊಡುತ್ತಾರಾ?: ಸಿದ್ದರಾಮಯ್ಯ

FASTNEWS JULY 12, 2024 ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಬ್ಯಾಂಕಿನಿಂದಲೇ ಹಣ ವರ್ಗಾವಣೆಯಾಗಿದೆ. ಹಾಗಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮತ್ತು ಪ್ರಧಾನಿ ಮೋದಿ ಅವರು ರಾಜೀನಾಮೆ ನೀಡುತ್ತಾರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಾಲ್ಮೀಕಿ…

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬಂಧನ?

FASTNEWS MAY 22, 2024 ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಬೆದರಿಕೆ ಹಾಕಿರುವ ಮತ್ತು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜ ಅವರಿಗೆ ಬಂಧನ ಭೀತಿ ಎದುರಾಗಿದೆ. ಬೆಳ್ತಂಗಡಿ : ಬೆಳ್ತಂಗಡಿ…

ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಸಾವು

FAST NEWS MAY 21, 2024 ಮೈಸೂರು: ಕಲುಷಿತ ನೀರು ಸೇವಿಸಿ ಯುವಕ ಮೃತಪಟ್ಟಿದ್ದಾರೆ. ಕೆ.ಸಾಲುಂಡಿ ಗ್ರಾಮದ ನಿವಾಸಿ ಕನಕರಾಜು (22) ಮೃತಪಟ್ಟರು. ತೀವ್ರ ವಾಂತಿ, ಭೇದಿಯಿಂದಾಗಿ ಅವರು ಸೋಮವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಗೆ ತೆರಳಿದ್ದು, ಔಷಧಿ ಪಡೆದು ಮರಳಿದ್ದರು. ಸಂಜೆಯ…

ಘಟಾನುಘಟಿಗಳಿಗೆ ಪ್ರತಿಷ್ಠೆಯ ಕದನ: ಹಳೆ ಮೈಸೂರು ಭಾಗದತ್ತ ಎಲ್ಲರ ಚಿತ್ತ!

ಮೈಸೂರು: ಏಪ್ರಿಲ್ 26 ರಂದು 14 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.…

ರಾಜಾ ಯದುವೀರ್ ಜೊತೆ ರಾಣಿ ರಮ್ಯ ಜುಗಲಬಂಧಿ

ರಾಜ್ಯದಲ್ಲಿ ಯಾರೂ ನಿರೀಕ್ಷೆಯನ್ನೇ ಮಾಡದ ಲೋಕಸಭಾ ಅಭ್ಯರ್ಥಿ ಎಂದರೆ ಅದು ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡುವುದಾಗಿದೆ. ಆದರೆ, ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುವುದಕ್ಕೆ ಪ್ರಭಲ ಪೈಪೋಟಿ ಅಭ್ಯರ್ಥಿಯನ್ನು ಹುಡುಕದೇ, ಸ್ಥಳೀಯ ನಾಯಕ ಎಂ. ಲಕ್ಷ್ಮಣ್…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282