ಬೆಂಗಳೂರು Bengaluru: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆ ಬೆಂಗಳೂರು, ಏಪ್ರಿಲ್ 24: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ, ಚಿನ್ನ, ಬೆಳ್ಳಿ ಸೇರಿದಂತೆ ಬೆಲೆವಾಳುವ ವಸ್ತುಗಳನ್ನು ಅಕ್ರಮವಾಗಿ ಸಾಗಿಸದಂತೆ ಅಧಿಕಾರಿಗಳು ಬಿಗಿ ಬಂದೋಬಸ್ತ್…
Category: Bangalore Rural
ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ವಿರುದ್ಧ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬೂ ರಾವ್ ಯತ್ನಾಳ್ ವಿರುದ್ಧ ಏಪ್ರಿಲ್ 7ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ರಾಮೇಶ್ವರಂ ಕಫೆ ಸ್ಫೋಟದ…
ನಟ ಶಿವರಾಜ್ ಕುಮಾರ್ ಅನಾರೋಗ್ಯ: ಆಸ್ಪತ್ರೆಗೆ ದಾಖಲು!
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಅವರನ್ನು ವಿಠಲ್ ಮಲ್ಯ ರಸ್ತೆಯಲ್ಲಿ ಇರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಜನರಲ್ ಚಕಪ್ ಸಲುವಾಗಿ ಅವರು ಆಸ್ಪತ್ರೆಗೆ…
ಶ್ರೀಮತಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಕೆಯ ಮುನ್ನ ಡಿಕೆ ಸಭೆ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ Sowmya Reddy ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದೆ. ವಿಜಯಕ್ಕೆ ನಾಯಕನಾದ ವಿನಾಯಕನ ದರ್ಶನ ಪಡೆದು ನಾಮಪತ್ರ ಸಲ್ಲಿಸುತ್ತಿದ್ದೇವೆ. ಇಡೀ ರಾಜ್ಯದಾದ್ಯಂತ ನಾನು ಹಾಗೂ ಮುಖ್ಯಮಂತ್ರಿಗಳು…