FASTNEWS MAY 25, 2024 ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ. ಬಾಲಕನ ಅಜ್ಜನ…
Category: National News
ಗೆದ್ದ 3 ದಿನಗಳಲ್ಲಿ ಪ್ರಧಾನಿ ಹೆಸರು ಘೋಷಣೆ: ಜೈರಾಮ್ ರಮೇಶ್
FASTNEWS MAY 25, 2024 ದೆಹಲಿ: ಇಂಡಿಯಾ ಒಕ್ಕೂಟ ಐದು ವರ್ಷಗಳವರೆಗೆ ಒಬ್ಬ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡುತ್ತದೆ. ಫಲಿತಾಂಶ ಪ್ರಕಟವಾದ ಮೂರು ದಿನಗಳಲ್ಲಿ ಪ್ರಧಾನಿಯನ್ನು ಆಯ್ಕೆ ಮಾಡುತ್ತೇವೆ ಎಂದು ಕಾಂಗ್ರೆಸ್ ಸಂವಹನದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು. ಮೈತ್ರಿಕೂಟ…
ಬಿಜೆಪಿ ಎಲ್ಲೆಡೆ ಸೋಲುವಾಗ ಹೇಗೆ 400 ಸ್ಥಾನ ಪಡೆಯಲಿದೆ?: ಮಲ್ಲಿಕಾರ್ಜುನ ಖರ್ಗೆ
FASTNEWS MAY 24, 2024 ಕಲಬುರಗಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎಲ್ಲೆಡೆ ಬಿಜೆಪಿ ಸೋಲುವಾಗ ಪ್ರಧಾನಿ ನರೇಂದ್ರ ಮೋದಿ ಅವರು ಹೇಗೆ 400 ಸ್ಥಾನ ಗೆಲ್ಲುವ ಘೋಷಣೆ ಮಾಡುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪ್ರಶ್ನಿಸಿದ್ದಾರೆ. ತಮ್ಮ…
ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ..!
FASTNEWS MAY 24, 2024 ಹೈದರಾಬಾದ್: ಬೆಂಗಳೂರು ಮೂಲದ ಹೈದರಾಬಾದ್ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು ದಾಳಿ ನಡೆಸಿದೆ ತೆಲಂಗಾಣದ ರಾಮೇಶ್ವರಂ ಕೆಫೆ ಹೊಟೇಲ್ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹಲವಾರು ಆಹಾರ ಸುರಕ್ಷತಾ ಉಲ್ಲಂಘನೆಯಾಗಿರುವುದನ್ನು ಪತ್ತೆ…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರಕ್ಕೆ ಬೀಗ: ಪುನರುಚ್ಚರಿಸಿದ ಪ್ರಧಾನಿ ಮೋದಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮ ಮಂದಿರಕ್ಕೆ ಬೀಗ: ಪುನರುಚ್ಚರಿಸಿದ ಪ್ರಧಾನಿ ಮೋದಿ FASTNEWS MAY 24, 2024 ಶಿಮ್ಲಾ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೇರಿದರೆ ಅಯೋಧ್ಯೆಯ ರಾಮ ಮಂದಿರಕ್ಕೆ ಬೀಗ ಜಡಿಯಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ.…
ಮುಂಬೈ: ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
FASTNEWS MAY 24, 2024 ಮುಂಬೈ: 15 ವರ್ಷದ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಜಗಾಂವ್ ಪ್ರದೇಶದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಇರ್ಫಾನ್ ಶೇಖ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಇರ್ಫಾನ್ ಶೇಖ್ ಅವರನ್ನು…
ಜಾತಿ, ಸಮುದಾಯ ಆಧಾರದ ಮೇಲೆ ಪ್ರಚಾರ ನಿಲ್ಲಿಸಿ: ಬಿಜೆಪಿ, ಕಾಂಗ್ರೆಸ್ ಗೆ ಚುನಾವಣಾ ಆಯೋಗ ತಾಕೀತು
FASTNEWS MAY 22, 2024 ನವದೆಹಲಿ: ಜಾತಿ, ಸಮುದಾಯ, ಭಾಷೆ ಮತ್ತು ಧಾರ್ಮಿಕ ಮಾರ್ಗಗಳಲ್ಲಿ ಪ್ರಚಾರ ಮಾಡುವುದನ್ನು ನಿಲ್ಲಿಸುವಂತೆ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಚುನಾವಣಾ ಆಯೋಗ ಬುಧವಾರ ತಾಕೀತು ಮಾಡಿದೆ ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಭಜಕ ಭಾಷಣ…
ಕೋಲ್ಕತ್ತಕ್ಕೆ ಬಂದಿದ್ದ ಬಾಂಗ್ಲಾದೇಶದ ಸಂಸದ ಅಜೀಮ್ ಅನಾರ್ ಶವವಾಗಿ ಪತ್ತೆ
FASTNEWS MAY 22, 2024 ಕೋಲ್ಕತ್ತ: ಬಾಂಗ್ಲಾದೇಶದ ಜೆನೈದಾ-4 ಕ್ಷೇತ್ರದ ಸಂಸದ ಅನ್ವರುಲ್ ಅಜೀಮ್ ಅನಾರ್ ಅವರು ನಾಪತ್ತೆಯಾದ ಎಂಟು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತದ ನ್ಯೂ ಟೌನ್ ನ ಸಂಜೀವ ಗಾರ್ಡನ್ ನಲ್ಲಿರುವ ಅಪಾರ್ಟ್ಮೆಂಟ್ವೊಂದರಲ್ಲಿ…
ಮಹಾರಾಷ್ಟ್ರ: ದೋಣಿ ಮುಳುಗಿ 6 ಮಂದಿ ನಾಪತ್ತೆ
FASTNEWS MAY 22, 2024 ಪುಣೆ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ ಆರು ಮಂದಿ ನಾಮಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ನಡೆದಿದೆ. ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ ಮಹಾರಾಷ್ಟ್ರದಲ್ಲಿ ಆರು…
ಬಿಜೆಪಿ ಅಭ್ಯರ್ಥಿ ಗಂಗೋಪಾಧ್ಯಾಯ ಪ್ರಚಾರಕ್ಕೆ ನಿರ್ಬಂಧ
FASTNEWS MAY 21, 2024 ಕೋಲ್ಕತ್ತ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರು 24 ಗಂಟೆಗಳ ಕಾಲ ಪ್ರಚಾರ ನಡೆಸದಂತೆ ಚುನಾವಣಾ ಆಯೋಗ ಮಂಗಳವಾರ ನಿರ್ಬಂಧ ವಿಧಿಸಿದೆ. ಕಲ್ಕತ್ತಾ…