FAST NEWS MAY 21, 2024 ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 32ನೇ ಪುಣ್ಯತಿಥಿಯಂದು ಅವರನ್ನು ಸ್ಮರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಗಲಿದ ತಂದೆಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತಂದೆಯ ಕುರಿತಂತೆ ‘ಎಕ್ಸ್’ನಲ್ಲಿ ವಿಡಿಯೊವೊಂದನ್ನು ಪೋಸ್ಟ್ ಮಾಡಿರುವ…
Category: National News
ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್: ಪ್ರಕರಣ ದಾಖಲು
FASTNEWS MAY 20, 2024 ಲಕ್ನೋ: ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ್ದಾನೆ ಎಂದು ಹೇಳಿಕೊಂಡಿರುವ ವೀಡಿಯೊ ವೈರಲ್ ಆಗಿದೆ. ಯುವಕನ ಮೇಲೆ ಪ್ರಕರಣ ದಾಖಲಾಗಿದೆ. ವಿಡಿಯೋ ವೈರಲ್ ಆದ ನಂತರ…
ಇಂದು ಐದನೇ ಹಂತದ ಮತದಾನ
FASTNEWS MAY 20, 2024 ನವದೆಹಲಿ: 18ನೇ ಲೋಕಸಭೆ ಚುನಾವಣೆಗೆ ಐದನೇ ಹಂತದ ಮತದಾನ ಇಂದು ನಡೆಯಲಿದೆ. ಐದನೇ ಹಂತದಲ್ಲಿ ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ 49 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಾಣಿಜ್ಯ, ಕೈಗಾರಿಕೆ…
ಗೆದ್ದರೆ ಸಿನೆಮಾದಲ್ಲಿ ನಟನೆ ಬಿಟ್ಟಬಿಡುತ್ತೇನೆ: ಕಂಗನಾ ರಣಾವತ್
FASTNEWS MAY 18, 2024 ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು, ಜೂನ್ 1ರಂದು ಮಂಡಿ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ತಮ್ಮ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು…
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬುಲ್ಡೋಜರ್ ಹರಿಸಿ ರಾಮಮಂದಿರ ಧ್ವಂಸ: ಪ್ರಧಾನಿ ಹೇಳಿಕೆಗೆ ಸಲ್ಮಾನ್ ಖುರ್ಷಿದ್ ಕೆಂಡ
FASTNEWS MAY 18, 2024 ಪಾಟ್ನಾ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿರುವ ರಾಮಮಂದಿರವನ್ನು ಬುಲ್ಡೋಜರ್ ಹರಿಸಿ ಧ್ವಂಸಗೊಳಿಸಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ನ ಕೇಂದ್ರ…
ಜರ್ಮನಿಯಿಂದ ಲಂಡನ್ಗೆ ಪರಾರಿಯಾದ ಪ್ರಜ್ವಲ್ ರೇವಣ್ಣ
FASTNEWS MAY 18, 2024 ನವದೆಹಲಿ: ಅಶ್ಲೀಲ ಪೆನ್ಡ್ರೈವ್ ವ್ಯಾಪಕವಾಗಿ ಹರಡಿದ ಬಳಿಕ, ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನ (ಏ.26)ದ ಬೆನ್ನಿಗೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದು, ಇಲ್ಲಿಯವರೆಗೂ ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್ ರೇವಣ್ಣ…
‘ಇಂಡಿಯಾ’ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆ ಸರಳೀಕರಣ: ಖರ್ಗೆ
FASTNEWS MAY 18, 2024 ಮುಂಬೈ: ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ GST ವ್ಯವಸ್ಥೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ‘ಇಂಡಿಯಾ’ ಮೈತ್ರಿಕೂಟದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಖರ್ಗೆ, ಆಹಾರ ಭದ್ರತೆ ಕಾಯ್ದೆಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೆ,…
ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ: ವೀಡಿಯೊ ವೈರಲ್
Fast News MAY 18, 2024 ನವದೆಹಲಿ: ಈಶಾನ್ಯ ದೆಹಲಿಯ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ಬಿಜೆಪಿಯ ಮನೋಜ್ ತಿವಾರಿ ವಿರುದ್ಧ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿದ ಘಟನೆ ಈಶಾನ್ಯ ದೆಹಲಿಯ…
ಕನ್ನಡ ಶಾಲೆ ಆರಂಭಿಸಿದ ದುಬೈ ದೇಶಕ್ಕೆ ಸಲಾಮ್ ; ನಾಚಿಕೆಯಾಗಬೇಕು ನಮಗೆ ಮತ್ತು ನಮ್ಮ ರಾಜ್ಯ ಸರಕಾರಕ್ಕೆ ಕುಲಗೆಟ್ಟಿವೆ ನಮ್ಮ ಸರಕಾರಿ ಶಾಲೆಗಳು
ದುಬೈ ಕನ್ನಡ ಅಭಿಮಾನಕ್ಕೆ ನನ್ನದೊಂದು ಸಲಾಮ್.ಕರ್ನಾಟಕದ ಪಾಲಿಗೆ ನಾಚಿಕೆಗೇಡಿನ ಸಂಗತಿ ಅಂತ ಹೇಳಬಹುದು, ಕರ್ನಾಟಕದ ಕನ್ನಡ ಮಾದ್ಯಮ ಶಾಲೆಗಳು ಮುಚ್ಚುವ ಹಂತದಲ್ಲಿವೆ, ಕನ್ನಡ ಮಾದ್ಯಮ ಶಾಲೆಗಳು ದುಸ್ಥಿತಿ ಕಂಡು ಕಣ್ಣೀರು ಹಾಕುವ ಪರಿಸ್ಥಿತಿ ನಮ್ಮ ಕನ್ನಡಿಗರಿಗೆ ಆಗಿದೆ.ಖಾಸಗಿ ಮತ್ತು ಆಂಗ್ಲ ಮಾದ್ಯಮ…