ನವದೆಹಲಿ: ಪ್ರಧಾನಿ ಮೋದಿಯವರ ‘ಆಪ್ಡಾ ಸರ್ಕಾರ’ (ದುರಂತ ಸರ್ಕಾರ) ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಜನರಿಗಾಗಿ ಕೆಲಸ ಮಾಡುವವರು ಎಂದಿಗೂ ಇತರರನ್ನು ನಿಂದಿಸುವುದಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಇಂದು ದೆಹಲಿಗೆ ಬಂದು 43 ನಿಮಿಷಗಳ ಭಾಷಣ…
Category: National News
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣ: ಅಲ್ಲು ಅರ್ಜುನ್ಗೆ ಜಾಮೀನು
ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ರೆಗ್ಯುಲರ್ ಬೇಲ್ ಅಥವಾ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು, ನಾಂಪಲ್ಲಿ ಕೋರ್ಟ್ನಲ್ಲಿ ಈ ಅರ್ಜಿಯ ವಿಚಾರಣೆಯೂ ನಡೆದಿದೆ.…
ರದ್ದಾದ ಕೃಷಿ ಕಾಯ್ದೆಯನ್ನು ಹಿಂಬಾಗಿಲ ಮೂಲಕ ಜಾರಿಗೆ ತರಲು ಬಿಜೆಪಿ ಯತ್ನ:
ಕೇಜ್ರಿವಾಲ್ ನವದೆಹಲಿ: ‘ಕನಿಷ್ಠ ಬೆಂಬಲ ಬೆಲೆಗೆ ಕಾನೂನಿನ ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಾಬ್ ನಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ’ ಎಂದು ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಈ ಕುರಿತು…
ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಪ್ರಕರಣ ದಾಖಲು : ಶಿಲ್ಲಾಂಗ್ ಮೇಘಾಲಯ ಸಿಎಂ ಕಾನಾಡ್ ಸಂಗ್ರಾ ಘಟನೆ
ಶಿಲ್ಲಾಂಗ್: ವ್ಯಕ್ತಿಯೊಬ್ಬ ಚರ್ಚ್ ಗೆ ನುಗ್ಗಿ ಜೈ ಶ್ರೀರಾಂ ಘೋಷಣೆ ಕೂಗಿದ ಘಟನೆ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ನಡೆದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಕಾಶ್ ಸಾಗರ್ ಎಂಬಾತ ಮಾವಿನ್ನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ.…
ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್..!
ಮುಂಬಯಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಸುದ್ದಿಯನ್ನು ಓದುವ ಭರದಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿ ನ್ಯೂಸ್ ಆ್ಯಂಕರ್ ಒಬ್ಬರು ಎಡವಟ್ಟು ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ʼಆಜ್ ತಕ್ʼ ಸುದ್ದಿವಾಹಿನಿಯ…
ಪುಷ್ಪ 2 ಸಿನಿಮಾ ರಿಲೀಸ್ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ವಿರುದ್ಧ ಕೇಸ್
ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಗುರುವಾರ ರಿಲೀಸ್ ಆಗಿದ್ದು, ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ. ಬುಧವಾರ ಪುಷ್ಪ 2 ಸಿನಿಮಾದ ಪ್ರೀಮಿಯರ್ ಶೋ…
ಕೇರಳ: ಸಾರಿಗೆ ಬಸ್ಗೆ ಕಾರು ಡಿಕ್ಕಿ; ಐವರು ಮೆಡಿಕಲ್ ವಿದ್ಯಾರ್ಥಿಗಳು ಮೃತ
ತಿರುವನಂತಪುರಂ: ಸಾರಿಗೆ ಬಸ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕೇರಳದ ಅಲಪುಝಾ ಜಿಲ್ಲೆಯಲ್ಲಿ ನಡೆದಿದೆ. ಸಂದೀಪ್ ವಲ್ಸನ್, ಆಯೂಷ್ ಶಾಜಿ, ಮಹಮ್ಮದ್ ಇಬ್ರಾಹಿಂ ಪಿಪಿ, ದೇವನಂದನ್, ಮಹಮ್ಮದ್ ಅಬ್ದುಲ್ ಜಬ್ಬರ್…
ರಸಂ, ಮೊಸರನ್ನ, ಸಾಂಬಾರ್ ಎಲ್ಲ ಒಟ್ಟಿಗೆ ಕಲಸಿದ ಹಾಗಾಯ್ತು’: ನಟ ವಿಜಯ್ ಪಕ್ಷದ ಬಗ್ಗೆ ಅಣ್ಣಾಮಲೈ ಲೇವಡಿ
ಚೆನ್ನೈ: ನಟ ವಿಜಯ್ ದಳಪತಿ ಇತ್ತೀಚೆಗೆ ಸ್ಥಾಪಿಸಿರುವ ತಮಿಳಿಗ ವೆಟ್ರಿ ಕಳಿಗಂ ಪಕ್ಷದ ಕುರಿತಂತೆ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ. ಬ್ರಿಟನ್ ನಲ್ಲಿ ಮೂರು ತಿಂಗಳ ಅವಧಿಯ ಫೆಲೋಶಿಪ್ ಪೂರ್ಣಗೊಳಿಸಿ ಮರಳಿರುವ ಮಾಜಿ ಐಪಿಎಸ್ ಅಧಿಕಾರಿ,…
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರು ಮೃತ
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃ*ತಪಟ್ಟಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮೃ*ತಪಟ್ಟವರನ್ನು ವಿವೇಕ್ ಮತ್ತು ಅಮಿತ್ ಎನ್ನಲಾಗಿದ್ದು ಇನ್ನೋರ್ವನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.…
ಕುಡಿದು ವಾಹನ ಚಾಲನೆ: ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
ತಿರುವನಂತಪುರಂ: ಕುಡಿದು ವಾಹನ ಚಲಾಯಿಸಿದಕ್ಕಾಗಿ ʼಮಂಜುಮ್ಮೆಲ್ ಬಾಯ್ಸ್ʼ ನಟ ಗಣಪತಿ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ನಟ ಗಣಪತಿ ಮದ್ಯದ ಅಮಲಿನಲ್ಲಿ ಅತಿವೇಗದಿಂದ ತಮ್ಮ ವಾಹನ ಡ್ರೈವ್ ಮಾಡಿಕೊಂಡು ಅಂಗಮಾಲಿಯಿಂದ ಕಲಮಸ್ಸೆರಿಗೆ ಪ್ರಯಾಣಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಅವರು ಸಿಗ್ನಲ್ ಗಳನ್ನು ದಾಟಿಕೊಂಡು…