FASTNEWS OCTOBER 17, 2024 ಜಬಲಪುರ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ಜಾಮೀನು ಮಂಜೂರು ಮಾಡಿರುವ ಮಧ್ಯಪ್ರದೇಶ ಹೈಕೋರ್ಟ್, ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರದಂದು ಭೋಪಾಲ್ ಪೊಲೀಸ್ ಠಾಣೆಯ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವಂತೆ ಸೂಚಿಸಿದೆ. ಪಾಕ್…
Category: National News
ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಚೇದನದ ಅಫಿಡವಿಟ್ ಗೆ ದೃಢೀಕರಣ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಸೂಚನೆ
FASTNEWS OCTOBER 16, 2024 ನವದೆಹಲಿ: ನೋಟರಿ ವಕೀಲರಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಮಹತ್ವದ ಸೂಚನೆ ನೀಡಿದೆ. ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಛೇದನದ ಅಫಿಡವಿಟ್ ಗೆ ಅಟೆಸ್ಟ್ ಮಾಡಿಸುವಂತಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ. ನೋಟರಿ ಕಾಯ್ದೆ…
ವಯನಾಡ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ
FASTNEWS OCTOBER 16, 2024 ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ…
ಎಕ್ಸಿಟ್ ಪೋಲ್ ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ಚುನಾವಣಾ ಆಯುಕ್ತ
PRASTHUTHA| OCTOBER 15, 2024 ನವದೆಹಲಿ: ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್ ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲಿ…
ಕೇರಳ: ಪ್ರಾಣ ಉಳಿಸಲೆಂದೇ ಇರುವ ಏರ್ಬ್ಯಾಗ್ನಿಂದ 2 ವರ್ಷದ ಮಗು ಮೃತ್ಯು
FASTNEWS SEPTEMBER 30, 2024 ಮಲಪ್ಪುರಂ: ಪ್ರಯಾಣಿಕರ ಪ್ರಾಣ ಉಳಿಸಲೆಂದೇ ಇರುವ ಏರ್ಬ್ಯಾಗ್ ಮಗುವಿನ ಜೀವ ತೆಗೆದಿರುವ ಘಟನೆ ಕೇರಳದಲ್ಲಿ ನಡೆದಿದೆ. ಕೇರಳದ ಮಲಪ್ಪುರಂ ಜಿಲ್ಲೆಗಳಲ್ಲಿ ಕಾರೊಂದು ಅಪಘಾತಕ್ಕೀಡಾಗಿತ್ತು. ಕಾರಿನಲ್ಲಿ ಏರ್ಬ್ಯಾಗ್ ತೆರೆದ ಕಾರಣ ಉಸಿರುಗಟ್ಟಿ ಎರಡು ವರ್ಷದ ಮಗು ಸಾವನ್ನಪ್ಪಿರುವ…
ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
FASTNEWS SEPTEMBER 30, 2024 ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರನ್ನು ಮನವೊಲಿಸಲು ಖರ್ಗೆ…
ಉತ್ತರ ಪ್ರದೇಶ: ಶಾಲೆಯ ಏಳಿಗೆಗೆ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಮಾಲೀಕ!
FASTNEWS SEPTEMBER 27, 2024 ಆಗ್ರಾ: ಶಾಲೆಯೊಂದರ ಏಳಿಗೆಗಾಗಿ ಎರಡನೇ ತರಗತಿಯ ವಿದ್ಯಾರ್ಥಿಯನ್ನು ಅದರ ಮಾಲೀಕ ಬಲಿ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.ಪ್ರಕರಣ ಸಂಬಂಧ ಶಾಲೆಯ ನಿರ್ದೇಶಕ, ಮಾಲೀಕ, ಪ್ರಾಂಶುಪಾಲ ಹಾಗೂ ಇಬ್ಬರು ಶಿಕ್ಷಕರನನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ…
ವಿದ್ಯಾರ್ಥಿಗಳಿಗೆ ವಾಟ್ಸ್ ಆ್ಯಪ್ ನಲ್ಲಿ ಮುದ್ರಿತ ನೋಟ್ಸ್ ಕಳಿಸುವಂತಿಲ್ಲ: ಶಿಕ್ಷಣ ಇಲಾಖೆಗೆ ನಿಷೇಧ ಹೇರಿದೆ ಕೇರಳ ಸರ್ಕಾರ
FASTNEWS SEPTEMBER 26, 2024 ತಿರುವನಂತಪುರ: ಕೇರಳದ ಉನ್ನತ ಮಾಧ್ಯಮಿಕ ಶಿಕ್ಷಣ ನಿರ್ದೇಶನಾಲಯವು ವಿದ್ಯಾರ್ಥಿಗಳಿಗೆ ಮುದ್ರಿತ ಹಾಗೂ ಕೈಬರಹದ ನೋಟ್ಸ್ ಗಳನ್ನು ವಾಟ್ಸ್ ಆ್ಯಪ್ ಸೇರಿದಂತೆ ಇತರೆ ಪ್ಲಾಟ್ಫಾರ್ಮ್ ಗಳ ಮೂಲಕ ಕಳಿಸುವುದನ್ನು ನಿಷೇಧಿಸಿದೆ. ಈ ನಿರ್ದೇಶನವು ತರಗತಿಯ ಪರಿಸರದಲ್ಲಿ ಸಂಭವಿಸಬೇಕಾದ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಜಗತ್ತೇ ಭಾರತವನ್ನು ಎದುರು ನೋಡುತ್ತಿದೆ: ಪ್ರಲ್ಹಾದ್ ಜೋಶಿ
FAST NEWS September 18, 2024 ನವದೆಹಲಿ: ಭವಿಷ್ಯದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯ ಹಾದಿಯಲ್ಲಿರುವ ಭಾರತವನ್ನು ಜಗತ್ತೇ ಎದಿರು ನೋಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಗುಜರಾತ್ ನ ಗಾಂಧಿನಗರದಲ್ಲಿ ಆಯೋಜಿಸಿದ್ದ ನವೀಕರಿಸಬಹುದಾದ ಇಂಧನ ಹೂಡಿಕೆದಾರರ…
ಆಂಬ್ಯುಲೆನ್ಸ್ ಸಿಗದೆ ಬೈಕ್ ನಲ್ಲಿ ತಂದೆಯ ಶವವನ್ನು ಸಾಗಿಸಿದ ಮಕ್ಕಳು..!
FAST NEWS September 18, 2024 ತುಮಕೂರು: ಮೃತದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ಅಪ್ಪನ ಶವವನ್ನು ಮಕ್ಕಳಿಬ್ಬರು ಬೈಕ್ ನಲ್ಲಿ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ…