ಸೆಪ್ಟೆಂಬರ್ 21ರಂದು ದೆಹಲಿ ಸಿಎಂ ಆಗಿ ಅತಿಶಿ ಪ್ರಮಾಣವಚನ ಸ್ವೀಕಾರ

FAST NEWS September 18, 2024 ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಅವರು ಸೆಪ್ಟೆಂಬರ್ 21ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂಡಿಯಾ ಟುಡೇ ಮೂಲಗಳ ಪ್ರಕಾರ, ಹೊಸ ಸರ್ಕಾರ ರಚನೆಗಾಗಿ ಅತಿಶಿ ಅವರು ಎಲ್‌…

ಕಾರು ಹರಿದು 3 ವರ್ಷದ ಮಗು ಸಾವು..!

FAST NEWS SEPTEMBER 12, 2024 ಕಾನ್ಪುರ : ಮೂರು ವರ್ಷದ ಮಗುವಿನ ಮೇಲೆ ಕಾರು ಹರಿದು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.…

ನಾಗಮಂಗಲ ಗಲಾಟೆ | ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

FAST NEWS SEPTEMBER 12, 2024 ಬೆಂಗಳೂರು: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ…

ಮಂದಗತಿಯಿಂದ ಸಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು SDPI ಪ್ರತಿಭಟನೆ

FAST NEWS SEPTEMBER 12, 2024 ಬೆಳ್ತಂಗಡಿ: ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ…

ಆಧಾರ್ ಕಾರ್ಡ್‌ ಅರ್ಜಿದಾರರು NRC ಅರ್ಜಿ ರಶೀದಿ ಸಂಖ್ಯೆ ಸಲ್ಲಿಸಬೇಕು: ಅಸ್ಸಾಂ ಸಿಎಂ

FAST NEWS SEPTEMBER 8, 2024 ಗುವಾಹಟಿ: ರಾಜ್ಯದಲ್ಲಿ ಆಧಾರ್ ಕಾರ್ಡ್‌ಗಾಗಿ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಅರ್ಜಿ ರಶೀದಿ ಸಂಖ್ಯೆಯನ್ನು ಸಲ್ಲಿಸಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಆಧಾರ್ ಕಾರ್ಡ್‌ಗಾಗಿ ಅರ್ಜಿಗಳು…

ಕೋಲ್ಕತ್ತಾ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ ಆಪ್ತನಿಂದ 8 ಕೋ. ರೂ. ಮೌಲ್ಯದ ಚಿನ್ನ ED ವಶಕ್ಕೆ

FAST NEWS SEPTEMBER 8, 2024 ಕೋಲ್ಕತ್ತಾ: ಆರ್‌ಜಿ ಕರ್ ವೈದ್ಯಕೀಯ ಕಾಲೇಜ್ & ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ.ಸಂದೀಪ್ ಘೋಷ್‌ ಆಪ್ತ ಎನ್ನಲಾದ ಉದ್ಯಮಿಯಿಂದ 8 ಕೋಟಿ ರೂ. ಮೌಲ್ಯದ ಚಿನ್ನವನ್ನು ED ವಶಪಡಿಸಿಕೊಂಡಿದೆ. ತನಿಖೆಯ ಭಾಗವಾಗಿ ಕೋಲ್ಕತ್ತಾ ಮತ್ತು…

ನನ್ನನ್ನು, ದೇವೇಗೌಡರನ್ನು ಮುಗಿಸೋಕೆ ಯಾರಿಂದಲೂ ಆಗಲ್ಲ: ಹೆಚ್.ಡಿ.ರೇವಣ್ಣ

FAST NEWS SEPTEMBER 6, 2024 ಹಾಸನ: ಕೆಲವರನ್ನು ನಾನೇ ಮೇವು ಹಾಕಿ ಸಾಕಿದ್ದೇನೆ, ಈಗ ಅವು ನನ್ನ ಮೇಲೆಯೇ ಕುಸ್ತಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಬೇಸರ ಹೊರಹಾಕಿದ್ದಾರೆ. ಜಿಲ್ಲೆಯ ಹಾಲು ಒಕ್ಕೂಟ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು,…

ವೇಗವಾಗಿ ಹಾದು ಹೋದ ರೈಲು: ಕೂದಲೆಳೆ ಅಂತರದಲ್ಲಿ ಪಾರಾದ ಸಿಎಂ ಚಂದ್ರಬಾಬು ನಾಯ್ಡು

FAST NEWS SEPTEMBER 6, 2024 ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ತಂಡ ಜಲಾವೃತಗೊಂಡಿದ್ದ ಹೊಳೆಯನ್ನು ವೀಕ್ಷಿಸುತ್ತಿದ್ದಾಗ ಅವರ ಸಮೀಪದಲ್ಲೇ ವೇಗವಾಗಿ ರೈಲು ಹಾದು ಹೋಗಿದೆ. ಕೂದಲೆಳೆ ಅಂತರದಿಂದ ನಾಯ್ಡು ಅಪಘಾತದಿಂದ ಪಾರಾಗಿದ್ದಾರೆ. ಆಂಧ್ರಪ್ರದೇಶದ ಸಿಎಂ ಚಂದ್ರಬಾಬು…

ಮುಂಬೈ: ಟೈಮ್ಸ್ ಟವರ್‌ ನಲ್ಲಿ ಅಗ್ನಿ ಅವಘಡ

FAST NEWS SEPTEMBER 6, 2024 ಮುಂಬೈ: ನಗರದ ಕಮಲಾ ಮಿಲ್ ಕಾಂಪೌಂಡ್‌ ನ ಲೋವರ್ ಪರೇಲ್‌ ನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಅವಘಡ ಉಂಟಾಗಿದೆ. ಏಳು ಅಂತಸ್ತಿನ ಕಟ್ಟಡ ಟೈಮ್ಸ್ ಟವರ್‌ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರೀ ಅಗ್ನಿ…

ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

FAST NEWS SEPTEMBER 6, 2024 ಹಾಸನ: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಪಂಪ್ ಹೌಸ್‌ ನಲ್ಲಿ ಎತ್ತಿನಹೊಳೆ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282