FASTNEWS JUNE 3, 2024 ನವದೆಹಲಿ: ಎಕ್ಸಿಟ್ ಪೋಲ್‌ಗಳು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲ್ಪಟ್ಟಿರುವುದರಿಂದ ಅದು ಯಾವುದೇ ವಾಸ್ತವತೆಯನ್ನು ಹೊಂದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿಗೆ ಬಹುಮತ ನೀಡಿರುವ ಬಗ್ಗೆ…
Category: National News
ಇದು ಎಕ್ಸಿಟ್ ಪೋಲ್ ಅಲ್ಲ, ಮೋದಿ ಸಮೀಕ್ಷೆ: ರಾಹುಲ್ ಗಾಂಧಿ
FASTNEWS JUNE 2, 2024 ನವದೆಹಲಿ: ಭಾರತೀಯ ಜನತಾ ಪಕ್ಷ ಮೂರನೇ ಅವಧಿಗೆ ಅಧಿಕಾರಕ್ಕೇರಲಿದೆ ಎಂದು ಎಕ್ಸಿಟ್ ಪೋಲ್‌ಗಳು ಹೇಳಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಎಕ್ಸಿಟ್ ಪೋಲ್ ಅಲ್ಲ, ಇದು ಮೋದಿ ಸಮೀಕ್ಷೆ ,…
ಅರುಣಾಚಲ ಪ್ರದೇಶ: ಸತತ ಮೂರನೇ ಬಾರಿಗೆ ಅಧಿಕಾರಕೇರಿದ ಬಿಜೆಪಿ
FASTNEWS JUNE 2, 2024 ಅರುಣಾಚಲ ಪ್ರದೇಶ: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೇರಿದೆ. 60 ಸದಸ್ಯ ಬಲದಲ್ಲಿ 41 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಬಹುಮತವನ್ನು ಪಡೆದುಕೊಂಡು ಅರುಣಾಚಲ ಪ್ರದೇಶದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಮರಳಿದೆ ಏಪ್ರಿಲ್…
ಐಸಿಸಿ ಟ್ವೆಂಟಿ-20 ವಿಶ್ವಕಪ್: ಉದ್ಘಾಟನಾ ಪಂದ್ಯದಲ್ಲಿ ಕೆನಡಾ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದ ಅಮೆರಿಕ
FASTNEWS| JUNE 2, 2024 ಡಲ್ಲಾಸ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ‘ಎ’ ಗುಂಪಿನ ಮೊದಲ ಪಂದ್ಯದಲ್ಲಿ ಅತಿಥೇಯ ಅಮೆರಿಕ ಕೆನಡಾ ವಿರುದ್ಧ ಏಳು ವಿಕೆಟ್‌ಗಳ ಜಯ ಗಳಿಸಿದೆ. ಇದೇ ಮೊದಲ ಬಾರಿಗೆ ಅಮೆರಿಕ ನೆಲದಲ್ಲಿ ಕ್ರಿಕೆಟ್ ವಿಶ್ವಕಪ್…
ಸಮೀಕ್ಷೆಗಳು ಸುಳ್ಳಾದ ಕೆಲವು ನಿದರ್ಶನಗಳು
FASTNEWS JUNE 2, 2024 ನವದೆಹಲಿ: ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಎಕ್ಸಿಟ್ ಫೋಲ್ ಪ್ರಕಟವಾಗಿವೆ. ಬಹುತೇಕ ಎಲ್ಲಾ ಸಮೀಕ್ಷೆಗಳು ಎನ್.ಡಿ.ಎ. ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ. ಆದರೆ ಇದನ್ನು ವಿಪಕ್ಷಗಳು ಒಪ್ಪಿಕೊಂಡಿಲ್ಲ ಆದರೆ ಇಂತಹ…
ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಹರಿದ ಪಿಕಪ್ ವಾಹನ: ನಾಲ್ವರು ಸ್ಥಳದಲ್ಲೇ ಮೃತ
FASTNEWS JUNE 2, 2024 ಉತ್ತರ ಪ್ರದೇಶ: ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ಕುಳಿತ್ತಿದ್ದವರ ಮೇಲೆ ಪಿಕಪ್ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಕೊತ್ವಾಲಿ ಬಿಸೌಲಿ ಪ್ರದೇಶದ ಪೈಗಂ ಭಿಕಂಪುರ ಗ್ರಾಮದಲ್ಲಿ ನಡೆದಿದೆ.…
20 ಗಂಟೆ ತಡವಾಗಿ ಹೊರಟ ಏರ್ ಇಂಡಿಯಾ ವಿಮಾನ: ಮೂರ್ಛೆ ಹೋದ ಪ್ರಯಾಣಿಕರು
FASTNEWS MAY 31, 2024 ದೆಹಲಿ: ಸ್ಯಾನ್ ಫ್ರಾನ್ಸಿಸ್ಕೋಗೆ ಏರ್ ಇಂಡಿಯಾ ವಿಮಾನ 20 ಗಂಟೆಗಳು ತಡವಾಗಿ ಹೊರಟ ಪರಿಣಾಮ ಪ್ರಯಾಣಿಕರು ಎಸಿ ಇಲ್ಲದೆ ವಿಮಾನದೊಳಗೆ ಕಾಯುತ್ತಿರುವಾಗ ಕೆಲವು ಮಂದಿ ಮೂರ್ಛೆ ತಪ್ಪಿ ಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಎಸಿ ಇಲ್ಲದೆ…
ಮುಂಬೈ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ
FASTNEWS MAY 31, 2024 ಮುಂಬೈ: 2001ರಲ್ಲಿ ಮಹಾರಾಷ್ಟ್ರ ಮೂಲದ ಹೊಟೇಲ್ ಉದ್ಯಮಿಯಾಗಿದ್ದ ಜಯ ಶೆಟ್ಟಿ ಅವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ರಾಜೇಂದ್ರ ಎಸ್. ನಿಖಾಲ್ಜೆ ಅಲಿಯಾಸ್ ಛೋಟಾ ರಾಜನ್ ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.…
‘ಇಂಡಿಯಾ’ ಅಧಿಕಾರಕ್ಕೆ ಬಂದ 48 ಗಂಟೆಯಲ್ಲಿ ಹೊಸ ಪ್ರಧಾನಿ ಆಯ್ಕೆ: ಜೈರಾಮ್ ರಮೇಶ್
FASTNEWS MAY 30, 2024 ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು ನಿರ್ಣಾಯಕ ಜನಾಭಿಪ್ರಾಯ ಪಡೆಯಲಿದ್ದು, 48 ಗಂಟೆಯಲ್ಲಿ ಪ್ರಧಾನ ಮಂತ್ರಿಯನ್ನು ಆಯ್ಕೆ ಮಾಡಲಿದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. ಮೈತ್ರಿಕೂಟದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ…
ಪಾಕಿಸ್ತಾನದಲ್ಲಿ ಬಸ್ ಅಪಘಾತ: 28 ಜನ ಸಾವು
FASTNEWS MAY 29, 2024 ಕರಾಚಿ: ಕಡಿದಾದ ಬೆಟ್ಟಗಳ ಮಾರ್ಗದಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಪ್ರಯಾಣಿಕರ ಬಸ್ಸೊಂದು ನದಿ ಕಣಿವೆಗೆ ಉರುಳಿ ಬಿದ್ದು ಮಹಿಳೆಯರು, ಮಕ್ಕಳೂ ಸೇರಿ 28 ಜನ ಮೃತಪಟ್ಟಿರುವ ಘಟನೆ ಬುಧವಾರ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಸಂಭವಿಸಿದೆ. ಈ ಬಸ್…