ನವದೆಹಲಿ: ಪೂಜಾ ಎಸ್ ಎಫ್ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕನೊಬ್ಬ ರೈಲು ನೀರು ಬಾಟಲಿಯನ್ನು ಖರೀದಿಸಿದ್ದಾರೆ. 15 ರೂಪಾಯಿ ಬಾಟಲಿಯನ್ನು 20 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಪ್ರಶ್ನಿಸಿದರೆ ಇಷ್ಟೇ ಬೇಕಾದರೆ ತಗೊಳಿ ಎಂದು ಮುಂದಕ್ಕೆ ಸಾಗಿದ್ದಾನೆ. ಆದರೆ ಪ್ರಯಾಣಿಕ ವಿಡಿಯೋ ಮೂಲಕ…
Category: National News
ಇಸ್ರೇಲ್ ನಾಯಕರಿಗೆ ಬಂಧನದ ವಾರಂಟ್ ಬದಲು ‘ಮರಣದಂಡನೆ’ ವಿಧಿಸಿ: ಇರಾನ್ ನಾಯಕ
ಖಮೇನಿ ದುಬೈ: ಇಸ್ರೇಲ್ ನಾಯಕರಿಗೆ ಬಂಧನ ವಾರಂಟ್ ಗಳನ್ನು ಹೊರಡಿಸುವ ಬದಲು ಮರಣದಂಡನೆ ವಿಧಿಸಬೇಕು ಎಂದು ಇರಾನ್ ನ ಸರ್ವೋಚ್ಛ ನಾಯಕ ಆಯತ್ ಉಲ್ಲಾ ಅಲಿ ಖಮೇನಿ ಹೇಳಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ರಕ್ಷಣಾ ಸಚಿವ ಯೋವ್…
ಸಂವಿಧಾನ ಪೀಠಿಕೆ: ‘ಸಮಾಜವಾದ’, ‘ಜಾತ್ಯತೀತ’ ಸೇರ್ಪಡೆ ಪ್ರಶ್ನಿಸಿದ್ದ ಅರ್ಜಿ ವಜಾ
ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. 1976ರಲ್ಲಿ ತುರ್ತು ಪರಿಸ್ಥಿತಿಯ ವೇಳೆ 42ನೇ ತಿದ್ದುಪಡಿ ಮೂಲಕ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು…
ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿಗೆ 1.56 ಲಕ್ಷ ಮತಗಳ ಭರ್ಜರಿ ಮುನ್ನಡೆ
ವಯನಾಡ್: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅವರ ಸೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸ್ಪರ್ಧಿಸಿದ್ದು, ತಮ್ಮ ಚೊಚ್ಚಲ ಸ್ಪರ್ಧೆಯಲ್ಲಿ ಅವರು 1.56 ಲಕ್ಷ ಮತಗಳ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪ್ರಿಯಾಂಕಾ ಅವರು…
ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ
ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ. 1960ರ ಮೇ 14ರಂದು ದೆಹಲಿ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್…
ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತನ ರಕ್ತಸಿಕ್ತ ಶವ ಪತ್ತೆ: ಮಹಿಳೆಯ ಬಂಧನ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉಸ್ತಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿದ್ದು, ಕೊಲೆ ಆರೋಪದ ಮೇಲೆ ಮಹಿಳೆಯೊಬ್ಬಳನ್ನು ಪೊಲೀಸರು ಬಂಧಿಸಿದ್ದಾರೆ. ಪೃಥ್ವಿರಾಜ್ ನಸ್ಕರ್ ಎಂಬ ಕಾರ್ಯಕರ್ತ ಪಕ್ಷದ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಪಕ್ಷದ ಕಚೇರಿಯಲ್ಲಿ ನಸ್ಕರ್…
ಕೊಲ್ಕತ್ತಾ: ಹಳಿ ತಪ್ಪಿದ ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲು
ಕೊಲ್ಕತ್ತಾ: ಇಂದು ಮುಂಜಾನೆ ಸಿಕಂದರಾಬಾದ್-ಶಾಲಿಮಾರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹಳಿ ತಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಹೌರಾ ಬಳಿ ನಡೆದಿರುವುದಾಗಿ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೋಲ್ಕತ್ತಾದಿಂದ ಸುಮಾರು 40 ಕಿಮೀ ದೂರದಲ್ಲಿರುವ ನಲ್ಪುರದಲ್ಲಿ ಈ ವಿಶೇಷ ರೈಲು ಹಳಿತಪ್ಪಿದ್ದು. ಹಳಿತಪ್ಪಿದ ಮೂರು…
ನನ್ನಿಂದ ಏನಾದ್ರೂ ನೋವಾಗಿದ್ರೆ ಕ್ಷಮಿಸಿ: ಸಿಜೆಐ ಭಾವುಕ ಮಾತು
ನವದೆಹಲಿ: ನನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಇರಲಿ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ಸಿಜೆಐ ಚಂದ್ರಚೂಡ್ ಅವರು ಶುಕ್ರವಾರ ಕೋರ್ಟ್ ಹಾಲ್‌ನಲ್ಲಿ ಸಹದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ…
ನಾನು ಉದ್ಯಮ ವಿರೋಧಿ ಅಲ್ಲ, ಏಕಸ್ವಾಮ್ಯದ ವಿರೋಧಿ: ರಾಹುಲ್ ಗಾಂಧಿ
ನವದೆಹಲಿ: ತನ್ನನ್ನು ಉದ್ಯಮ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ತಾನು ಉದ್ಯಮ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಉದ್ಯಮ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ರಾಹುಲ್ ಗಾಂಧಿ ಉದ್ಯಮ ಮತ್ತು ಉದ್ಯಮಿಗಳ ವಿರೋಧಿ ಎನ್ನುವಂತಹ…
ವಯನಾಡ್: ಕೇರಳದ ವಯನಾಡಿನಲ್ಲಿ ಜಮಾತ್-ಎ-ಇಸ್ಲಾಮಿ ಬೆಂಬಲದಿಂದ ಪ್ರಿಯಾಂಕಾ ಗಾಂಧಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ: ಪಿಣರಾಯಿ ವಿಜಯನ್
ವಯನಾಡ್: ಲೋಕಸಭೆ ಉಪಚುನಾವಣೆಗೆ ಮುನ್ನ ಕೇರಳದ ವಯನಾಡಿನಲ್ಲಿ ರಾಜಕೀಯದ ಬಿಸಿ ಏರುತ್ತಿದ್ದು, ಜಮಾತ್-ಎ-ಇಸ್ಲಾಮಿ ಬೆಂಬಲದೊಂದಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಜಮಾತ್-ಎ-ಇಸ್ಲಾಮಿ…