ಇನ್ಮುಂದೆ 15 ವರ್ಷ ಹಳೆಯ ವಾಹನಗಳಿಗೆ ಈ ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಸಿಗಲ್ಲ..!

15 ವರ್ಷಕ್ಕಿಂತ ಹಳೆಯದಾದ ವಾಹನಗಳಿಗೆ ಇನ್ಮುಂದೆ ಪೆಟ್ರೋಲ್‌, ಡೀಸೆಲ್‌ ನೀಡುವುದಿಲ್ಲ ಎಂದು ದೆಹಲಿಯ ಪರಿಸರ ಸಚಿವ ಮಂಜಿಂದರ್‌ ಸಿಂಗ್‌ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ. ಮಾರ್ಚ್ 31 ರ ನಂತರ ಈ ನಿಯಮ ಜಾರಿಗೆ ಬರಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಗರದಾದ್ಯಂತ…

ಜನಸಾಮಾನ್ಯರಿಗೆ ಬಿಗ್‌ ಶಾಕ್: ಇಂದಿನಿಂದ ಗ್ಯಾಸ್ ದರ ಏರಿಕೆ!

ನವದೆಹಲಿ: ರಂಝಾನ್, ಯುಗಾದಿ ಹತ್ತಿರ ಇರುವಾಗಲೇ ಎಲ್‌ ಪಿಜಿ ದರ ಭರ್ಜರಿ ಏರಿಕೆಯಾಗಿದೆ. ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ​ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19…

ದೆಹಲಿ ವಿಧಾನಸಭೆ ಸದಸ್ಯರಾಗಿ ಸಿಎಂ ರೇಖಾ ಗುಪ್ತಾ ಸೇರಿ ಸಚಿವರ ಪ್ರಮಾಣ ವಚನ

ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಸಂಪುಟ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರು ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ…

ಮಹಾ ಕುಂಭಮೇಳ: ಜಾಲತಾಣಗಳಲ್ಲಿ ಮಹಿಳೆಯರ ಆಕ್ಷೇಪಾರ್ಹ ವೀಡಿಯೊ, 2 ಪ್ರಕರಣ ದಾಖಲು

ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಮಹಿಳಾ ಯಾತ್ರಾರ್ಥಿಗಳು ಸ್ನಾನ ಮಾಡುತ್ತಿರುವ ಆಕ್ಷೇಪಾರ್ಹ ವೀಡಿಯೊಗಳನ್ನು ಪೋಸ್ಟ್ ಮಾಡಿದ ಮತ್ತು ಮಾರಾಟ ಮಾಡಿದ ಆರೋಪದ ಮೇಲೆ ಎರಡು ಸಾಮಾಜಿಕ ಮಾಧ್ಯಮ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಮಹಾ ಕುಂಭಮೇಳಕ್ಕೆ…

ಉತ್ತರಪ್ರದೇಶ | ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ: ವೈದ್ಯನ ಬಂಧನ

ಲಖನೌ: ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯರೊಬ್ಬರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಮ್ರೋಹಾದ ಹಳ್ಳಿಯೊಂದರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಅಧಿಕಾರಿಗಳು…

ವಿಶ್ವದ ಪ್ರಬಲ ಪಾಸ್ ಪೋರ್ಟ್​​​ ಗಳಲ್ಲಿ ಸಿಂಗಾಪುರ್ ಗೆ ಮೊದಲ ಸ್ಥಾನ, ಭಾರತಕ್ಕೆ ಎಷ್ಟನೇ ಸ್ಥಾನ?

ಪ್ರಪಂಚದಾದ್ಯಂತ ಇರುವ ದೇಶಗಳ ಪಾಸ್‌ ಪೋರ್ಟ್‌ ಗಳ ಸ್ಥಿತಿಯನ್ನು ನೀಡುವ ವರದಿಯನ್ನು ಇಂಡೆಕ್ಸ್ ಹೆನ್ಲಿ & ಪಾರ್ಟ್‌ ನರ್ಸ್ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಯಾವ ದೇಶವು ವಿಶ್ವದ ಪ್ರಬಲ ಪಾಸ್ ಪೋರ್ಟ್ ಹೊಂದಿದೆ ಹಾಗೂ ಭಾರತದ ಪಾಸ್ ಪೋರ್ಟ್ ಗೆ…

ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ: ಪ್ರಿಯಾಂಕಾ ಗಾಂಧಿ

ವಯನಾಡ್: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನತ್ತ ಮುನ್ನಡೆದಿದೆ. 26 ವರ್ಷಗಳ ಬಳಿಕ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತಗೊಂಡಿದೆ. ಈ ಕುರಿತು ಕೇರಳದ ವಯನಾಡ್‌ ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ‘ರಾಷ್ಟ್ರ ರಾಜಧಾನಿಯ ಜನರು…

Delhi Election Results 2025: ಮತ ಎಣಿಕೆ ಆರಂಭ, ಬಿಜೆಪಿಗೆ ಆರಂಭಿಕ ಮುನ್ನಡೆ

ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ,…

ಪ್ರಯಾಗ್‌ ರಾಜ್ | ಮಹಾಕುಂಭ ಮೇಳದಲ್ಲಿ ಮತ್ತೆ ಅಗ್ನಿ ಅವಘಡ ಮಹಾಕುಂಭ ನಗರ:

ಮಹಾಕುಂಭ ಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಸೆಕ್ಟರ್‌ 18ರ ಶಂಕರಾಚಾರ್ಯ ಮಾರ್ಗದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ವಾಹನಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಹಾಕುಂಭ ಮೇಳದಲ್ಲಿ ಅಗ್ನಿ ಅವಘಡ ಸಂಭವಿಸುತ್ತಿರುವುದು ಇದು ಮೊದಲಲ್ಲ. ಜ.19ರಂದು…

ಅಮೆರಿಕದಿಂದ ಗಡೀಪಾರಾದ ಭಾರತೀಯರ ಕೈಗೆ ಕೋಳ ಹಾಕಿ ಅವಮಾನ: ಕಾಂಗ್ರೆಸ್ ಕಿಡಿ

ನವದೆಹಲಿ: ‘ಅಕ್ರಮವಾಗಿ ನೆಲೆಸಿರುವ ಆರೋಪದಡಿ ಅಮೆರಿಕದಿಂದ ಗಡೀಪಾರಾಗಿರುವ ಭಾರತೀಯರ ಕೈಗೆ ಕೋಳ ತೊಡಿಸಿ ಕಳಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ವಿಷಯ ಹಂಚಿಕೊಂಡಿರುವ ಕಾಂಗ್ರೆಸ್‌ನ ಮಾಧ್ಯಮ ವಿಭಾಗ ಮುಖ್ಯಸ್ಥ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282