ನವದೆಹಲಿ: ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ. ಇದು ಸಾಮಾಜಿಕ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ‘ಮಸೂದೆಯನ್ನು ಇಡೀ ಮುಸ್ಲಿಂ ಸಮುದಾಯ ತಿರಸ್ಕರಿಸಿದೆ. ಈ…
Category: National News
ರೈತರ ಬೇಡಿಕೆಗಳ ಬಗ್ಗೆ ಸೀತಾರಾಮನ್ ಸಂಪೂರ್ಣ ಮೌನ: ಕಾಂಗ್ರೆಸ್ ಕಿಡಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ, ಕೃಷಿ ಸಾಲ ಮನ್ನಾ…
ಕೇಂದ್ರ ಬಜೆಟ್: ಸ್ಟಾರ್ಟ್ ಅಪ್ ಗಳಿಗೆ ₹10 ಸಾವಿರ ಕೋಟಿ ನಿಧಿ ಯೋಜನೆ ಘೋಷಣೆ
ನವದೆಹಲಿ: ಉದಯೋನ್ಮುಖ ಉದ್ಯಮಿಗಳ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬಜೆಟ್ನಲ್ಲಿ ಸ್ಟಾರ್ಟ್ ಅಪ್ ಗಳಿಗೆ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಸರ್ಕಾರವು ಸ್ಟಾರ್ಟ್ ಅಪ್ ಗಳಿಗೆ ಮೂಲಕ ನಾವೀನ್ಯತೆಯನ್ನು ಉತ್ತೇಜಿಸುವತ್ತ ಗಮನಹರಿಸುತ್ತಿರುವ ಹಿನ್ನೆಲೆ ಈ…
ಮೋದಿ, ಅಮಿತ್ ಶಾ ಅವರ ಎಐ ವಿಡಿಯೊ ಪೋಸ್ಟ್: ಎಎಪಿ ವಿರುದ್ಧ FIR
ನವದೆಹಲಿ: ಪಕ್ಷದ ಅಧಿಕೃತ ಎಕ್ಸ್ ಹ್ಯಾಂಡಲ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಎಐ ಫೋಟೊಗಳು ಮತ್ತು ವಿಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ವಿರುದ್ಧ ದೆಹಲಿ…
ಬಿಜೆಪಿ ನಾಯಕಿ ಮೇಲೆ ಅತ್ಯಾಚಾರ, ಹಣ ಸುಲಿಗೆ ಪ್ರಕರಣ: ಪಕ್ಷದ ಮುಖಂಡನ ಬಂಧನ
ಭೋಪಾಲ್: ಮಹಿಳಾ ಬಿಜೆಪಿ ನಾಯಕಿಯೊಬ್ಬರ ಮೇಲೆ ಅತ್ಯಾಚಾರ ಎಸಗಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಕ್ಷದ ಮುಖಂಡರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಅಜಿತ್ ಪಾಲ್ ಸಿಂಗ್ ಚೌಹಾಣ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯ…
‘ನಾನೂ ಮನುಷ್ಯನೇ, ದೇವರಲ್ಲ, ನನ್ನಿಂದಲೂ ತಪ್ಪುಗಳು ಸಂಭವಿಸಿವೆ’: ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಾಡ್ ಕಾಸ್ಟ್ ಗೆ ಪದಾರ್ಪಣೆ ಮಾಡಿದ್ದಾರೆ. ‘ಝೆರೋದಾ’ ಸಹ ಸಂಸ್ಥಾಪಕ ನಿಖಿಲ್ ಕಾಮತ್ ನಡೆಸಿಕೊಟ್ಟಿರುವ ಪಾಡ್ ಕಾಸ್ಟ್ ನಲ್ಲಿ ಪ್ರಧಾನಿ ಮೋದಿ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದಾರೆ. ‘ನಾನೂ ಮನುಷ್ಯನೇ, ದೇವರಲ್ಲ. ತಪ್ಪುಗಳು ಸಂಭವಿಸುವುದು ಸಹಜ. ನನ್ನಿಂದಲೂ…
ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ : ಕೇರಳದಲ್ಲಿ ಒಂಬತ್ತು ಮಂದಿ ಆರ್ ಎಸ್ ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ
ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರ್ ಎಸ್ ಎಸ್ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು (ಮಂಗಳವಾರ) ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ ಅಕ್ಟೋಬರ್ 3ರಂದು…
ತಾನು ವಿದೇಶಿ ಮಾಡೆಲ್ ಎಂದು ಹೇಳಿ ಬರೊಬ್ಬರಿ 700 ಯುವತಿಯರಿಗೆ ವಂಚಿಸಿದ ಭೂಪ!
ನವದೆಹಲಿ: ಯುವಕನೋರ್ವ ತಾನೊಬ್ಬ ವಿದೇಶಿ ಮಾಡೆಲ್ ಎಂದು ಹೇಳಿಕೊಂಡು ಬರೊಬ್ಬರಿ 700ಕ್ಕೂ ಹೆಚ್ಚು ಯುವತಿಯರು ಮತ್ತು ಮಹಿಳೆಯರಿಗೆ ವಚಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿ ನಿವಾಸಿ 23 ವರ್ಷದ ತುಷಾರ್ ಸಿಂಗ್ ಬಿಷ್ತ್ ಎಂಬ ಯುವಕ ತನ್ನನ್ನು ತಾನು…
ಪ್ರಧಾನಿ ಮೋದಿ ಪರವಾಗಿ ಅಜ್ಮೀರ್ ದರ್ಗಾಕ್ಕೆ ಚಾದರ್ ಅರ್ಪಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು
ಜೈಪುರ: ಸೂಫಿ ಸಂತ ಅಜ್ಮೀರ್ ನ ಖಾಜಾ ಮೊಯಿನುದ್ದೀನ್ ಚಿಶ್ತಿ ಅವರ ಉರುಸ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ ‘ಚಾದರ್’ ಅನ್ನು ಅವರ ಪರವಾಗಿ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ದರ್ಗಾಕ್ಕೆ ಶನಿವಾರ ಸಮರ್ಪಿಸಿದರು. ಭಾರಿ ಭದ್ರತೆಯೊಂದಿಗೆ ಸಚಿವರು…
ತನ್ನದೇ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ: ಸಿಕ್ಕಿಬಿದ್ದವರ ವಿರುದ್ಧ FIR
ಮುಂಬೈ: ಭ್ರಷ್ಟಾಚಾರವನ್ನು ಎಳ್ಳಷ್ಟೂ ಸಹಿಸುವುದಿಲ್ಲ ಎಂಬ ನೀತಿಯ ಭಾಗವಾಗಿ ಕೇಂದ್ರೀಯ ತನಿಖಾ ದಳವು (ಸಿಬಿಐ) ತನ್ನದೇ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ, ಅವರ ಬಳಿಯಿದ್ದ ಶಂಕಿತ ಅಕ್ರಮ ನಗದು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದೆ. ತನಿಖೆಯ ಭಾಗವಾಗಿ ಮುಂಬೈ, ದೆಹಲಿ, ಜೈಪುರ ಮತ್ತು…