FASTNEWS JUNE 6, 2024 ಹೊಸದಿಲ್ಲಿ: ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣಾ ಫಲಿತಾಂಶಗಳಲ್ಲಿ ಒಟ್ಟು 24 ಮುಸ್ಲಿಂ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ 78 ಮುಸ್ಲಿಂ ಅಭ್ಯರ್ಥಿಗಳಲ್ಲಿ, ಕೇವಲ 24 ಮಂದಿ ಮಾತ್ರ ದೇಶಾದ್ಯಂತ ಗೆಲ್ಲುವಲ್ಲಿ…
Category: National News
‘ಲೋಕ’ ಚುನಾವಣೆಯಲ್ಲಿ ಸೋತ ಕೇಂದ್ರ ಸಚಿವರು ಯಾರೆಲ್ಲಾ?
FASTNEWS JUNE 6, 2024 ನವದೆಹಲಿ: 2024ರ ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಇದರಲ್ಲಿ ಬಿಜೆಪಿಯ ಪ್ರಮುಖರಾದ ಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಅಜಯ್ ಮಿಶ್ರಾ ಟೆನಿ, ಕೈಲಾಶ್ ಚೌಧರಿ ಹಾಗೂ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಮಂದಿ ಸೋಲನುಭವಿಸಿದ್ದಾರೆ. ಸೋತ…
ದೆಹಲಿಗೆ ಒಂದೇ ವಿಮಾನದಲ್ಲಿ ಹೊರಟಿರುವ ತೇಜಸ್ವಿ ಯಾದವ್, ನಿತೀಶ್ ಕುಮಾರ್
FASTNEWS JUNE 5, 2024 ಹೊಸದಿಲ್ಲಿ: ಬಿಹಾರದಿಂದ ದಿಲ್ಲಿಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಜೆಡಿ(ಯು) ನಾಯಕ ನಿತೀಶ್ ಕುಮಾರ್ ಒಂದೇ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ಇನ್ನಷ್ಟು ಕುತೂಹಲಕ್ಕೆಡೆ ಮಾಡಿದೆ. ಮಂಗಳವಾರ ಪ್ರಕಟಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಾನಾಗಿಯೇ ಸ್ಪಷ್ಟ…
‘ನಾನು NDA ಜೊತೆ ಇದ್ದೇನೆ’: ಚಂದ್ರ ಬಾಬು ನಾಯ್ಡು ಘೋಷಣೆ
FASTNEWS JUNE 5, 2024 ►‘ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ’ ಹೊಸದಿಲ್ಲಿ: ನಾನು NDA ಜೊತೆ ಇದ್ದೇನೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಟಿಡಿಪಿ ಮುಖ್ಯಸ್ಥ ಎನ್…
ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ
FASTNEWS JUNE 5, 2024 ಮುಂಬೈ: ದೇಶದಲ್ಲಿ ಸರ್ವಾಧಿಕಾರವನ್ನು ಕೊನೆಗೊಳಿಸಲು ಹಾಗೂ ಸಂವಿಧಾನವನ್ನು ಉಳಿಸಲು ನಾವು ಬದ್ಧರಾಗಿದ್ದೇವೆ. ಜತೆಗೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ಸಭೆಯಲ್ಲಿ ನಿರ್ಧರಿಸುತ್ತೇವೆ’ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ…
ವಯನಾಡು, ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ
FASTNEWS JUNE 4, 2024 ವಯನಾಡು, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಯ್ ಬರೇಲಿ ಯಲ್ಲಿ ರಾಹುಲ್ ಗಾಂಧಿ…
ಲೋಕಸಭಾ ಚುನಾವಣೆ 2024: ಈವರೆಗಿನ ಅಪ್ಡೇಟ್ಸ್
FASTNEWS JUNE 4, 2024 ರಾಜ್ಯದ 28 ಕ್ಷೇತ್ರಗಳೂ ಸೇರಿ ದೇಶದ 542 ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ 8,360 ಅಭ್ಯರ್ಥಿಗಳ ಭವಿಷ್ಯ ಸಂಜೆ ವೇಳೆಗೆ ನಿರ್ಧಾರವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಹಂತ: ರಾಹುಲ್‌ಗೆ ಮುನ್ನಡೆ ಆರಂಭಿಕ ಹಂತದ ಮತ…
ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 5,000 ಮತಗಳಿಂದ ಮುನ್ನಡೆ
FASTNEWS JUNE 4, 2024 ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸುಮಾರು 5,000…
ಇಂದಿನಿಂದ ದೇಶಾದ್ಯಂತ ಟೋಲ್ ಶುಲ್ಕ ಹೆಚ್ಚಳ
FASTNEWS JUNE 3, 2024 ನವದೆಹಲಿ: ಇಂದಿನಿಂದ ದೇಶದಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ 3-5%ರಷ್ಟು ಹೆಚ್ಚಳವಾಗಲಿದೆ. ಲೋಕಸಭಾ ಚುನಾವಣೆ ಕಾರಣದಿಂದಾಗಿ ಏಪ್ರಿಲ್‌ನಲ್ಲಿ ವಾರ್ಷಿಕ ಹೆಚ್ಚಳವನ್ನು ತಡೆ ಹಿಡಿಯಲಾಗಿತ್ತು. ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದಿದ್ದು, ನೀತಿ ಸಂಹಿತೆ ಕಾರಣ ತಡೆಹಿಡಿಯಲಾದ ಬಳಕೆದಾರರ…
ಇನ್ನು ಮುಂದೆ ತೆಲಂಗಾಣದ ರಾಜಧಾನಿಯಾಗಿ ಮಾತ್ರ ಕಾರ್ಯನಿರ್ವಹಿಸಲಿರುವ ಹೈದರಾಬಾದ್
FASTNEWS JUNE 3, 2024 ಹೈದರಾಬಾದ್: ಇನ್ನು ಮುಂದೆ ಆಂಧ್ರ ಪ್ರದೇಶಕ್ಕೂ ಹೈದರಾಬಾದ್‌ಗೂ ರಾಜಧಾನಿಯ ವಿಚಾರವಾಗಿ ಯಾವುದೇ ಸಂಬಂಧ ಇರುವುದಿಲ್ಲ. ಎರಡು ತೆಲುಗು ರಾಜ್ಯಗಳ ಜಂಟಿ ರಾಜಧಾನಿಯಾಗಿದ್ದ ಹೈದರಾಬಾದ್ ಇನ್ನು ಮುಂದೆ ತೆಲಂಗಾಣದ ರಾಜಧಾನಿಯಾಗಿ ಮಾತ್ರ ಕಾರ್ಯನಿರ್ವಹಿಸಲಿದೆ. 2014 ರ ಆಂಧ್ರಪ್ರದೇಶ…