FASTNEWS JULY 19, 2024 ಡೆಹ್ರಾಡೂನ್: ಜ್ಯೋತಿಷ್ ಪೀಠದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿ ವಿರುದ್ಧ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಉದ್ಧವ್ ಠಾಕ್ರೆಗೆ ನಂಬಿಕೆ ದ್ರೋಹವಾಗಿದೆ ಎಂಬ ಸ್ವಾಮೀಜಿ ಹೇಳಿಕೆಗೆ ಪ್ರತಿಕ್ರಿಯಿಸಿದ ಕಂಗನಾ, ತಮ್ಮ…
Category: National News
LPGಗೆ ಆಧಾರ್ ಜೋಡಣೆ: ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದ ಕೇಂದ್ರ ಸರಕಾರ
FASTNEWS JULY 10, 2024 ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಕಲಿ ಬಳಕೆದಾರರನ್ನು ಪತ್ತೆ ಹಚ್ಚಲು ಎಲ್‌ಪಿಜಿಗೆ ಗ್ರಾಹಕರ ಆಧಾರ್ ಸಂಖ್ಯೆ ಜೋಡಣೆ ಕಾರ್ಯ ಮಾಡುತ್ತಿವೆ. ಆದರೆ, ಈ ಪ್ರಕ್ರಿಯೆಗೆ ಸರ್ಕಾರ ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ…
ಇಂದು ದೇಶಾದ್ಯಂತ 7 ರಾಜ್ಯಗಳಲ್ಲಿ 13 ವಿಧಾನಸಭಾ ಸ್ಥಾನಗಳಿಗೆ ಇಂದು ಉಪ ಚುನಾವಣೆ
FASTNEWS JULY 10, 2024 ನವದೆಹಲಿ: ದೇಶಾದ್ಯಂತ 7 ರಾಜ್ಯಗಳಲ್ಲಿ ಖಾಲಿ ಇರುವ 13 ವಿಧಾನಸಭಾ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಈಗಾಗಲೇ ಈ ಎಲ್ಲಾ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದ್ದು, ಚುನಾವಣಾ ಫಲಿತಾಂಶ ಜುಲೈ 13 ರಂದು ಬರಲಿದೆ. ಬಿಹಾರದ ರುಪೌಲಿ,…
ಪ್ರಧಾನಿ ಮೋದಿ ಭೇಟಿ ಮಾಡಿದ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು
FASTNEWS JULY 4, 2024 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಗುರುವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಬದಲು ಹೆಚ್ಚಿನ ಅನುದಾನ ನಿಡಬೇಕು ಎಂದು ಚಂದ್ರಬಾಬು ನಾಯ್ಡು…
ಜಿಯೋ ಮತ್ತು ಏರ್ಟೆಲ್ ಬಳಿಕ ವೊಡಾಫೋನ್ ಐಡಿಯಾ ಶುಲ್ಕವೂ ಹೆಚ್ಚಳ
FASTNEWS JUNE 29, 2024 ನವದೆಹಲಿ: ರಿಲಯನ್ಸ್ ಜಿಯೋ ಮತ್ತು ಇಂಡಿಯನ್ ಏರ್ಟೆಲ್ ಬಳಿಕ ದೇಶದ ಮೂರನೇ ಅತಿದೊಡ್ಡ ಟೆಲಿಕಾಂ ಕಂಪನಿಯಾದ ವೊಡಾಫೋನ್ ಐಡಿಯಾ ಕೂಡ ರೀಚಾರ್ಜ್ ಶುಲ್ಕ ಹೆಚ್ಚಿಸಿದೆ. ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಶುಲ್ಕವನ್ನಯ ಶೇಕಡಾ 10 ರಿಂದ 21ಕ್ಕೆ…
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಛಾವಣಿ ಕುಸಿತ: ಓರ್ವ ಸಾವು, ಹಲವರಿಗೆ ಗಾಯ!
FASTNEWS JUNE 28, 2024 ದೆಹಲಿ: ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ. ಟರ್ಮಿನಲ್ 1…
NEET-UG ಅಕ್ರಮ: ಇಬ್ಬರನ್ನು ಬಂಧಿಸಿದ ಸಿಬಿಐ
FASTNEWS JUNE 27, 2024 ನವದೆಹಲಿ: ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್–ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮೊದಲ ಬಂಧನವನ್ನು ಮಾಡಿದೆ. ಬಿಹಾರ ರಾಜಧಾನಿ ಪಟ್ನಾದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪರೀಕ್ಷೆಗೂ ಮುನ್ನ ಸೋರಿಕೆಯಾದ ಪ್ರಶ್ನೆಪತ್ರಿಕೆ ನೀಡಿ, ಅದಕ್ಕೆ…
ಜೈಲಿನಿಂದಲೇ ಸಿಬಿಐ ಕಸ್ಟಡಿಗೊಳಗಾದ ಅರವಿಂದ್ ಕೇಜ್ರಿವಾಲ್
FASTNEWS JUNE 26, 2024 ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಸಿಬಿಐ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ತನ್ನ ಕಸ್ಟಡಿಗೆ ಪಡೆದಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್…
ಸ್ಪೀಕರ್ ಹುದ್ದೆಗೆ ‘ಇಂಡಿಯಾ’ ಅಭ್ಯರ್ಥಿ ನಾಮನಿರ್ದೇಶನ: ನಮ್ಮೊಂದಿಗೆ ಚರ್ಚಿಸಿಲ್ಲ ಎಂದ ಟಿಎಂಸಿ
FASTNEWS JUNE 26, 2024 ನವದೆಹಲಿ: ಲೋಕಸಭೆಯ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್ ಸಂಸದ ಕೆ. ಸುರೇಶ್ ಅವರನ್ನು ಇಂಡಿಯಾ ಬ್ಲಾಕ್ ನ ಜಂಟಿ ನಾಮನಿರ್ದೇಶಿತ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಪ್ರತಿಪಕ್ಷಗಳ ನಿರ್ಧಾರದ ಬಗ್ಗೆ ನಮ್ಮ ಪಕ್ಷದ ನಾಯಕರ ಬಳಿ ಸಮಾಲೋಚನೆ ನಡೆಸಿಲ್ಲ ಎಂದು…
ಉಪವಾಸ ಸತ್ಯಾಗ್ರಹ: ದೆಹಲಿ ಜಲ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು
FASTNEWS JUNE 25, 2024 ನವದೆಹಲಿ: ದೆಹಲಿಗೆ ಸಮಪಾಲಿನ ನೀರು ಬಿಡುವಂತೆ ಆಗ್ರಹಿಸಿ ಹರಿಯಾಣ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಜಲ ಸಚಿವೆ ಅತಿಶಿ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಬೆಳಗಿನ ಜಾವ ಅತಿಶಿ ಆರೋಗ್ಯ ಹದಗೆಟ್ಟಿದ್ದು ಲೋಕ್…