ಮತದಾನದ ಹಕ್ಕಿನ ಬಗ್ಗೆ ವಿವಾದಿತ ಹೇಳಿಕೆ: ಮುಸ್ಲಿಮರ ಕ್ಷಮೆ ಕೇಳಿದ ಚಂದ್ರಶೇಖರ ಸ್ವಾಮಿ “ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸ್ಲಿಮ್ ಸಹೋದರರಿಗೆ ಬೇಸರವಾಗಿದ್ದರೆ ವಿಷಾದಿಸುತ್ತೇನೆ”

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಬುಧವಾರ ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ…

ಯತ್ನಾಳ್ ಎಂಬ ದೀಪ ಆದಷ್ಟು ಬೇಗ ಆರುತ್ತೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿ

ಬೆಂಗಳೂರು: ‘ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ದೀಪ ಆದಷ್ಟು ಬೇಗ ಆರುತ್ತೆ’ ಎಂದು ಮಾಜಿ ಸಚಿವ ಬಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಬಸನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬೀಗ ಹಾಕಿ ಎಂದು ಕಾರ್ಯಕರ್ತರೇ ಹೇಳುತ್ತಿದ್ದಾರೆ.…

ಮಾಜಿ ಶಾಸಕ ಅಜ್ಜಂಪೀರ್ ಎಸ್.ಖಾದ್ರಿಗೆ ಬಂಪರ್​: ಹೆಸ್ಕಾಂ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯ ಸಾರಿ ನಂತರ ನಾಮಪತ್ರ ವಾಪಸ್ ಪಡೆದಿದ್ದ ಮಾಜಿ ಶಾಸಕ ಸೈಯದ್ ಅಜ್ಜಂಪೀರ್ ಎಸ್.ಖಾದ್ರಿ ಅವರಿಗೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಗಮದ (ಹೆಸ್ಕಾಂ) ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಸಿಎಂ…

ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು

ಬೆಂಗಳೂರು : ಉಪ ಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ…

ಮೂರನೇ ದಿನವೂ ಇಳಿಕೆಯಾದ ಚಿನ್ನದ ಬೆಲೆ, ಬೆಳ್ಳಿ ದರದಲ್ಲಿಯೂ ಕುಸಿತ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದೆ. ನವೆಂಬರ್ 12ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,350 ರೂ.ವರೆಗೂ ಇಳಿಕೆಯಾಗಿತ್ತು. ನವೆಂಬರ್ 10ರಂದು 550 ರೂ.ವರೆಗೆ ಚಿನ್ನದ ಬೆಲೆ ಕಡಿಮೆಯಾಗಿತ್ತು. ಇದೀಗ ಮತ್ತೆ ಮೂರನೇ…

ಧ್ಯಮ ಅಕಾಡೆಮಿಗಳು ಕಾರ್ಯನಿರತ ಪತ್ರಕರ್ತರ ವೃತ್ತಿಪರ ಉನ್ನತಿ ಹಾಗೂ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು : ತೆಲಂಗಾಣ ಮಾಧ್ಯಮ ಆಕಾಡೆಮಿ ಅಧ್ಯಕ್ಷ ಆಯೇಶಾ ಖಾನಮ್

ಬೆಂಗಳೂರು, ನವೆಂಬರ್ 4,2024 ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಚೇರಿಗೆ ಭೇಟಿ ನೀಡಿದ ಶ್ರೀನಿವಾಸ ರೆಡ್ಡಿ ಅವರು,  ಈ ಸಂದರ್ಭದಲ್ಲಿ ಪತ್ರಕರ್ತರಿಗಾಗಿ ತೆಲಂಗಾಣ ಆಕಾಡೆಮಿ ಹಮ್ಮಿಕೊಳ್ಳುತ್ತಿರುವ ವಿವಿಧ ತರಬೇತಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕರ್ನಾಟಕ ಮತ್ತು ಕೇರಳ ಮಾಧ್ಯಮ ಆಕಾಡೆಮಿಗಳಿಂದ…

ಚಿನ್ನದ ಬೆಲೆ ಅಲ್ಪ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

ಬೆಂಗಳೂರು: ಚಿನ್ನದ ಬೆಲೆ ಇಂದು ಸೋಮವಾರವೂ ಅಲ್ಪ ಇಳಿಕೆ ಆಗಿದೆ. ಶುಕ್ರವಾರದಿಂದ ಮೂರು ಬಾರಿ ಚಿನ್ನದ ಬೆಲೆ ಇಳಿದಿದೆ. ಹತ್ತಿರ ಹತ್ತಿರ ಗ್ರಾಮ್​ಗೆ 90 ರೂ. ನಷ್ಟು ಕಡಿಮೆ ಆಗಿದೆ. ಇಂದು ಸೋಮವಾರ 1 ರೂ ಮಾತ್ರವೇ ಇಳಿಕೆ ಆಗಿದೆ. ಬೆಳ್ಳಿ…

ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ-ಗತಿ

ಕನ್ನಡ ಶಾಲೆಗಳು ಕನ್ನಡ ಭಾಷೆಯ ತೊಟ್ಟಿಲುಗಳು. ನಮ್ಮ ತಾಯ್ನುಡಿ ಉಲಿದು ಉಳಿದು ಬೆಳೆದು ಹೆಮ್ಮರವಾಗಿ ಕನ್ನಡಿಗರಿಗೆ ನೆರಳಾಗಬೇಕಾದರೆ , ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಆದರೆ ಇಂದು , ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ ಹೇಗಿದೆ ನೋಡೋಣ: 1. 6400 ಸರ್ಕಾರಿ…

ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ : ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿ ಸುಮಾರು ಐದು ತಿಂಗಳಿನಿಂದ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಕೊನೆಗೂ ಸೆರೆಮನೆ ವಾಸದಿಂದ ಮುಕ್ತಿ ಸಿಕ್ಕಿದೆ. ಹೈಕೋರ್ಟ್ ಪೀಠ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವೈದ್ಯಕೀಯ ಚಿಕಿತ್ಸೆಯ…

14 ಲಕ್ಷ ಅನರ್ಹ ಪಡಿತರ ಕಾರ್ಡ್: ರದ್ದಾಗಲಿದೆ ಇನ್ನಷ್ಟು ಮಂದಿಯ ರೇಷನ್..!

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282