FASTNEWS MAY 26, 2024 ಬೆಂಗಳೂರು: ಹಾಸನದಲ್ಲಿ ಇಂದು ಬೆಳಗ್ಗೆ ಹಾಸನದ ಹೊರ ವಲಯ ಈಚನಹಳ್ಳಿಯಲ್ಲಿ ಟ್ರಕ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮಗು ಸೇರಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್…
Category: Bangalore
ರಾಕೇಶ್ ಪ್ರಕರಣವನ್ನು ಪ್ರಜ್ವಲ್’ಗೆ ಹೋಲಿಸಬೇಡಿ: ಪ್ರಿಯಾಂಕ್ ಖರ್ಗೆ
FASTNEWS MAY 25, 2024 ಬೆಂಗಳೂರು: ರಾಕೇಶ್ ಸಿದ್ದರಾಮಯ್ಯ ತಪ್ಪು ಮಾಡಿ ವಿದೇಶಕ್ಕೆ ಹೋಗಿರಲಿಲ್ಲ. ರಾಕೇಶ್ ಪ್ರಕರಣವನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೋಲಿಸಬೇಡಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ರಾಕೇಶ್ ಸಾವಿನ ಬಗ್ಗೆಯೂ ತನಿಖೆ…
ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ..!
FASTNEWS MAY 24, 2024 ಹೈದರಾಬಾದ್: ಬೆಂಗಳೂರು ಮೂಲದ ಹೈದರಾಬಾದ್ ರಾಮೇಶ್ವರಂ ಕೆಫೆ ಮೇಲೆ ಆಹಾರ ಸುರಕ್ಷತಾ ವಿಭಾಗವು ದಾಳಿ ನಡೆಸಿದೆ ತೆಲಂಗಾಣದ ರಾಮೇಶ್ವರಂ ಕೆಫೆ ಹೊಟೇಲ್ ಮೇಲೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಹಲವಾರು ಆಹಾರ ಸುರಕ್ಷತಾ ಉಲ್ಲಂಘನೆಯಾಗಿರುವುದನ್ನು ಪತ್ತೆ…
ಪ್ರಜ್ವಲ್ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ: ಪರಮೇಶ್ವರ್
FASTNEWS MAY 22, 2024 ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್…
ಪ್ರಜ್ವಲ್ ರೇವಣ್ಣ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು
FASTNEWS MAY 22, 2024 ಬೆಂಗಳೂರು: ಪ್ರಜ್ವಲ್ ರೇವಣ್ಣ 400 ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೊ ಮಾಡಿದ್ದಾರೆ ಎಂದು ಚುನಾವಣಾ ಪ್ರಚಾರ ಸಭೆಯಲ್ಲಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ನೀಡಿದೆ. ರಾಯಚೂರು ಹಾಗೂ ಶಿವಮೊಗ್ಗದಲ್ಲಿ…
ಹರೀಶ್ ಪೂಂಜಾ ಪ್ರಕರಣ; ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರಲ್ಲ: ವಿಜಯೇಂದ್ರ
FASTNEWS MAY 22, 2024 ಬೆಂಗಳೂರು: ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ನಾವು ಕೈಕಟ್ಟಿ ಕೂರುವುದಿಲ್ಲ. ಮುಂದೆ ನಡೆಯಬಹುದಾದ ಘಟನೆಗಳಿಗೆ ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ…
ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್
FASTNEWS MAY 22, 2024 ಬೆಂಗಳೂರು: ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ…
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ
FAST NEWS MAY 21, 2024 ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ. 149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು…
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇಂದು ವರ್ಷ ಪೂರ್ಣಗೊಂಡ ಸಂಭ್ರಮ
FASTNEWS MAY 20, 2024 ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ (ಮೇ 20) ಒಂದು ವರ್ಷ ಪೂರ್ಣಗೊಳ್ಳಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವರ ತಂಡ ಸಂಭ್ರಮಾಚರಣೆಗೆ ಸಿದ್ಧತೆ ಕೈಗೊಂಡಿದ್ದರೂ ಚುನಾವಣೆ ನೀತಿ…
ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ : ಭಾರತ
FASTNEWS MAY 19, 2024 ಬೆಂಗಳೂರು: ಅತಿ ಹೆಚ್ಚು ದ್ವೇಷ ಭಾಷಣಗಳನ್ನು ಹೊಂದಿರುವ ದೇಶ ಎಂಬ ಕುಖ್ಯಾತಿಗೆ ಭಾರತ ಪಾತ್ರವಾಗಿದೆ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಸ್ಥಾಪಕ ಮತ್ತು ಅಧ್ಯಕ್ಷ ತ್ರಿಲೋಚನ್ ಶಾಸ್ತ್ರಿ ಅವರು ಶನಿವಾರ ಹೇಳಿದ್ದಾರೆ. ಪಿಕೆ ಡೇ…