ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೊಂದೇ ವಾರ ಬಾಕಿಯಿದ್ದು, ಹಬ್ಬವನ್ನು ಕುಟುಂಬದವರೊಂದಿಗೆ ಆಚರಿಸಲು ಬೆಂಗಳೂರಿನ ಜನ ತಮ್ಮ ಊರುಗಳತ್ತ ಮುಖ ಮಾಡ್ತಿದ್ದಾರೆ. ಇದನ್ನೇ ನೆಪ ಮಾಡಿಕೊಂಡ ಕೆಲ ಖಾಸಗಿ ಬಸ್ ಕಂಪನಿಗಳು ಏಕಾಏಕಿ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿರಿಗೆ ಶಾಕ್ ನೀಡಿದೆ. ಇದನ್ನ…
Category: Bangalore
ಬೆಂಗಳೂರಿನ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕಳುಹಿಸುತ್ತಿದ್ದ ಆರೋಪಿ ದೀಪಾಂಜನ್ ಮಿಶ್ರಾ ಬಂಧನ
FASTNEWS OCTOBER 19, 2024 ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48)…
ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್ರನ್ನು ಬಂಧಿಸಲಾಗುವುದು: ಪರಮೇಶ್ವರ್
FASTNEWS| OCTOBER 18, 2024 ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದು ನ್ಯಾಯಾಲಯ ಆದೇಶಿಸಿದರೆ ಅವರನ್ನು ಬಂಧಿಸಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಉಪ…
ಒಂದು ದೇಶ ಒಂದು ಚುನಾವಣೆಯಿಂದ ಕೋಟ್ಯಂತರ ಹಣ ಉಳಿತಾಯ: ಅಶೋಕ್
FAST NEWS September 18, 2024 ಬೆಂಗಳೂರು: ಒಂದು ದೇಶ ಒಂದು ಚುನಾವಣೆಯಿಂದ ಅನಗತ್ಯ ವೆಚ್ಚ ಉಳಿಯಲಿದೆ. ಬಹಳ ಹಿಂದೆಯೇ ಈ ತೀರ್ಮಾನ ಮಾಡಬೇಕಿತ್ತು. ಈಗಲಾದರೂ ಈ ನಿರ್ಧಾರ ಮಾಡಲಾಗಿದೆ. ಇದನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.…
ನಾಗಮಂಗಲದ ಘಟನೆ ಕಿಡಿಗೇಡಿಗಳ ಕೆಲಸ, ಹೆಚ್ ಡಿಕೆ ಕಡ್ಡಿ ಗೀರುವುದು ಬೇಡ: ಶಾಸಕ ಬಾಲಕೃಷ್ಣ
FAST NEWS SEPTEMBER 12, 2024 ಬೆಂಗಳೂರು: ಎಲ್ಲಾ ಧರ್ಮದಲ್ಲೂ ಕಿಡಿಗೇಡಿಗಳು ಇದ್ದಾರೆ. ನಾಗಮಂಗಲದ ಘಟನೆಗೆ ಅಂತಹ ಕಿಡಿಗೇಡಿಗಳೇ ಕಾರಣ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದ್ದು ಒಳ್ಳೆಯ ಬೆಳವಣಿಗೆ ಅಲ್ಲ. ಒಂದು ಧರ್ಮದ…
ನಾಗಮಂಗಲ ಗಲಾಟೆ | ದುರುಳರು ಯಾವುದೇ ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ
FAST NEWS SEPTEMBER 12, 2024 ಬೆಂಗಳೂರು: ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ…
ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ
FAST NEWS SEPTEMBER 4, 2024 ಬೆಂಗಳೂರು : ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ…
ದರ್ಶನ್ & ಗ್ಯಾಂಗ್ ವಿರುದ್ಧದ ಚಾರ್ಜ್ ಶೀಟ್ ನಲ್ಲಿ ಏನಿದೆ?
FAST NEWS SEPTEMBER 4, 2024 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ ಒಂದು ಬಾಕ್ಸ್ ನಲ್ಲಿ ಚಾರ್ಜ್ಶೀಟ್…
ಪ್ರಿಯಾಂಕ್ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲ
FAST NEWS SEPTEMBER 2, 2024 ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್…
ಕೆಎಎಸ್ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ: ಲೋಪಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮ
FAST NEWS SEPTEMBER 2, 2024 ಬೆಂಗಳೂರು: ಎರಡು ತಿಂಗಳ ಒಳಗಾಗಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಲೋಕಸೇವಾ ಆಯೋಗ (KPSC)ಕ್ಕೆ ಸೂಚನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ…