FASTNEWS 20-6-2024 ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ನಡೆಸಿದ ಸೈಕಲ್ ಪ್ರತಿಭಟನೆಗೆ ಸಚಿವ ಎಂ.ಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಬಿಜೆಪಿ ಅವರು ಸೈಕಲ್ ತುಳಿಯಲಿ ಆರೋಗ್ಯಕ್ಕೆ ಒಳ್ಳೆಯದು ಎಂದು ಟೀಕಿಸಿದ್ದಾರೆ. ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಯುಪಿಎ…
Category: Bangalore
ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು: ಶರಣ ಪ್ರಕಾಶ್ ಪಾಟೀಲ್ ಆಗ್ರಹ
FASTNEWS JUNE 20, 2024 ಬೆಂಗಳೂರು: ನೀಟ್ ಪರೀಕ್ಷೆ ಅಕ್ರಮ ಎನ್ ಡಿಎಯ ದೊಡ್ಡ ಹಗರಣ. ನೀಟ್ ಅಕ್ರಮ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ನೀಟ್ ಅಕ್ರಮ…
ನಟ ಪ್ರಥಮ್ ಗೆ ಜೀವ ಬೆದರಿಕೆ ಕರೆ: ಪೊಲೀಸರಿಗೆ ದೂರು
FASTNEWS JUNE 19, 2024 ಬೆಂಗಳೂರು: ಬೆದರಿಕೆ ಕರೆ ಮಾಡಿದವರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್ ದೂರು ದಾಖಲಿಸಿದ್ದಾರೆ. ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿ ಜ್ಞಾನಭಾರತಿ ಪೊಲೀಸ್ ಠಾಣೆಗೆ ಪ್ರಥಮ್ ದೂರು…
ಬಜೆಟ್ ಸಭೆಯಲ್ಲಿ ಭಾಗವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವೆ ನಿರ್ಮಲಾ ಪತ್ರ
FASTNEWS JUNE 19, 2024 ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈನಲ್ಲಿ ಬಜೆಟ್ ಮಂಡಿಸಲಿದ್ದಾರೆ. ಈ ಬೆನ್ನಲ್ಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಪತ್ರ ಬರೆದು ಕೇಂದ್ರದ…
ನಟ ದರ್ಶನ್ ಮನೆ ಶೀಘ್ರದಲ್ಲೇ ಡೆಮಾಲಿಸ್: ಸುಳಿವು ನೀಡಿದ ಡಿಸಿಎಂ, ಬಿಬಿಎಂಪಿ ಮುಖ್ಯ ಆಯುಕ್ತ
FASTNEWS JUNE 19, 2024 ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಕೊಲೆ ಕೇಸ್‌ನಲ್ಲಿ ಕಾನೂನು ಕುಣಿಕೆ ಬಿಗಿಯಾಗುತ್ತಿರೋ ಹೊತ್ತಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ಡೆಮಾಲಿಸ್ ಆಗುವ ಸಾಧ್ಯತೆ ಇದೆ.…
ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅವಧಿ ವಿಸ್ತರಣೆ
FASTNEWS JUNE 15, 2024 ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿದೆ. ವಿಚಾರಣೆಯ ಸಂದರ್ಭದಲ್ಲಿ ಭವಾನಿ ರೇವಣ್ಣ ಅವರಿಗೆ ನೀಡಿರುವ ಮಧ್ಯಂತರ…
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ತಿರುಚಲು ಒಂದು ಕೋಟಿ ಲಂಚ: ಆರೋಪ ತಳ್ಳಿ ಹಾಕಿದ ವಿಕ್ಟೋರಿಯಾ ಆಸ್ಪತ್ರೆ
FASTNEWS JUNE 15, 2024 ಬೆಂಗಳೂರು: ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿಯನ್ನು ತಿರುಚಲು ವೈದ್ಯರೊಬ್ಬರು 1 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂಬ ಮಾಧ್ಯಮಗಳ ಆರೋಪವನ್ನು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಳ್ಳಿಹಾಕಿದ್ದಾರೆ. ಶವಪರೀಕ್ಷೆ ವರದಿಯು ಮೃತಪಟ್ಟ ರೇಣುಕಾ ಸ್ವಾಮಿ ದೇಹದ ಮೇಲೆ…
ಪಿಎಸ್‌ಐ ಸೇರಿದಂತೆ ನಾಲ್ಕು ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಪ್ರಕಟ
FASTNEWS JUNE 15, 2024 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್ ಇನ್ಸ್ಪೆಕ್ಟರ್ ಹುದ್ದೆ ಸೇರಿದಂತೆ ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ 4 ಸಾವಿರ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಪೋಲಿಸ್ ಇಲಾಖೆಯ 402…
ಜನತಾದರ್ಶನಕ್ಕೆ ಮರು ಚಾಲನೆ
FASTNEWS JUNE 14, 2024 ಬೆಂಗಳೂರು: ಜಿಲ್ಲಾಮಟ್ಟದಲ್ಲಿಯೇ ಜನರ ಅಹವಾಲು ಆಲಿಸಿ ಪರಿಹಾರ ಸೂಚಿಸಲು ಜನತಾದರ್ಶನಕ್ಕೆ ಮರು ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಮಾಹಿತಿ ನೀಡಿದ್ದಾರೆ. ಜನತಾದರ್ಶನವನ್ನು…
ಯಡಿಯೂರಪ್ಪಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ
FASTNEWS JUNE 13, 2024 ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೊರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು (ಗುರುವಾರ) ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ…