FASTNEWs JUNE 25, 2024 ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ನಟ ದರ್ಶನ್ ಅವರ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 504, 506 ಅಡಿ ಎಫ್ ಐಆರ್ ದಾಖಲಾಗಿದೆ.…
Category: Bangalore
ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ
FASTNEWS JUNE 25, 2024 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಒಂದು ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಕೆಗೆ ಜುಲೈ 2 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ…
ಕರ್ನಾಟಕದಲ್ಲಿ ವೆಜ್ & ನಾನ್‌ವೆಜ್ ಆಹಾರ ತಯಾರಿಕೆಗೆ ಕೃತಕ ಬಣ್ಣ ಬಳಕೆ ನಿಷೇಧಿಸಿ ಆದೇಶ
fastnews JUNE 24, 2024 ಬೆಂಗಳೂರು: ವೆಜ್ & ನಾನ್‌ವೆಜ್ ಕಬಾಬ್ ಮುಂತಾದ ಆಹಾರ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ…
ಅಂಗನವಾಡಿಗಳಲ್ಲೆ LKG, UKG ಆರಂಭಿಸಲು ಸಿಎಂ ಗ್ರೀನ್ ಸಿಗ್ನಲ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
FASTNEWS JUNE 24, 2024 ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಅವರನ್ನು…
ಸೂರಜ್ ರೇವಣ್ಣ 8 ದಿನ ಪೊಲೀಸ್ ಕಸ್ಟಡಿಗೆ
FASTNEWS JUNE 24, 2024 ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಬಂಧನಕ್ಕೆ ಒಳಗಾದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸರ್ಕಾರ ಸಿಐಡಿಗೆ ವಹಿಸಿ…
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಪರಮೇಶ್ವರ್ ಹೇಳಿದ್ದೇನು?
FASTNEWS JUNE 22, 2024 ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ…
ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ ಸೊಕ್ಕು ಮುರಿಯುತ್ತೇವೆ: ವಿಜಯೇಂದ್ರ
FASTNEWS JUNE 22, 2024 ಬೆಂಗಳೂರು: ಮುಂದಿನ ದಿನಗಳು ಹೋರಾಟದ ದಿನಗಳು. ಅಧಿವೇಶನದ ಬಳಿಕ ರಾಜ್ಯವ್ಯಾಪಿ ಪ್ರವಾಸ ಮಾಡಿ ಸಂಘಟನೆಗೆ ಶಕ್ತಿ ತುಂಬುತ್ತೇವೆ. ಬಿಜೆಪಿ-ಜೆಡಿಎಸ್ ಒಂದಾಗಿ ಆಡಳಿತ ಪಕ್ಷದ ಸೊಕ್ಕು ಮುರಿಯುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ರಾಜ್ಯದಿಂದ…
ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಹಾಗೂ ಗ್ಯಾಂಗ್’ಗೆ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ
FASTNEWS JUNE 22, 2024 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಹಿತ ಇತರೆ ಮೂವರು ಆರೋಪಿಗಳಿಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ಹೊರಡಿಸಿದೆ. ರೇಣುಕಾ ಸ್ವಾಮಿ…
ಕಾನೂನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು, ಶಕ್ತಿಶಾಲಿಗಳು: ರಮ್ಯಾ
FASTNEWS JUNE 22, 2024 ►ದರ್ಶನ್, ಪ್ರಜ್ವಲ್ ರೇವಣ್ಣ, ಯಡಿಯೂರಪ್ಪ, ಸೂರಜ್ ವಿರುದ್ಧ ನಟಿ ಕೆಂಡ ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ಧ ನಟಿ,…
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಪರಮೇಶ್ವರ್ ಹೇಳಿದ್ದೇನು?
FASTNEWS JUNE 22, 2024 ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ…