ಇನಾಯತ್ ಅಲಿ ಖದರ್, ಮೂರಕ್ಕೆ ಮೂರು ವಾರ್ಡ್ಗಳು ‘ಕೈ’ವಶ, ಬಿಜೆಪಿಗೆ ಮುಖಭಂಗ ಮಂಗಳೂರು : ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಕ್ಷೇತ್ರದ ಗಂಜಿಮಠ, ನೀರುಮಾರ್ಗ ಮತ್ತು ಅಡ್ಯಾರ್…
Category: Mangalore
ಭಾರಿ ಮಳೆ: ಬೆಂಗಳೂರು ನಗರದ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ
FASTNEWS | OCTOBER 21, 2024 ಬೆಂಗಳೂರು: ಬೆಂಗಳೂರು ನಗರದಾದ್ಯಂತ ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳ್ಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆ ಸುರಿದಿದೆ. ಹೀಗಾಗಿ ನಗರದ ಅಂಗನವಾಡಿ ಹಾಗೂ ಶಾಲೆಗಳಿಗೆ ಇಂದು (ಅ. 21, ಸೋಮವಾರ) ರಜೆ ಘೋಷಣೆ ಮಾಡಿ…
ಮಂಗಳೂರು | ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ; ವ್ಯಾಪಕ ಆಕ್ರೋಶ
FAST NEWS SEPTEMBER 2, 2024 ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು…
ಕರಾವಳಿಯಲ್ಲಿ ಮುಂದುವರೆದ ಮಳೆ: ಆರೆಂಜ್ ಅಲರ್ಟ್ ಘೋಷಣೆ
FASTNEWS JULY 10, 2024 ಮಂಗಳೂರು: ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.…
ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್: ಇಬ್ಬರ ಕಾಲಿಗೆ ಗುಂಡು ಹಾರಿಸಿದ ಪೊಲೀಸರು
FASTNEWS JULY 10, 2024 ಮಂಗಳೂರು: ನಗರದಲ್ಲಿ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದ ಚಡ್ಡಿ ಗ್ಯಾಂಗನ್ನು ನಿನ್ನೆ ಪೊಲೀಸರು ಬಂಧಿಸಿದ್ದು, ಇಂದು ಇಬ್ಬರು ಪೊಲೀಸರ ಕೈಯಿಂದಲೇ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ…
ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ: ಇನಾಯತ್ ಅಲಿ
FASTNEWS JULY 9, 2024 ಮಂಗಳೂರು: ಭರತ್ ಶೆಟ್ಟಿ ಅವರಂತಹ ಹರಕು ಬಾಯಿಯ ಸಂವಿಧಾನ ವಿರೋಧಿ ಹೇಳಿಕೆ ಒಪ್ಪುವಂಥದ್ದಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ತಿಳಿಸಿದ್ದಾರೆ. ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕನ…
SDPI ದ.ಕ. ಜಿಲ್ಲಾ ನಾಯಕರಿಂದ ಮಳೆಹಾನಿ ಪ್ರದೇಶಗಳಿಗೆ ಭೇಟಿ: ಸೂಕ್ತ ಪರಿಹಾರಕ್ಕೆ ಆಗ್ರಹ
FASTNEWS JUNE 29, 2024 ಮಂಗಳೂರು: SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಮಂಗಳೂರು ತಾಲೂಕಿನ ಅಡ್ಯಾರ್, ಗುರುಪುರ, ಉಳಾಯಿಬೆಟ್ಟು, ಗ್ರಾಮಗಳಲ್ಲಿ ಇತ್ತೀಚಿಗೆ ಸುರಿದ ಮಳೆಯಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದೆ. ರಸ್ತೆ…
ಮಂಗಳೂರು: ಅಪಾಯದಲ್ಲಿರುವ ಮನೆಗಳು, ನಿವಾಸಿಗಳ ಸ್ಥಳಾಂತರಕ್ಕೆ ಡಿಸಿ ಸೂಚನೆ
FASTNEWS JUNE 28, 2024 ಮಂಗಳೂರು: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ…
ದ.ಕ. ಬಿರುಸು ಪಡೆದ ಮುಂಗಾರು, ಹಲವೆಡೆ ಹಾನಿ: ಇಂದೂ ಭಾರಿ ಮಳೆ ಸಾಧ್ಯತೆ
FASTNEWS JUNE 27, 2024 ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಜಿಲ್ಲಾದ್ಯಂತ ಬುಧವಾರ ದಿನವಿಡೀ ಭಾರೀ ಮಳೆಯಾಗಿದೆ. ಉಳ್ಳಾಲ ತಾಲೂಕಿನ ಕುತ್ತಾರು ಮದನಿನಗರದಲ್ಲಿ ಮನೆ ಮೇಲೆ ಕಾಂಪೌಂಡ್ ಗೋಡೆ ಬಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, ಜಿಲ್ಲೆಯ…
ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಸಾವು
FASTNEWS JUNE 27, 2024 ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿಯ ರಾಜು ಮತ್ತು ಸಕಲೇಶಪುರದ ದೇವರಾಜು ಎಂದು ಗುರುತಿಸಲಾಗಿದೆ.…