ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ: SDPI

FASTNEWS JUNE 26, 2024 ಮಂಗಳೂರು: ಬೋಳಿಯಾರಿನ ಮುಸ್ಲಿಮರ ಸ್ಥಿತಿ ಶೋಚನಿಯವಾಗುತ್ತಿದೆ, ಪೊಲೀಸರು ಉದ್ದೇಶಪೂರ್ವಕವಾಗಿ ಮುಸ್ಲಿಮರನ್ನು ಗುರಿಯಾಗಿಸಿ ಕಾರ್ಯಚರಣೆ ನಡೆಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ. ಬೋಳಿಯಾರಿನ ಮಸೀದಿ ಮುಂದೆ ಬಂದು ಅಸಭ್ಯವಾಗಿ ನಡೆದುಕೊಂಡು, ಅಶ್ಲೀಲ…

ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು

FASTNEWS JUNE 26, 2024 ಮಂಗಳೂರು: ಮನೆ ಮೇಲೆ ಸಮೀಪದ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟ ದುರಂತ ಘಟನೆ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಜೂ.26 ರ ಬುಧವಾರ ಬೆಳಗ್ಗೆ ಸಂಭವಿಸಿದೆ. ಮೃತರನ್ನು ಮದನಿ ನಗರದ ನಿವಾಸಿಗಳಾದ…

ದ.ಕ. ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ

FASTNEWS JUNE 25, 2024 ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಜೂ.25, 26ರಂದು ದ.ಕ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸಮುದ್ರದಿಂದ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ ಎಂದು…

ಮಂಗಳೂರು | ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ: ಡಿಕೆ ಶಿವಕುಮಾರ್

FASTNEWSW JUNE 25, 2024 ಮಂಗಳೂರು: ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ…

ಬೋಳಿಯಾರ್ ಘಟನೆ: ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ SDPI ನಾಯಕರು

FASTNEWS JUNE 14, 2024 ಮಂಗಳೂರು; ವಿಜಯೋತ್ಸವ ಹೆಸರಿನಲ್ಲಿ ಇತ್ತೀಚೆಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು…

ಪೂಂಜನಿಗೆ ಮಸೀದಿಗಳು ತಲ್ವಾರ್ ನಂತೆ, ಪೊಲೀಸ್ ಸ್ಟೇಷನ್’ಗಳು ಮಾವನ ಮನೆಯಂತೆ ಕಾಣಿಸುತ್ತಿದೆ, ಮನಸ್ಥಿತಿ ಬದಲಾಯಿಸಲಿ: ಕೆ.ಅಶ್ರಫ್

FASTNEWS JUNE 13, 2024 ಮಂಗಳೂರು: ಇತ್ತೀಚೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ತನ್ನ ಸಹಚರರು ಅಕ್ರಮ ಕ್ವಾರಿ ಗಣಿಗಾರಿಕೆ,ಅಕ್ರಮ ಸ್ಫೋಟಕ ದಾಸ್ತಾನುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಅರೆಸ್ಟ್ ಆದಾಗ, ಪೊಲೀಸ್ ಸ್ಟೇಶನ್ ಗೆ  ತನ್ನ ಮಾವನ ಮನೆಯಂತೆ ನುಗ್ಗಿ ಪೋಲೀಸು ಅಧಿಕಾರಿಗಳಿಗೆ…

ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ: ಅಪ್ಸರ್ ಕೊಡ್ಲಿಪೇಟೆ

FASTNEWS JUNE 10, 2024 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ಸಮೀಪದ ಬೋಳಿಯಾರು ಬಳಿ ಇಬ್ಬರಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿರುವುದಾಗಿ ವರದಿಯಾಗುವುದು ಸತ್ಯಕ್ಕೆ ದೂರವಾದ ಸಂಗತಿ ಅಂತ ತಿಳಿದು ಬಂದಿದೆ ಎಂದು ಎಸ್ ಡಿಪಿಐ ಪ್ರಧಾನ ಕಾರ್ಯದರ್ಶಿ ಅಪ್ಸರ್…

ದ.ಕ. ಜಿಲ್ಲೆಯಲ್ಲಿ ಚಂದ್ರದರ್ಶನ: ಜೂ.17ರಂದು ಬಕ್ರೀದ್

FASTNEWS JUNE 8, 2024 ಮಂಗಳೂರು: ದುಲ್‌ಹಜ್ ತಿಂಗಳ ಚಂದ್ರದರ್ಶನವಾಗಿದ್ದು, ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್‌ಹಾ) ಆಚರಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ…

ಲೋಕ ಸಭಾ ಚುನಾವಣೆ ಸೋಲು: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜೀನಾಮೆ?

FASTNEWS JUNE 6, 2024 ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.ನಾಳೆ (ಶುಕ್ರವಾರ) ಬೆಳಿಗ್ಗೆ 10.30 ಗಂಟೆಗೆ ನಗರದ…

ಜಿಲ್ಲೆಗೆ ಬೆಂಕಿ ಹಾಕಲು ನಳಿನ್ ಇನ್ನೂ ತನ್ನಲ್ಲಿ ಬೆಂಕಿ ಪೊಟ್ಟಣ ಇಟ್ಟು ಕೊಂಡಂತಿದೆ: ಕೆ.ಅಶ್ರಫ್

FASTNEWS JUNE 3, 2024 ಮಂಗಳೂರು: ಇತ್ತೀಚೆಗೆ ಸಾಂದರ್ಭಿಕ ರಸ್ತೆ ನಮಾಝ್ ನ ಘಟನೆಗೆ ಸಂಬಂಧಿಸಿದಂತೆ ಮುಸ್ಲಿಮರು – ಸರಕಾರದ ಮಧ್ಯೆ ಏರ್ಪಟ್ಟ ಪ್ರಕರಣದ ಹಿನ್ನಡೆಯುವಿಕೆ ಯೊಂದಿಗೆ ವಿವಾದ ಸುಖಾಂತ್ಯ ಗೊಂಡರೂ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಘಟನೆಯನ್ನು…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282