ನವದೆಹಲಿ: ರಂಝಾನ್, ಯುಗಾದಿ ಹತ್ತಿರ ಇರುವಾಗಲೇ ಎಲ್ ಪಿಜಿ ದರ ಭರ್ಜರಿ ಏರಿಕೆಯಾಗಿದೆ. ಈ ಹೊತ್ತಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ನ ಬೆಲೆ ಏರಿಕೆ ಮಾಡಿರುವುದು ಗ್ರಾಹಕರಿಗೆ ಶಾಕ್ ನೀಡಿದಂತಾಗಿದೆ. ಮಾರ್ಚ್ 1, 2025 ರಿಂದ, ಅಂದರೆ ಇಂದಿನಿಂದ, 19…
Category: New Delhi
ದೆಹಲಿ ವಿಧಾನಸಭೆ ಸದಸ್ಯರಾಗಿ ಸಿಎಂ ರೇಖಾ ಗುಪ್ತಾ ಸೇರಿ ಸಚಿವರ ಪ್ರಮಾಣ ವಚನ
ನವದೆಹಲಿ: ದೆಹಲಿ ವಿಧಾನಸಭೆ ಅಧಿವೇಶನ ಇಂದಿನಿಂದ (ಸೋಮವಾರ) ಆರಂಭವಾಗಿದ್ದು, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಸಂಪುಟ ಸಚಿವರು ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಜೆಪಿ ಶಾಸಕ ಅರವಿಂದರ್ ಸಿಂಗ್ ಲವ್ಲಿ ಅವರು ದೆಹಲಿ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ…
Delhi Election Results 2025: ಮತ ಎಣಿಕೆ ಆರಂಭ, ಬಿಜೆಪಿಗೆ ಆರಂಭಿಕ ಮುನ್ನಡೆ
ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್ಗಳ ಪ್ರಕಾರ,…
ಅಮೆರಿಕದಿಂದ ಗಡೀಪಾರಾದ ಭಾರತೀಯರ ಕೈಗೆ ಕೋಳ ಹಾಕಿ ಅವಮಾನ: ಕಾಂಗ್ರೆಸ್ ಕಿಡಿ
ನವದೆಹಲಿ: ‘ಅಕ್ರಮವಾಗಿ ನೆಲೆಸಿರುವ ಆರೋಪದಡಿ ಅಮೆರಿಕದಿಂದ ಗಡೀಪಾರಾಗಿರುವ ಭಾರತೀಯರ ಕೈಗೆ ಕೋಳ ತೊಡಿಸಿ ಕಳಹಿಸುವ ಮೂಲಕ ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ’ ಎಂದು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ವಿಷಯ ಹಂಚಿಕೊಂಡಿರುವ ಕಾಂಗ್ರೆಸ್ನ ಮಾಧ್ಯಮ ವಿಭಾಗ ಮುಖ್ಯಸ್ಥ…
ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಂ ಸಮುದಾಯ ತಿರಸ್ಕರಿಸಿದೆ: ಅಸಾದುದ್ದೀನ್ ಓವೈಸಿ
ನವದೆಹಲಿ: ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ. ಇದು ಸಾಮಾಜಿಕ ಅಸ್ಥಿರತೆಗೆ ಕಾರಣವಾಗುತ್ತದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ರಾಷ್ಟ್ರಪತಿ ಭಾಷಣದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಅವರು, ‘ಮಸೂದೆಯನ್ನು ಇಡೀ ಮುಸ್ಲಿಂ ಸಮುದಾಯ ತಿರಸ್ಕರಿಸಿದೆ. ಈ…
ರೈತರ ಬೇಡಿಕೆಗಳ ಬಗ್ಗೆ ಸೀತಾರಾಮನ್ ಸಂಪೂರ್ಣ ಮೌನ: ಕಾಂಗ್ರೆಸ್ ಕಿಡಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್ಪಿ) ಕಾನೂನು ಖಾತರಿ, ಕೃಷಿ ಸಾಲ ಮನ್ನಾ…
ಕೇಂದ್ರ ಬಜೆಟ್: ಸ್ಟಾರ್ಟ್ ಅಪ್ ಗಳಿಗೆ ₹10 ಸಾವಿರ ಕೋಟಿ ನಿಧಿ ಯೋಜನೆ ಘೋಷಣೆ
ನವದೆಹಲಿ: ಉದಯೋನ್ಮುಖ ಉದ್ಯಮಿಗಳ ಬೆಳವಣಿಗೆಯನ್ನು ಉತ್ತೇಜಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬಜೆಟ್ನಲ್ಲಿ ಸ್ಟಾರ್ಟ್ ಅಪ್ ಗಳಿಗೆ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಸರ್ಕಾರವು ಸ್ಟಾರ್ಟ್ ಅಪ್ ಗಳಿಗೆ ಮೂಲಕ ನಾವೀನ್ಯತೆಯನ್ನು ಉತ್ತೇಜಿಸುವತ್ತ ಗಮನಹರಿಸುತ್ತಿರುವ ಹಿನ್ನೆಲೆ ಈ…
ತಾನು ವಿದೇಶಿ ಮಾಡೆಲ್ ಎಂದು ಹೇಳಿ ಬರೊಬ್ಬರಿ 700 ಯುವತಿಯರಿಗೆ ವಂಚಿಸಿದ ಭೂಪ!
ನವದೆಹಲಿ: ಯುವಕನೋರ್ವ ತಾನೊಬ್ಬ ವಿದೇಶಿ ಮಾಡೆಲ್ ಎಂದು ಹೇಳಿಕೊಂಡು ಬರೊಬ್ಬರಿ 700ಕ್ಕೂ ಹೆಚ್ಚು ಯುವತಿಯರು ಮತ್ತು ಮಹಿಳೆಯರಿಗೆ ವಚಿಸಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ. ಪೂರ್ವ ದೆಹಲಿ ನಿವಾಸಿ 23 ವರ್ಷದ ತುಷಾರ್ ಸಿಂಗ್ ಬಿಷ್ತ್ ಎಂಬ ಯುವಕ ತನ್ನನ್ನು ತಾನು…
‘ಜನರಿಗಾಗಿ ಕೆಲಸ ಮಾಡುವವರು ಇತರರನ್ನು ನಿಂದಿಸುವುದಿಲ್ಲ’; ದುರಂತ ಸರ್ಕಾರ ಎಂಬ ಮೋದಿ ಹೇಳಿಕೆಗೆ ಕೇಜ್ರಿವಾಲ್ ತಿರುಗೇಟು
ನವದೆಹಲಿ: ಪ್ರಧಾನಿ ಮೋದಿಯವರ ‘ಆಪ್ಡಾ ಸರ್ಕಾರ’ (ದುರಂತ ಸರ್ಕಾರ) ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿರುವ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಜನರಿಗಾಗಿ ಕೆಲಸ ಮಾಡುವವರು ಎಂದಿಗೂ ಇತರರನ್ನು ನಿಂದಿಸುವುದಿಲ್ಲ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಇಂದು ದೆಹಲಿಗೆ ಬಂದು 43 ನಿಮಿಷಗಳ ಭಾಷಣ…
15ರೂ ನೀರಿನ ಬಾಟಲಿ 20 ರೂ.ಗೆ ಮಾರಾಟ: ವೆಂಡರ್ ಗೆ 1 ಲಕ್ಷ ರೂ. ದಂಡ ವಿಧಿಸಿದ ರೈಲ್ವೇ!
ನವದೆಹಲಿ: ಪೂಜಾ ಎಸ್ ಎಫ್ ಎಕ್ಸ್ ಪ್ರೆಸ್ ರೈಲಿನ ಪ್ರಯಾಣಿಕನೊಬ್ಬ ರೈಲು ನೀರು ಬಾಟಲಿಯನ್ನು ಖರೀದಿಸಿದ್ದಾರೆ. 15 ರೂಪಾಯಿ ಬಾಟಲಿಯನ್ನು 20 ರೂಪಾಯಿಗೆ ಮಾರಾಟ ಮಾಡಿದ್ದಾನೆ. ಪ್ರಶ್ನಿಸಿದರೆ ಇಷ್ಟೇ ಬೇಕಾದರೆ ತಗೊಳಿ ಎಂದು ಮುಂದಕ್ಕೆ ಸಾಗಿದ್ದಾನೆ. ಆದರೆ ಪ್ರಯಾಣಿಕ ವಿಡಿಯೋ ಮೂಲಕ…