ಸಂವಿಧಾನ ಪೀಠಿಕೆ: ‘ಸಮಾಜವಾದ’, ‘ಜಾತ್ಯತೀತ’ ಸೇರ್ಪಡೆ ಪ್ರಶ್ನಿಸಿದ್ದ ಅರ್ಜಿ ವಜಾ

 ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. 1976ರಲ್ಲಿ ತುರ್ತು ಪರಿಸ್ಥಿತಿಯ ವೇಳೆ 42ನೇ ತಿದ್ದುಪಡಿ ಮೂಲಕ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಎಂಬ ಪದಗಳನ್ನು…

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ(CJI) ಪ್ರಮಾಣವಚನ ಸ್ವೀಕರಿಸಿದ್ದಾರೆ. 1960ರ ಮೇ 14ರಂದು ದೆಹಲಿ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿಯಾದ ದೇವ್ ರಾಜ್ ಖನ್ನಾ ಅವರ ಮಗನಾಗಿ ಜನಿಸಿದ ಸಂಜೀವ್…

ನನ್ನಿಂದ ಏನಾದ್ರೂ ನೋವಾಗಿದ್ರೆ ಕ್ಷಮಿಸಿ: ಸಿಜೆಐ ಭಾವುಕ ಮಾತು

ನವದೆಹಲಿ: ನನ್ನಿಂದ ಯಾರಿಗಾದರೂ ನೋವುಂಟಾಗಿದ್ದರೆ ಕ್ಷಮೆ ಇರಲಿ ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ನಿವೃತ್ತರಾದ ಸಿಜೆಐ ಚಂದ್ರಚೂಡ್ ಅವರು ಶುಕ್ರವಾರ ಕೋರ್ಟ್ ಹಾಲ್‌ನಲ್ಲಿ ಸಹದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ನ್ಯಾಯಾಲಯವೇ ನನ್ನನ್ನು ಮುಂದುವರೆಸುತ್ತದೆ. ನಮ್ಮ…

ನಾನು ಉದ್ಯಮ ವಿರೋಧಿ ಅಲ್ಲ, ಏಕಸ್ವಾಮ್ಯದ ವಿರೋಧಿ: ರಾಹುಲ್ ಗಾಂಧಿ

ನವದೆಹಲಿ: ತನ್ನನ್ನು ಉದ್ಯಮ ವಿರೋಧಿ ಎಂದು ತಪ್ಪಾಗಿ ಬಿಂಬಿಸಲಾಗುತ್ತಿದೆ. ತಾನು ಉದ್ಯಮ ವಿರೋಧಿಯಲ್ಲ. ಆದರೆ, ಆರ್ಥಿಕ ಶಕ್ತಿಯ ಕೇಂದ್ರೀಕರಣದ ವಿರೋಧಿ, ಉದ್ಯಮ ಏಕಸ್ವಾಮ್ಯದ ವಿರೋಧಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ರಾಹುಲ್ ಗಾಂಧಿ ಉದ್ಯಮ ಮತ್ತು ಉದ್ಯಮಿಗಳ ವಿರೋಧಿ ಎನ್ನುವಂತಹ…

ಭಾರತದಿಂದ ಐಫೋನ್ ರಫ್ತು ಗಣನೀಯ ಹೆಚ್ಚಳ..!

ನವದೆಹಲಿ: ಅಮೆರಿಕದ ಆ್ಯಪಲ್ ಸಂಸ್ಥೆ ಭಾರತದಲ್ಲಿ ತನ್ನ ಉತ್ಪನ್ನಗಳ ತಯಾರಿಕೆಯ ಕೆಲಸವನ್ನು ತೀವ್ರಗೊಳಿಸಿದೆ. ಪರಿಣಾಮವಾಗಿ ಚೀನಾದ ಮೇಲಿನ ಅವಲಂಬನೆಯನ್ನು ಆ್ಯಪಲ್ ನಿಧಾನವಾಗಿ ಕಡಿಮೆ ಮಾಡಿಕೊಳ್ಳುತ್ತಿದೆ. ವರದಿ ಪ್ರಕಾರ, ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗಿನ ಅರ್ಧ ವರ್ಷದಲ್ಲಿ 6 ಬಿಲಿಯನ್ ಡಾಲರ್ ಮೌಲ್ಯದ…

ವಯನಾಡಿ​​ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ

FASTNEWS | OCTOBER 20, 2024 ನವದೆಹಲಿ: ಕೇರಳದ ವಯನಾಡು ಕ್ಷೇತ್ರದ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯಾಗಿ ಕಾಂಗ್ರೆಸ್​ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಈ ಹಿಂದೆಯೇ ಘೋಷಿಸಲಾಗಿತ್ತು. ಆದರೆ, ಅವರ ಎದುರಾಳಿಯಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಬಿಜೆಪಿ ತೆರೆ ಎಳೆದಿದೆ.…

ಇಶಾ ಫೌಂಡೇಶನ್‌ ವಿರುದ್ಧದ ಕೇಸ್‌ ವಜಾ

FASTNEWS OCTOBER 19, 2024 ನವದೆಹಲಿ: ಸದ್ಗುರು ಜಗ್ಗಿ ವಾಸುದೇವ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ತಮ್ಮ ಮಕ್ಕಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್‌ನ ಆಶ್ರಮದಲ್ಲಿ ಅಕ್ರಮವಾಗಿ ಇಟ್ಟಕೊಳ್ಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸದ್ಗುರು ಜಗ್ಗಿ ವಾಸುದೇವ್‌ ವಿರುದ್ದ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ…

ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಚೇದನದ ಅಫಿಡವಿಟ್ ಗೆ ದೃಢೀಕರಣ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಸೂಚನೆ

FASTNEWS OCTOBER 16, 2024 ನವದೆಹಲಿ: ನೋಟರಿ ವಕೀಲರಿಗೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಮಹತ್ವದ ಸೂಚನೆ ನೀಡಿದೆ. ನೋಟರಿ ವಕೀಲರು ವಿವಾಹ ನೋಂದಣಿ ಮತ್ತು ವಿವಾಹ ವಿಚ್ಛೇದನದ ಅಫಿಡವಿಟ್ ಗೆ ಅಟೆಸ್ಟ್ ಮಾಡಿಸುವಂತಿಲ್ಲ ಎಂದು ಸ್ಪಷ್ಟ ಪಡಿಸಲಾಗಿದೆ. ನೋಟರಿ ಕಾಯ್ದೆ…

ವಯನಾಡ್‌ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ

FASTNEWS OCTOBER 16, 2024 ನವದೆಹಲಿ: ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ…

ಎಕ್ಸಿಟ್ ಪೋಲ್ ಗಳು ಚುನಾವಣಾ ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ: ಚುನಾವಣಾ ಆಯುಕ್ತ

PRASTHUTHA| OCTOBER 15, 2024 ನವದೆಹಲಿ: ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳು ನೀಡುವ ಎಕ್ಸಿಟ್ ಪೋಲ್ ಗಳು ಫಲಿತಾಂಶದ ಬಗ್ಗೆ ಅಸ್ಪಷ್ಟತೆ ಸೃಷ್ಟಿಸುತ್ತವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಮೊದಲು ನೀವು ಚುನಾವಣಾ ಫಲಿತಾಂಶದ ಬಗ್ಗೆ ಎಲ್ಲಿ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282