FAST NEWS AUGUST 30, 2024 ಪ್ಯಾರಿಸ್: ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. ಕ್ರೀಡಾಕೂಟ ಆರಂಭವಾದ 2ನೇ ದಿನವೇ ಭಾರತ ಒಂದೇ ಸ್ಪರ್ಧೆಯಲ್ಲಿ 2 ಪದಕಗಳನ್ನು ಗೆದ್ದು ಬೀಗಿದೆ. ಮಹಿಳೆಯರ 10 ಮೀಟರ್…
Category: INTERNATIONAL
ಮಾಧ್ಯಮಗಳಲ್ಲಿ ನನ್ನ ಹೇಳಿಕೆ ತಿರುಚಿ ಅಪಪ್ರಚಾರ ನಡೆಸಲಾಗಿದೆ: ಮಮತಾ ಬ್ಯಾನರ್ಜಿ
FAST NEWS AUGUST 29, 2024 ಕೋಲ್ಕತ್ತ: ‘ಮಾಧ್ಯಮಗಳಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಅಪಪ್ರಚಾರ ನಡೆಸಲಾಗಿದೆ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಮಮತಾ, ‘ನಮ್ಮ ವಿದ್ಯಾರ್ಥಿಗಳ ಕಾರ್ಯಕ್ರಮದಲ್ಲಿ…
ಇಸ್ರೇಲ್ನ ಹೊಸ ಸ್ಥಳಾಂತರ ಆದೇಶದಿಂದ ಗಾಝಾದಲ್ಲಿ ನೆರವು ಕಾರ್ಯಾಚರಣೆಗೆ ಅಡ್ಡಿ: ವಿಶ್ವಸಂಸ್ಥೆ
FASTNEWS AUGUST 28, 2024 ವಿಶ್ವಸಂಸ್ಥೆ: ಕೇಂದ್ರ ಗಾಝಾ ಪಟ್ಟಿಯಲ್ಲಿರುವ ದೀರ್ ಅಲ್-ಬಲಾಹ್ನ ನಿವಾಸಿಗಳ ಸ್ಥಳಾಂತರಕ್ಕೆ ಇಸ್ರೇಲ್ ನೀಡಿರುವ ಹೊಸ ಆದೇಶವು ಗಾಝಾದಲ್ಲಿ ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ ಎಂದು ವಿಶ್ವಸಂಸ್ಥೆಯ ಹಿರಿಯ ಅಧಿಕಾರಿ ಹೇಳಿದ್ದಾರೆ. ಈ ಪರಿಸ್ಥಿತಿಯಿಂದಾಗಿ ನೆರವು ಕಾರ್ಯಾಚರಣೆ ಸ್ಥಗಿತಗೊಳಿಸುವುದು…
ಕೋಲ್ಕತ್ತಾದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ: 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರಿಂದ ಪ್ರಧಾನಿಗೆ ಪತ್ರ
Fastnews AUGUST 19, 2024 ನವದೆಹಲಿ: ಕೋಲ್ಕತ್ತಾದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದ್ಮ ಪ್ರಶಸ್ತಿ ಪುರಸ್ಕೃತ 70ಕ್ಕೂ ಹೆಚ್ಚು ವೈದ್ಯರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಭಯಾನಕ ಘಟನೆ ಬಗ್ಗೆ…
ಆಟವಾಡುತ್ತಿದ್ದ ವೇಳೆ ನಾಲೆಗೆ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋದ 3 ವರ್ಷದ ಮಗು
FASTNEWS JULY 12, 2024 ಮಂಡ್ಯ: ಜಿಲ್ಲೆಯ ತಾಲೂಕಿನ ಹೊನಗಳ್ಳಿಮಠ ಗ್ರಾಮದಲ್ಲಿ ಆಟವಾಡುವ ವೇಳೆ ವಿಶ್ವೇಶ್ವರಯ್ಯ ನಾಲೆಗೆ ಬಿದ್ದ ಮಗು, ನೀರಿನಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ಸಂಭವಿಸಿದೆ. ಹೊನಗಹಳ್ಳಿಮಠ ನಿವಾಸಿ ರಾಜು ಹಾಗೂ ಕಸ್ತೂರಿ ದಂಪತಿಯ ಪುತ್ರ ಸಬಿನ್ರಾಜ್ (3)…
ನೇಪಾಳದಲ್ಲಿ ಭೂಕುಸಿತ: 63 ಮಂದಿ ಮೃತ
FASTNEWS JULY 12, 2024 ಕಠ್ಮಂಡು: ಮಧ್ಯ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದು ಸುಮಾರು 63 ಪ್ರಯಾಣಿಕರು ಮೃತರಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎರಡೂ ಬಸ್ಸುಗಳಲ್ಲಿ ಬಸ್…
ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನಕಾರ
FASTNEWS JULY 11, 2024 ಚೆನ್ನೈ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ತಮಿಳರನ್ನು ನಂಟುಮಾಡುವ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ತನಿಖೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಜಯಚಂದ್ರನ್ ನಿರಾಕರಿಸಿದ್ದಾರೆ. ತನಿಖೆಗೆ ತಡೆ ನೀಡಲು ನಿರಾಕರಿಸಿದ…
ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ
FASTNEWS JULY 11, 2024 ಹಾಸನ: ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ…
ದುಷ್ಕರ್ಮಿಗಳಿಂದ ಜೆಜೆಪಿ ನಾಯಕನ ಗುಂಡಿಕ್ಕಿ ಹತ್ಯೆ: ಪೊಲೀಸರಿಂದ ಶೋಧ
FASTNEWS JULY 11, 2024 ಹರಿಯಾಣ: ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ನಾಯಕನನ್ನು ಮೂವರು ದುಷ್ಕರ್ಮಿಗಳ ತಂಡ ಗುಂಡಿಕ್ಕಿ ಹತ್ಯೆಗೈರುವ ಘಟನೆ ಹರ್ಯಾಣದ ಹನ್ಸಿಯಲ್ಲಿ ಬುಧವಾರ ಸಂಜೆ ನಡೆದಿದೆ. ಮೃತರನ್ನು ಹಿಸಾರ್ನ ಹಂಸಿಯ ರವೀಂದರ್ ಸೈನಿ ಎಂದು ಗುರುತಿಸಲಾಗಿದ್ದು, ಸೈನಿ ಅವರು…
ಹತ್ರಾಸ್ ಕಾಲ್ತುಳಿತ ದುರಂತ: “ಭೋಲೆ ಬಾಬಾ”ಗೆ ಕ್ಲೀನ್ ಚಿಟ್ ನೀಡಿದ SIT
FASTNEWS JULY 10, 2024 ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್ ಚಿಟ್ ನೀಡಿದೆ. ದುರಂತದಲ್ಲಿ ಯಾವುದೇ…