ಭಾರತದಲ್ಲಿ 1 ವರ್ಷದೊಳಗೆ ಮಧ್ಯಂತರ ಚುನಾವಣೆ: ಭೂಪೇಶ್ ಬಘೇಲ್ ಭವಿಷ್ಯ

FASTNEWS JUNE 8, 2024 ನವದೆಹಲಿ: ಕೇಂದ್ರದಲ್ಲಿ ಮತ್ತೊಮ್ಮೆ ಎನ್ ಡಿಎ ಸರ್ಕಾರ ರಚಿಸುವುದು ಖಚಿತವಾಗಿದ್ದು, ನರೇಂದ್ರ ಮೋದಿ ಇದೇ ಭಾನುವಾರ 3ನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರ ನಡುವೆ ಕಾಂಗ್ರೆಸ್ ನಾಯಕ ಹಾಗೂ ಛತ್ತೀಸ್ ಗಢದ ಮಾಜಿ ಮುಖ್ಯಮಂತ್ರಿ…

ದೌಲತ್ ಪುರ – ಸಾಬರಮತಿ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ

FASTNEWS JUNE 7, 2024 ಜೈಪುರ: ಜೈಪುರದ ಖತಿಪುರ ನಿಲ್ದಾಣದ ಬಳಿ ಶುಕ್ರವಾರ ದೌಲತ್ಪುರ-ಸಾಬರಮತಿ ಎಕ್ಸ್ ಪ್ರೆಸ್ ರೈಲಿನ 3ನೇ ಎಸಿ ಕೋಚ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಒಂದು ಗಂಟೆ ತಡವಾಗಿ ರೈಲು ಹೊರಟಿದೆ ಎಂದು ವಾಯವ್ಯ…

ಸೌದಿ ಅರೇಬಿಯದಲ್ಲಿ ಚಂದ್ರದರ್ಶನ: ಜೂನ್ 16 ರಂದು ಈದುಲ್ ಅಝ್‌ಹ ಆಚರಣೆ

FASTNEWS JUNE 7, 2024 ರಿಯಾದ್: ಸೌದಿ ಅರೇಬಿಯದಲ್ಲಿ ದುಲ್ ಹಜ್ ತಿಂಗಳ ಚಂದ್ರದರ್ಶನವಾಗಿದೆ. ಜೂನ್ 16 ರಂದು ಸೌದಿ ಅರೇಬಿಯದಲ್ಲಿ ಈದ್ ಉಲ್ ಅಝ್‌ಹ ಆಚರಣೆ ನಡೆಯಲಿದೆ. ತುಮೈರ್‌ನಲ್ಲಿ ದುಲ್ ಹಜ್ ಚಂದ್ರದರ್ಶನವಾಗಿದೆ ಎಂದು ಮಕ್ಕಾದ ಹರಮೈನ್‌ನ ಅಧಿಕೃತ ಎಕ್ಸ್…

2024ರ ಲೋಕ ಸಭಾ ಚುನಾವಣೆ ಫಲಿತಾಂಶ: ಕೆಲವು ಆಸಕ್ತಿದಾಯಕ ಸಂಗತಿಗಳು

FASTNEWS JUNE 4, 2024 ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ: ಲೋಕಸಭಾ ಚುನಾವಣೆ 2024ರ ಮತ ಎಣಿಕೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಿದ ದೇಶದ ಮೊದಲ ಕ್ಷೇತ್ರ ಎಂಬ ಹಿರಿಮೆಗೆ ಕರ್ನಾಟಕದ ಚಿತ್ರದುರ್ಗ ಪಾತ್ರವಾಗಿದೆ. ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ…

ಇನ್ನು ಮುಂದೆ ತೆಲಂಗಾಣದ ರಾಜಧಾನಿಯಾಗಿ ಮಾತ್ರ ಕಾರ್ಯನಿರ್ವಹಿಸಲಿರುವ ಹೈದರಾಬಾದ್

FASTNEWS JUNE 3, 2024 ಹೈದರಾಬಾದ್: ಇನ್ನು ಮುಂದೆ ಆಂಧ್ರ ಪ್ರದೇಶಕ್ಕೂ ಹೈದರಾಬಾದ್‌ಗೂ ರಾಜಧಾನಿಯ ವಿಚಾರವಾಗಿ ಯಾವುದೇ ಸಂಬಂಧ ಇರುವುದಿಲ್ಲ. ಎರಡು ತೆಲುಗು ರಾಜ್ಯಗಳ ಜಂಟಿ ರಾಜಧಾನಿಯಾಗಿದ್ದ ಹೈದರಾಬಾದ್ ಇನ್ನು ಮುಂದೆ ತೆಲಂಗಾಣದ ರಾಜಧಾನಿಯಾಗಿ ಮಾತ್ರ ಕಾರ್ಯನಿರ್ವಹಿಸಲಿದೆ. 2014 ರ ಆಂಧ್ರಪ್ರದೇಶ…

ಇಂದು‌ ಲೋಕ‌ಸಭೆಗೆ ಕೊನೆಯ ಹಂತದ ಚುನಾವಣೆ: ಕಣದಲ್ಲಿ ಪ್ರಧಾನಿ, ಚನ್ನಿ, ಕಂಗನಾ

FASTNEWS JUNE 1, 2024 ನವದೆಹಲಿ: ಲೋಕಸಭೆ ಚುನಾವಣೆಯ ಏಳನೆಯ ಹಂತದ ಮತದಾನ ಇಂದು ನಡೆಯಲಿದ್ದು,7 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶ ಸೇರಿ 57 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಕೊನೆಗೊಳ್ಳಲಿದೆ. ಉತ್ತರ ಪ್ರದೇಶದ 13 ಲೋಕಸಭೆ…

ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ: ಮನಮೋಹನ್ ಸಿಂಗ್

FASTNEWS MAY 30, 2024 ನವದೆಹಲಿ: ಪ್ರಧಾನಿ ಹುದ್ದೆಯ ಗೌರವಕ್ಕೆ ಚ್ಯುತಿ ತಂದ ಮೊದಲ ಪ್ರಧಾನಿ ಮೋದಿ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಟೀಕಿಸಿದ್ದಾರೆ. ಕಳೆದ ತಿಂಗಳು ರಾಜಸ್ಥಾನದಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ಮೋದಿ,…

ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಮೃತ್ಯು

FASTNEWS MAY 29, 2024 ತಮಿಳುನಾಡು: ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. 25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕ್ಕಂ ಮನೋವೈದ್ಯಕೀಯ ಆಸ್ಪತ್ರೆಯಲ್ಲಿ ಟ್ರೈನಿ ಡಾಕ್ಟರ್ ಆಗಿ ಬಂದಿದ್ದ ಡಾ.ಸರಣಿತಾ( 32)…

ಮೊದಲ ಸುತ್ತಿನಲ್ಲೇ ಹೊರಬಿದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ

FASTNEWS MAY 29, 2024 ಸಿಂಗಾಪುರ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್‌ನಲ್ಲಿ ಮಂಗಳವಾರ ಮೊದಲ ಸುತ್ತಿನಲ್ಲೇ ಭಾರತೀಯ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಹೊರಬಿದ್ದಿದ್ದಾರೆ. ವಿಶ್ವದ ನಂಬರ್ ಒನ್ ಜೋಡಿಯಾದ ಇವರನ್ನು 34ನೇ ವಿಶ್ವ…

ಇದು ಬರಿ ಪುಸ್ತಕವಲ್ಲ, ಬಡವರ ಧ್ವನಿ: ರಾಹುಲ್ ಗಾಂಧಿ

FASTNEWS MAY 29, 2024 ಚಂಡೀಗಢ: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ನಾಶಪಡಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಪುನರುಚ್ಚರಿಸಿದ್ದಾರೆ. ಲೂಧಿಯಾನದಲ್ಲಿ ಕಾಂಗ್ರೆಸ್ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಈ ಬಾರಿ ಸಂವಿಧಾನ ರಕ್ಷಣೆಯ ಚುನಾವಣೆ ಆಗಿದೆ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282