ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಅಗ್ನಿ ಅವಘಡ

FASTNEWS JUNE 25, 2024 ಕಾರವಾರ: ಮಾಜಿ ಸಂಸದ ಅನಂತ್ ಕುಮಾರ್ ಹೆಗ್ಡೆ ಮನೆಯಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಶಿರಸಿಯ KHB ಕಾಲೋನಿಯಲ್ಲಿ ಇರುವ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಮನೆಯ ಮೇಲ್ಭಾಗದ ಜಿಮ್…

ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿದ ಟೀಮ್ ಇಂಡಿಯಾ

FASTNEWS JUNE 25, 2024 ಸೆಂಟ್ ಲೂಸಿಯಾ: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸೆಮಿ ಫೈನಲ್‌ಗೆ ಪ್ರವೇಶಿಸಿದೆ. ಇಂದು ಸೆಂಟ್ ಲೂಸಿಯಾದ ಡರೆನ್…

ಬಿಹಾರ: ಒಂದು ವಾರದಲ್ಲಿ ಮೂರನೇ ಸೇತುವೆ ಕುಸಿತ

FASTN JUNE 23, 2024 ಬಿಹಾರ: ರಾಜ್ಯದಲ್ಲಿ ಸೇತುವೆ ಕುಸಿತ ಸರಣಿ ಪ್ರಕರಣಗಳು ಮುಂದುವರಿದಿದ್ದು, ಒಂದು ವಾರದಲ್ಲಿ ಮೂರನೇ ಸೇತುವೆ ಕುಸಿತವಾಗಿದೆ. ಮೋತಿಹಾರಿಯಲ್ಲಿ ಇಂದು ನಿರ್ಮಾಣ ಹಂತದಲ್ಲಿದ್ದ ಕೋಟ್ಯಂತರ ರೂಪಾಯಿ ವೆಚ್ಚದ ಸೇತುವೆಯೊಂದು ಕುಸಿದು ಬಿದ್ದಿದೆ. ಪೂರ್ವ ಚಂಪಾರಣ್‌ನ ಮೋತಿಹಾರಿಯ ಘೋರಸಾಹನ್…

ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ ಶಿಕ್ಷಕ

FASTNEWS JUNE 22, 2024 ಬೀದರ್: ಹೋಮ್ ವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯೊಂದಿಗೆ ಶಿಕ್ಷಕರೊಬ್ಬರು ಮೃಗಿಯ ವರ್ತನೆ‌ ತೋರಿರುವ ಘಟನೆ ಭಾಲ್ಕಿ ತಾಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ‌ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಣದಲ್ಲಿ‌…

ತಮಿಳುನಾಡು ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 55ಕ್ಕೆ ಏರಿಕೆ

FASTNEWS JUNE 22, 2024 ವಿಲ್ಲುಪುರಂ: ತಮಿಳುನಾಡಿನ ಕಲ್ಲಕುರಿಚಿಯಲ್ಲಿ ಸಂಭವಿಸಿದ ಕಳ್ಳಭಟ್ಟಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 55 ಕ್ಕೆ ಏರಿದೆ, ಆದರೆ ಅಕ್ರಮ ಮದ್ಯ ಸೇವಿಸಿದ 100 ಕ್ಕೂ ಹೆಚ್ಚು ಜನರು ಇನ್ನೂ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಶಪಡಿಸಿಕೊಂಡ 200 ಲೀಟರ್ ಕಳ್ಳಭಟ್ಟಿಯಲ್ಲಿ…

ಮೋದಿ ಸರ್ಕಾರ ಸೇರಿದ ಕುಮಾರಸ್ವಾಮಿ: ಹೊಸ ಪಕ್ಷ ಸ್ಥಾಪನೆಗೆ ಕೇರಳ ಜೆಡಿಎಸ್‌ ನಿರ್ಧಾರ

FASTNEWS JUNE 19, 2024 ತಿರುವನಂತಪುರಂ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಪಕ್ಷದಿಂದ ದೂರ ಉಳಿಯಲು ಹಾಗೂ ಹೊಸ ಪಕ್ಷ ಸ್ಥಾಪಿಸಲು ಕೇರಳ ಜೆಡಿಎಸ್ ನಿರ್ಧರಿಸಿದೆ. ಸಚಿವ ಸೇರಿದಂತೆ ಪಕ್ಷದ ಇಬ್ಬರು ಶಾಸಕರು ಅನರ್ಹಗೊಳ್ಳುವ ಭೀತಿಯಿಂದ ಹೊಸ…

ಉಪ್ಪಿನಂಗಡಿ: ಮಹಿಳೆಯ ಕೊಲೆ ಪ್ರಕರಣ; ಬಾಲಕನ ಬಂಧನ

FASTNEWS JUNE 19, 2024 ಉಪ್ಪಿನಂಗಡಿ: ರವಿವಾರ ಮೃತಪಟ್ಟ ಹೇಮಾವತಿ (37) ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ. ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅಕ್ಕನ ಮಗ, 10ನೇ ತರಗತಿ ವಿದ್ಯಾರ್ಥಿಯೇ ಆರೋಪಿ.…

ಮಕ್ಕಾದಲ್ಲಿ ತಾಪಮಾನ ಏರಿಕೆ: 550 ಹಜ್ ಯಾತ್ರಾರ್ಥಿಗಳು ಮೃತ್ಯು

FASTNEWS JUNE 19, 2024 ಸೌದಿ: ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ…

ಜೂನ್ 18ಕ್ಕೆ ʻಪಿಎಂ ಕಿಸಾನ್ ಯೋಜನೆʼಯ 17ನೇ ಕಂತಿನ ಹಣ ಬಿಡುಗಡೆ

FASTNEWS 18-06-2024 ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಈವರೆಗೆ 16 ಕಂತುಗಳನ್ನು ಬಿಡುಗಡೆ ಮಾಡಲಾಗಿದ್ದು, ಈಗ 17 ನೇ ಕಂತಿನ ಸರದಿ. ಅದೇ ಸಮಯದಲ್ಲಿ, ಮೋದಿ ಸರ್ಕಾರ ರಚನೆಯಾದ ತಕ್ಷಣ, ಪ್ರಧಾನಿ ನರೇಂದ್ರ ಮೋದಿ ಅವರು…

ಪಾಕಿಸ್ತಾನ ತಂಡದ ಟಿ20 ವಿಶ್ವಕಪ್ ಅಭಿಯಾನ ಅಂತ್ಯ

FASTNEWS JUNE 15, 2024 ನ್ಯೂಯಾರ್ಕ್: ಅಮೆರಿಕ ಮತ್ತು ಐರ್ಲೆಂಡ್ ನಡುವಿನ ಟಿ20 ವಿಶ್ವಕಪ್ ಪಂದ್ಯಾವಳಿಯ ಎ ಗುಂಪಿನ ಪಂದ್ಯ ಶುಕ್ರವಾರ ಮಳೆಯ ಕಾರಣದಿಂದ ರದ್ದಾಗಿದ್ದು, ಉಭಯ ತಂಡಗಳು ತಲಾ ಒಂದು ಅಂಕವನ್ನು ಹಂಚಿಕೊಂಡಿವೆ. ಇದರೊಂದಿಗೆ ವಿಶ್ವಕಪ್ ನಲ್ಲಿ ಅದ್ಭುತ ಪ್ರದರ್ಶನ…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282