FASTNEWS JUNE 14, 2024 ಹೈದರಾಬಾದ್: ತೆಲಂಗಾಣದಾದ್ಯಂತ 150 “ಮಹಿಳಾ ಶಕ್ತಿ” ಕ್ಯಾಂಟೀನ್ಗಳನ್ನು ಸ್ಥಾಪಿಸಲು ಮತ್ತು ಆಹಾರ ತಿನಿಸುಗಳ ನಿರ್ವಹಣೆಯ ಜವಾಬ್ದಾರಿಯನ್ನು ಮಹಿಳಾ ಸಂಘಟನೆಗಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನದಂತೆ ಮುಖ್ಯ ಕಾರ್ಯದ…
Category: INTERNATIONAL
ಕುವೈತ್ ಅಗ್ನಿ ದುರಂತ: ಕೇರಳದ 13 ಜನರ ಸಾವು
FASTNEWS JUNE 13, 2024 ತಿರುವನಂತಪುರ: ದಕ್ಷಿಣ ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕೇರಳದ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೊಟ್ಟಾಯಂನ ಚಂಗನಾಶ್ಶೇರಿಯ ಶ್ರೀಹರಿ ಪಿ (27), ಮಲಪ್ಪುರಂನ ಬಾಹುಲೇಯನ್ (36), ಕೊಲ್ಲಂನ ಶಮೀರ್ ಉಮರುದ್ದೀನ್…
ಟಿ20 ವಿಶ್ವಕಪ್: ಅಮೆರಿಕವನ್ನು ಮಣಿಸಿ ಸೂಪರ್ 8 ಪ್ರವೇಶಿಸಿದ ಭಾರತ
FASTNEWS JUNE 13, 2024 ನ್ಯೂಯಾರ್ಕ್: ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕವನ್ನು ಮಣಿಸಿ ಸೂಪರ್ 8 ಪ್ರವೇಶಿಸಿದೆ. ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಅಮೆರಿಕ ನೀಡಿದ ಸುಲಭ ಗುರಿಯನ್ನು ಭಾರತ 18.2…
ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ
FASTNEWS JUNE 13, 2024 ಉಡುಪಿ: ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023ರ ಜುಲೈ ತಿಂಗಳಲ್ಲಿ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ 20ವರ್ಷಗಳ ಕಠಿಣ ಶಿಕ್ಷೆ…
ರಘುಪತಿ ಭಟ್ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣ: ಅತುಲ್ ರಾವ್ ಖುಲಾಸೆ
FASTNEWS JUNE 13, 2024 ಉಡುಪಿ: ಹದಿನೈದು ವರ್ಷಗಳ ಹಿಂದೆ ನಡೆದ ಉಡುಪಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಯಾಗಿದ್ದ ಅತುಲ್ ರಾವ್ ಖುಲಾಸೆಗೊಂಡಿದ್ದಾರೆ. ಪ್ರಕರಣದಲ್ಲಿ ಮೋಸ, ವಂಚನೆ ಹಾಗೂ…
ಬಾಂಗ್ಲಾದೇಶ ವಿರುದ್ಧ 4 ರನ್ಗಳ ರೋಚಕ ಜಯ ಕಂಡ ದಕ್ಷಿಣ ಆಫ್ರಿಕಾ
FASTNEWS JUNE 11, 2024 ನ್ಯೂಯಾರ್ಕ್: ಇಲ್ಲಿಯ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್ನ 21ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಬಾಂಗ್ಲಾದೇಶ ವಿರುದ್ಧ 4 ರನ್ಗಳ ರೋಚಕ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ…
ಅಜಿತ್ ಪವಾರ್, ಏಕನಾಥ್ ಶಿಂಧೆ ಬಣದ 40 ಶಾಸಕರು ‘ಘರ್ ವಾಪ್ಸಿ’ಗೆ ಸಿದ್ದ: ಕಾಂಗ್ರೆಸ್
FASTNEWS JUNE 11, 2024 ಮುಂಬಯಿ: ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಡಿಸಿಎಂ ಅಜಿತ್ ಪವಾರ್ ನೇತೃತ್ವದ ಎನ್ಸಿಪಿಯ 40 ಶಾಸಕರು “ಘರ್ ವಾಪ್ಸಿ” (ಮನೆಗೆ ಮರಳಲು) ಉತ್ಸುಕರಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಮತ್ತು ಮಹಾರಾಷ್ಟ್ರ ವಿಧಾನಸಭೆಯ ವಿರೋಧ…
ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ
FASTNEWS JUNE 11, 2024 ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ…
ಆರು ರನ್ಗಳಿಂದ ಪಾಕಿಸ್ತಾನವನ್ನು ಸೋಲಿಸಿದ ಭಾರತ
FASTNEWS JUNE 10, 2024 ನ್ಯೂಯಾರ್ಕ್: ಇಲ್ಲಿನ ನಸ್ಸೌ ಕೌಂಟಿ ಇಂಟರ್ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ T20 World Cup 2024ನ ರೋಚಕ ಪಂದ್ಯದಲ್ಲಿ ಭಾರತ ಆರು ರನ್ಗಳಿಂದ ಪಾಕಿಸ್ತಾನವನ್ನು ಸೋಲಿಸಿದೆ. ಇದರೊಂದಿಗೆ ಲೀಗ್ನಲ್ಲಿ ಸತತ ಎರಡನೇ ಗೆಲುವು ದಾಖಲಿಸಿದ ಟೀಂ ಇಂಡಿಯಾ…
ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ: ಮಮತಾ ಬ್ಯಾನರ್ಜಿ
FASTNEWS JUNE 8, 2024 ಕೋಲ್ಕತ್ತಾ: ಕಾದು ನೋಡಿ, 15 ದಿನಗಳಲ್ಲೇ ಮೋದಿ ಸರ್ಕಾರ ಪತನವಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ. ಹೊಸದಾಗಿ ಆಯ್ಕೆಯಾದ ಟಿಎಂಸಿ ಸಂಸದರ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು,…