ಸಿದ್ದರಾಮಯ್ಯ ಸಮ್ಮತಿಯಿಲ್ಲದೆ ಸಿಎಂ ಬದಲಾಯಿಸಿದರೆ ಜನಾಂದೋಲನ: ಕುರುಬ ಮುಖಂಡರು

FASTNEWS JUNE 28, 2024 ಕೋಲಾರ: ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬಹಿರಂಗವಾಗಿ ಹೇಳಿಕೆ ನೀಡಿದ್ದರ ಬಗ್ಗೆ ಕೋಲಾರದಲ್ಲಿ ಕುರುಬ ಸಮಾಜದ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ…

ಕೆಎಂಎಫ್’ನಿಂದ ಬೆಲೆ ಏರಿಕೆ ಬರೆ: ನಂದಿನಿ ಹಾಲಿನ ದರ 2 ರೂ. ಹೆಚ್ಚಳ..!

FASTNEWS JUNE 25, 2024 ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಂದಿನಿ ಹಾಲಿನ ದರ ಹೆಚ್ಚಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ…

ಐಸಿಸಿ ಟಿ20 ವಿಶ್ವಕಪ್: ಇಂದಿನಿಂದ ಸೂಪರ್ 8 ಸೆಣಸಾಟ

FASTNEWS JUNE 19, 2024 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿ ಜಯಿಸುವ ವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಸೇಂಟ್ ವಿನ್ಸೆಂಟ್: 20 ತಂಡಗಳೊಂದಿಗೆ ಆರಂಭಗೊಂಡ 9ನೇ ಆವೃತ್ತಿಯ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯಲ್ಲಿ ಎಂಟು ತಂಡಗಳು ಮಾತ್ರ ಮುಂದಿನ ಸುತ್ತಿಗೆ…

ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು SDPI ಆಗ್ರಹ

FASTNEWS JUNE 15, 2024 ಬೆಳ್ತಂಗಡಿ: ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳು ವಂತೆ ಒತ್ತಾಯಿಸಿ ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಎದುರು ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಪ್ರತಿಭಟನೆ ಶುಕ್ರವಾರ ನಡೆಯಿತು‌. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ರಾಷ್ಟ್ರೀಯ…

ನಟ ದರ್ಶನ್ ಗೆಳತಿ ಪವಿತ್ರಾಗೌಡ ಪೊಲೀಸ್ ವಶಕ್ಕೆ

FASTNEWS JUNE 11, 2024 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಪೊಲೀಸರು ನಟ ದರ್ಶನ್ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಬೆಳವಣಿಗೆ ನಡೆದಿದೆ. ಬೆಂಗಳೂರಿನಲ್ಲಿ ನಟ ದರ್ಶನ್ ಗೆಳತಿ ಪವಿತ್ರಾಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾಗೌಡಳನ್ನು ವಶಕ್ಕೆ ಪಡೆದಿದ್ದಾರೆ.…

ಕೊಲೆ ಪ್ರಕರಣ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

FASTNEWS JUNE 11, 2024 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಆಗಿದ್ದಾರೆ ಎಂದು ಎಂಬ ಮಾಹಿತಿ ಲಭ್ಯವಾಗಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಆಪ್ತವಾಗಿದ್ದಾರೆ. ದರ್ಶನ್ ಜೊತೆ…

ಇಂದು ಸುಪ್ರೀಂ ಕೋರ್ಟಿನಲ್ಲಿ NEET-UG 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿದ ಅರ್ಜಿ ವಿಚಾರಣೆ

FASTNEWS JUNE 11, 2024 ನವದೆಹಲಿ: ಪೇಪರ್ ಸೋರಿಕೆ ಆರೋಪದ ಮೇಲೆ NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ರಜಾಕಾಲದ ಪೀಠ…

ಅಣ್ಣಾಮಲೈಯನ್ನು ತಿರಸ್ಕರಿಸಿದ ಜನ: ದ.ಕ ಮಾಜಿ ಜಿಲ್ಲಾಧಿಕಾರಿ ಸಸಿಕಾಂಥ್ ಸೆಂಥಿಲ್’ಗೆ ಜಯ

FASTNEWS JUNE 4, 2024 ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್ ಸೆಂಥಿಲ್ ಜಯ…

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂಭ

ಕರ್ನಾಟಕದ 28 ಕ್ಷೇತ್ರಗಳ ಅಂಚೆ ಮತ ಎಣಿಕೆ ಆರಂ Fastnews  JUNE 4, 2024 ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ…

ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆ ಇಂದಿರಾ ಗಾಂಧಿ ಮಾಡಿದರು, ಬಿಜೆಪಿ ಎಂದಿಗೂ ಹಾಗೆ ಮಾಡಲ್ಲ: ರಾಜನಾಥ್ ಸಿಂಗ್

FASTNEWS MAY 26, 2024 ನವದೆಹಲಿ: 1976ರಲ್ಲಿ ಮೊದಲ ಬಾರಿಗೆ ಭಾರತೀಯ ಸಂವಿಧಾನದ ಪೀಠಿಕೆಯಲ್ಲಿ ಬದಲಾವಣೆ ಇಂದಿರಾ ಗಾಂಧಿ ಮಾಡಿದರು ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಎಸೆಯುತ್ತದೆ ಎಂದು ಕಾಂಗ್ರೆಸ್…

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282