ಗಂಗಾವತಿ: ಸ್ಥಳೀಯ ಶಾಸಕರಾದ ಜಿ.ಜನಾರ್ದನ ರೆಡ್ಡಿಯವರು ರಂಗಾಪುರ, ಜಂಗ್ಲಿ, ಚಿಕ್ಕರಾಂಪುರ ಶಾಲಾ ಮಕ್ಕಳಿಗಾಗಿ ತಮ್ಮ ಸ್ವಂತ ಹಣದಲ್ಲಿ ಶಾಲಾ ಬಸ್ಸು ಖರೀದಿಸಿ ಕೊಟ್ಟಿದ್ದಾರೆ.ಶಾಲಾ ಮಕ್ಕಳ ಬಗ್ಗೆ ಅವರಿಗಿರುವ ಕಾಳಜಿ ಅಭಿನಂದನಾರ್ಹವಾದದ್ದು. ಸೋಮವಾರ ದಿನಾಂಕ 21-10-2024 ರ ಬೆಳಿಗ್ಗೆ 8.00 ಗಂಟೆಗೆ ರಂಗಾಪುರ…
Category: TALENT HUNT
ಗಂಗಾವತಿಗೆ ಪೂರ್ಣ ಪ್ರಮಾಣದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಜೂರು…!
ಕೊಪ್ಪಳ ಜಿಲ್ಲಾ ವಕೀಲರ ಸಂಘದ ವಿರೋಧಕ್ಕೆ ಗಂಗಾವತಿ ವಕೀಲರ ಖಂಡನೆ: ಗಂಗಾವತಿ: ಕಾರಟಗಿ ಮತ್ತು ಕನಕಗಿರಿ ತಾಲೂಕಿನ ಕಕ್ಷಿಧಾರಿಗೆ ಅನುಕೂಲವಾಗಲೆಂದು ಹೈ ಕೋರ್ಟಿನ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ ಗಂಗಾವತಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ವಿಶೇಷ ಪ್ರಕರಣಗಳೊಂದಿಗೆ…
ಶಾಸಕನಾದ ಬಳಿಕ ಸಿಗರೇಟ್ ಸೇದುವುದು ಬಿಟ್ಟೆ: ಸಿಎಂ ಸಿದ್ದರಾಮಯ್ಯ
FASTNEWS OCTOBER 16, 2024 ಬೆಂಗಳೂರು: ಲಾಯರ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿನಕ್ಕೆ 40 ಸಿಗರೇಟ್ ಸೇದುತ್ತಿದ್ದೆ. ಆದರೆ, ಶಾಸಕನಾದ ನಂತರ ಧೂಮಪಾನವನ್ನು ಬಿಟ್ಟೆ. ಹಾಗಾಗಿ ನೀವೂ (ಯುವಕರು) ಕೆಟ್ಟ ಚಟಗಳಿಗೆ ವ್ಯಸನಿಗಳಾಗಿದ್ದರೆ, ತಕ್ಷಣವೇ ಅವುಗಳನ್ನು ಬಿಟ್ಟುಬಿಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಅಬ್ಬಬ್ಬಾ ಲಾಟರಿ; ಕೇರಳದಲ್ಲಿ ಕಮಾಲ್ ಮಾಡಿದ ಕನ್ನಡಿಗ: 25 ಕೋಟಿ ರೂ. ಗೆದ್ದ ಮೆಕ್ಯಾನಿಕ್ ಅಲ್ತಾಫ್
FASTNEWS OCTOBER 10, 2024 ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಲಾಗಿದ್ದು, ಬರೋಬ್ಬರಿ 25 ಕೋಟಿ ರೂ. ಮೌಲ್ಯದ ಲಾಟರಿಯನ್ನು ಗೆದ್ದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ಕೇರಳಕ್ಕೆ ತೆರಳಿದ್ದ ಅಲ್ತಾಫ್ 500…
ಪ್ಯಾರಸಿಟಮಾಲ್, Pan D ಸೇರಿ 53 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ
FASTNEWS SEPTEMBER 26, 2024 ಹೊಸದಿಲ್ಲಿ: ಸೆಂಟ್ರಲ್ ಡ್ರಗ್ ಸ್ಟಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ತನ್ನ ಇತ್ತೀಚಿನ ಮಾಸಿಕ ವರದಿಯಲ್ಲಿ ಪ್ಯಾರಸಿಟಮಾಲ್, Pan D ಮತ್ತು ಕ್ಯಾಲ್ಸಿಯಂ ಪೂರಕಗಳನ್ನು ಒಳಗೊಂಡಂತೆ 50ಕ್ಕೂ ಹೆಚ್ಚು ಔಷಧಗಳನ್ನು ಗುಣಮಟ್ಟದ್ದಲ್ಲ ಎಂದು ಘೋಷಿಸಿದೆ. ಇದು ಅವುಗಳ…
ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
FASTNEWS SEPTEMBER 27, 2024 ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್…
ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಯು.ಟಿ ಖಾದರ್‌ಗೆ ಸಿಎಂ ಪಟ್ಟ?
FASTNEWS AUGUST 5, 2024 ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷ ಆಗ್ರಹಿಸುತ್ತಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಪಾದಯಾತ್ರೆ ಮಾಡುತ್ತಿದೆ.ಈ…
ಗಾಝಾದಲ್ಲಿ ಇಸ್ರೇಲ್ ದಾಳಿ: ಕನಿಷ್ಠ 30 ಸಾವು
FASTNEWS JULY 12, 2024 ಗಾಝಾ: ಗುರುವಾರ ಗಾಝಾ ನಗರದ ಹಲವು ಮನೆಗಳು ಮತ್ತು ಕಟ್ಟಡಗಳ ಮೇಲೆ ನಡೆಸಿದ ದಾಳಿಯಿಂದಾಗಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳಡಿ ಹಲವರು ಸಿಕ್ಕಿಬಿದ್ದಿದ್ದಾರೆ ಎಂದು ಗಾಝಾದ ಆರೋಗ್ಯ ಇಲಾಖೆ ಹೇಳಿದೆ. ಗಾಝಾ ನಗರದ…
ದೆಹಲಿ: 10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ
FASTNEWS JUNE 29, 2024 ನವದೆಹಲಿ: 10 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿಯ ಮನೆಯ ಪಕ್ಕದಲ್ಲಿರುವ ರಾಹುಲ್ ಎಂಬಾತ ಬಾಲಕಿಯನ್ನು…
ಉಜಿರೆ: ಡಿವೈಡರ್ ಗೆ ಕಾರು ಡಿಕ್ಕಿ; ಚಾಲಕ ಸಾವು
FASTNEWS JUNE 29, 2024 ಉಜಿರೆ: ಬೆಂಝ್ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ವಾಹನ ಚಾಲಕ ಮೃತಪಟ್ಟಿರುವ ಘಟನೆ ಕಾಲೇಜು ರಸ್ತೆಯ ಬೆಳಾಲು ಕ್ರಾಸ್ ಹತ್ತಿರ ಇಂದು (ಜೂ.29) ರ ಮುಂಜಾನೆ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್…