
ಧಾರವಾಡ:– ಕರ್ನಾಟಕ ಪ್ರದೇಶ ಜನತಾದಳ ( ಜಾತ್ಯತೀತ ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಧಾರವಾಡದ ನಿವಾಸಿಗಳು ಸಾಮಾಜಿಕ ಹೋರಾಟಗಾಗರಾದ ಅನಿಲ್ ಕುಮಾರ ಅವರನ್ನು ನೇಮಕಮಾಡಲಾಗಿದೆ ಎಂದು ಜೆ.ಡಿ.ಎಸ್.ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Shareಧಾರವಾಡ:– ಕರ್ನಾಟಕ ಪ್ರದೇಶ ಜನತಾದಳ ( ಜಾತ್ಯತೀತ ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯನ್ನಾಗಿ ಧಾರವಾಡದ ನಿವಾಸಿಗಳು ಸಾಮಾಜಿಕ ಹೋರಾಟಗಾಗರಾದ ಅನಿಲ್ ಕುಮಾರ ಅವರನ್ನು ನೇಮಕಮಾಡಲಾಗಿದೆ ಎಂದು ಜೆ.ಡಿ.ಎಸ್.ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ. ಕುಮಾರಸ್ವಾಮಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Share