PU Result: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Share
0Shares

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Result) ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಯ ನಂತರ https://karresults.nic.in ವೀಕ್ಷಿಸಬಹುದು.ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹಿನ್ನೆಲೆ ಬೆಳಗ್ಗೆ 10ಕ್ಕೆ ಸುದ್ದಿಗೋಷ್ಠಿ ನಡೆಸಲಿದೆ ಶಿಕ್ಷಣ ಇಲಾಖೆ.

ನಾಳೆ ಪಿಯು ಫಲಿತಾಂಶ
ಮಾ.1-22ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ಈ ಬಾರಿ 6.98 ಲಕ್ಷವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆದಿದ್ದಾರೆ. ಈ ವರುಷರಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ.

Local-18
ಜಿಲ್ಲೆಗಳು
PU Result: ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282