ಮಾಣಿ | ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಇಬ್ಬರಿಗೆ ಗಾಯ

Share
0Shares

FAST NEWS

MAY 21, 2024

ಮಾಣಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಕುಕ್ಕರೆಬೆಟ್ಟು ಎಂಬಲ್ಲಿ ನಡೆದಿದೆ.

ಮಂಗಳೂರು ಮೂಲದ ನಾಲ್ವರು ಪ್ರಯಾಣಿಕರು ಕಾರಿನಲ್ಲಿ ಮೈಸೂರು ಕಡೆಗೆ ತೆರಳುತ್ತಿದ್ದ ವೇಳೆ ಮಳೆಗಾಳಿಗೆ ಹೆದ್ದಾರಿಯ ಬದಿಯಲ್ಲಿದ್ದ ಮರ ಕಾರಿನ ಮೇಲೆ ವಿದ್ಯುತ್ ತಂತಿ ಸಹಿತ ಉರುಳಿ ಬಿದ್ದು ಈ ಘಟನೆ ಸಂಭವಿಸಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282