ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Share
0Shares

FAST NEWS

MAY 21, 2024

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟವಾಗಿದೆ.

149824 ವಿಧ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದ 148942 ವಿದ್ಯಾರ್ಥಿಗಳ ಪೈಕಿ 52505 ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಮೂಲಕ 35.25% ಫಲಿತಾಂಶ ಬಂದಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282