ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಆರೋಪ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

Share
0Shares

FASTNEWS

MAY 22, 2024

ಬೆಂಗಳೂರು: ಹೊಯ್ಸಳ ವಾಹನದಲ್ಲಿ ಕಲೆಕ್ಷನ್ ಮಾಡುತ್ತಿದ್ದ ಪೊಲೀಸರನ್ನು ಕಳ್ಳ ಕಳ್ಳ ಎಂದು ಜನರು ಅಟ್ಟಿಸಿಕೊಂಡು ಹೋದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಈ ಘಟನೆ ಸಂಬಂಧ ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ರಾಜಗೋಪಾಲನಗರ ಠಾಣೆಯ ಎಎಸ್ ಐ ರಾಮಲಿಂಗಯ್ಯ, ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಕುಮಾರ್ ಎಂಬುವವರನ್ನು ಸಸ್ಪೆಂಡ್ ಮಾಡಲಾಗಿದೆ.

ರಾಮಲಿಂಗಯ್ಯ ಮತ್ತು ಪ್ರಸನ್ನ ಕುಮಾರ್ ಅವರು ಹೊಯ್ಸಳ ವಾಹನದಲ್ಲಿ ಬಂದು ಜನರ ಬಳಿ ಹಣ ವಸೂಲಿ ಮಾಡುತ್ತಿದ್ದರು ಎನ್ನಲಾಗಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282