FASTNEWS
MAY 22, 2024

ಪುಣೆ: ಉಜನಿ ಅಣೆಕಟ್ಟಿನ ನೀರಿನಲ್ಲಿ ದೋಣಿ ಮುಳುಗಿ ಆರು ಮಂದಿ ನಾಮಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯ ಇಂದಾಪುರ ಹಸೀಲ್ ಸಮೀಪದ ಕಲಾಶಿ ಗ್ರಾಮದ ಬಳಿ ನಡೆದಿದೆ.
ಮಂಗಳವಾರ ಸಂಜೆ ದೋಣಿ ಮುಳುಗಿದ ನಂತರ ಮಹಾರಾಷ್ಟ್ರದಲ್ಲಿ ಆರು ಜನರು ನಾಪತ್ತೆಯಾಗಿದ್ದಾರೆ. ಎನ್ ಡಿಆರ್ ಎಫ್ ತಂಡ, ಸ್ಥಳೀಯ ಆಡಳಿತ ಮತ್ತು ಪೊಲೀಸರನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ ಎಂದು ಪುಣೆ ಗ್ರಾಮಾಂತರ ಪೊಲೀಸರು ಬುಧವಾರ ತಿಳಿಸಿದ್ದಾರೆ.
Share