ಲೋಕಸಭೆ ಚುನಾವಣೆ: ದ.ಕ ಜಿಲ್ಲೆಯಲ್ಲಿ ಮತ ಎಣಿಕೆಗೆ ಸಿದ್ಧತೆ

Share
0Shares

FASTNEWS

MAY 30, 2024

ಮಂಗಳೂರು: ಲೋಕಸಭೆ ಚುನಾವಣೆಯ ಮತ ಎಣಿಕೆ ಜೂ.4 ರಂದು ನಡೆಯಲಿದ್ದು, ಜಿಲ್ಲಾ ಚುನಾವಣಾ ಆಯೋಗದಿಂದ ಭರದ ಸಿದ್ದತೆಯೂ ನಡೆದಿದೆ.

ಏ. 26 ರಂದು ನಡೆದಿದ್ದ ಚುನಾವಣೆಯಲ್ಲಿ ದ.ಕ ಲೋಕಸಭಾ ಕ್ಷೇತ್ರದ 9 ಅಭ್ಯರ್ಥಿಗಳ ಭವಿಷ್ಯ ಇವಿಎಂ ಯಂತ್ರದಲ್ಲಿ ಭದ್ರವಾಗಿದ್ದು, ಆ ಯಂತ್ರಗಳನ್ನು ಹಾಗೂ ಅಂಚೆಮತಪತ್ರಗಳನ್ನು ಒಳಗೊಂಡ ಮತಪೆಟ್ಟಿಗೆಗಳು ಸುರತ್ಕಲ್ ಎನ್ ಐಟಿಕೆ ಯ ಭದ್ರತಾ ಕೊಠಡಿಯಲ್ಲಿ ಬಿಗಿ ಭದ್ರತೆ ಇರಿಸಲಾಗಿದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282