FASTNEWS
JUNE 4, 2024

ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ
ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸುಮಾರು 5,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದೆ ಬಿದ್ದಿದ್ದಾರೆ. ರಾಯ್ 14,503 ಮತಗಳನ್ನು ಪಡೆದರೆ, ಮೋದಿ 9,505 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ತಿಳಿಸಿವೆ.
Share