FASTNEWS
JUNE 4, 2024

ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪರಾಜಯಗೊಂಡಿದ್ದಾರೆ. ಡಿಎಂಕೆಯ ಗಣಪತಿ ರಾಜ್ ಕುಮಾರ್ ಅವರು ಬಿಜೆಪಿಯ ಅಣ್ಣಾಮಲೈ ಅವರನ್ನು 17,366 ಮತಗಳಿಂದ ಸೋಲಿಸಿದ್ದಾರೆ. ಇನ್ನು ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂಥ್ ಸೆಂಥಿಲ್ ಜಯ ಸಾಧಿಸಿದ್ದಾರೆ.
Share