FASTNEWS
JUNE 8, 2024

ಮಂಗಳೂರು: ದುಲ್‌ಹಜ್ ತಿಂಗಳ ಚಂದ್ರದರ್ಶನವಾಗಿದ್ದು, ಜೂ.17ರಂದು ಕರಾವಳಿಯಲ್ಲಿ ಬಕ್ರೀದ್ (ಈದುಲ್ ಅಝ್‌ಹಾ) ಆಚರಿಸಲಾಗುತ್ತದೆ ಎಂದು ದ.ಕ.ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ. ಮಸ್ಜಿದ್ ಝೀನತ್ ಬಕ್ಷ್ ಹಾಗೂ ಈದ್ಗಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ಹನೀಫ್ ಪ್ರಮುಹಮ್ಮದ್ ಹನೀಫ್ ಪ್ರಕಟನೆಯಲ್ಲಿ ಈ ಮಾಹಿತಿ ನೀಡಿದ್ದಾರೆ.
Share