ಮಂಗಳೂರು: ಮನೆ ಮೇಲೆ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಮೃತ್ಯು

Share
0Shares

FASTNEWS

JUNE 26, 2024

ಮಂಗಳೂರು: ಮನೆ ಮೇಲೆ ಸಮೀಪದ ಗೋಡೆ ಕುಸಿದ ಪರಿಣಾಮ ನಾಲ್ವರು ಮೃತಪಟ್ಟ ದುರಂತ ಘಟನೆ ಮುನ್ನೂರು ಗ್ರಾಮದ ಕುತ್ತಾರಿನ ಮದನಿ ನಗರ ಎಂಬಲ್ಲಿ ಜೂ.26 ರ ಬುಧವಾರ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಮದನಿ ನಗರದ ನಿವಾಸಿಗಳಾದ ಯಾಸೀರ್(45) ಮತ್ತವರ ಪತ್ನಿ ಮರಿಯಮ್ಮ(40) ಹಾಗೂ ಇಬ್ಬರು ಮಕ್ಕಳಾದ ರಿಯಾನಾ ಮತ್ತು ರಿಫಾನ ಸಾವನ್ನಪ್ಪಿದ್ದಾರೆ.

ಅಬೂಬ್ಬಕರ್ ಎಂಬವರ ಮನೆಯ ಗೋಡೆಯೂ ಯಾಸಿರ್ ಎಂಬವರ ಮನೆಯ ಮೇಲೆ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282