FASTNEWS
JUNE 27, 2024

ಮಂಗಳೂರು: ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ.
ಮೃತ ರಿಕ್ಷಾ ಚಾಲಕರನ್ನು ಉಪ್ಪಿನಂಗಡಿಯ ರಾಜು ಮತ್ತು ಸಕಲೇಶಪುರದ ದೇವರಾಜು ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ರಿಕ್ಷಾ ತೊಳೆಯುವ ವೇಳೆ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂ ನಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.
Share