FASTNEWS
JULY 10, 2024

ಮಂಗಳೂರು: ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಗಾಳಿ ಮಳೆಯಾಗುವ ಸಾಧ್ಯತೆಯಿದೆ.
Share