ಚಿನ್ನದ ಬೆಲೆ ಅಲ್ಪ ಇಳಿಕೆ: ಇಲ್ಲಿದೆ ಇವತ್ತಿನ ದರಪಟ್ಟಿ

Share
0Shares

ಬೆಂಗಳೂರು: ಚಿನ್ನದ ಬೆಲೆ ಇಂದು ಸೋಮವಾರವೂ ಅಲ್ಪ ಇಳಿಕೆ ಆಗಿದೆ.

ಶುಕ್ರವಾರದಿಂದ ಮೂರು ಬಾರಿ ಚಿನ್ನದ ಬೆಲೆ ಇಳಿದಿದೆ. ಹತ್ತಿರ ಹತ್ತಿರ ಗ್ರಾಮ್​ಗೆ 90 ರೂ. ನಷ್ಟು ಕಡಿಮೆ ಆಗಿದೆ.

ಇಂದು ಸೋಮವಾರ 1 ರೂ ಮಾತ್ರವೇ ಇಳಿಕೆ ಆಗಿದೆ. ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,690 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,390 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,690 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282