ಶ್ರೀ ಆದಿ ಚುಂಚನಗಿರಿ ಮಠದ ಶಿವಮೊಗ್ಗ ಶಾಖೆಯ 34ನೇ ವಾರ್ಷಿಕೋತ್ಸವದ ಅಂಗವಾಗಿ “ಭಗವತ್ ಚಿಂತನ – ಧರ್ಮ ಸಂಕಥನ’ ಕಾರ್ಯಕ್ರಮ

Share
0Shares

ದಿನಾಂಕ 4-11-2024, ಸೋಮವಾರ ಶ್ರೀ ಆದಿಚುಂಚನಗಿರಿ ಸಮುದಾಯ ಭವನ, ಶರಾವತಿ ನಗರ, ಶಿವಮೊಗ್ಗದಲ್ಲಿ ನಡೆದ ಶ್ರೀ ಆದಿ ಚುಂಚನಗಿರಿ ಮಠದ ಶಿವಮೊಗ್ಗ ಶಾಖೆಯ 34ನೇ ವಾರ್ಷಿಕೋತ್ಸವದ ಅಂಗವಾಗಿ “ಭಗವತ್ ಚಿಂತನ – ಧರ್ಮ ಸಂಕಥನ’ ಕಾರ್ಯಕ್ರಮದಲ್ಲಿ ‘ಮನುಕುಲದ ಪರಿವರ್ತನೆ, ವಿಶ್ವಶಾಂತಿ ಹಾಗೂ ಸೌಹಾರ್ದತೆಯಲ್ಲಿ ಧರ್ಮಗಳ ಪಾತ್ರ’ ಎಂಬ ವಿಷಯದಡಿ ಇಸ್ಲಾಮ್ ಧರ್ಮದ ಸಾರದ ಕುರಿತು ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ಕಾರ್ಯದರ್ಶಿ ಮುಹಮ್ಮದ್ ಕುಂಞಯವರು ಮಾತನಾಡಿದರು.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282