ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂಗೆ ಗೆಲುವು

Share
0Shares

ಬೆಂಗಳೂರು : ಉಪ ಚುನಾವಣೆ ನಡೆದ ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಪೈಕಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಸೋಲೊಪ್ಪಿಕೊಂಡಿದ್ದಾರೆ. ಈ ಕುರಿತು ಚುನಾವಣಾ ಆಯೋಗದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

Share
0Shares

Leave a Reply

Your email address will not be published. Required fields are marked *

error: Content is protected !!
× How can I help you?
ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 94488 74282