ಗದಗ :2012 ನೇ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿ ಸದ್ಯ ನಿರ್ದೇಶಕರು
ಸಾಮಾಜಿಕ ಲೆಕ್ಕ ಪರಿಶೋಧನೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಇವರನ್ನು ತಕ್ಷಣಕ್ಕೆ ಜಾರಿಬರುವಂತೆ ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನಾಗಿ
ಸಿ. ಎನ್. ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.